14
May, 2026

A News 365Times Venture

14
Thursday
May, 2026

A News 365Times Venture

Kannada

ಕೊನೆಗೂ ಗಂಡು ಮಕ್ಕಳ ಕಷ್ಟ ಅರ್ಥ ಮಾಡಿಕೊಂಡು ದಿಟ್ಟ ಕ್ರಮ ಕೈಗೊಂಡ KSRTC

ಮೈಸೂರು,ಫೆಬ್ರವರಿ,21,2025 (www.justkannada.in):  ಶಕ್ತಿ ಯೋಜನೆ ಜಾರಿಯಾದ ನಂತರ ಸರ್ಕಾರಿ ಬಸ್ ಗಳಲ್ಲಿ ಮಹಿಳೆಯರೇ ಹೆಚ್ಚೆಚ್ಚು ಪ್ರಯಾಣ ಮಾಡುತ್ತಿದ್ದು ಪುರುಷರ ಮೀಸಲು ಆಸನದಲ್ಲೂ ಕೂರುತ್ತಿದ್ದರು. ಕಾಸುಕೊಟ್ಟು ಪ್ರಯಾಣಿಸುತ್ತಿದ್ದರೂ ಸಹ  ಪುರುಷರು ಇದರಿಂದ ತೊಂದರೆಗೊಳಗಾಗುತ್ತಿದ್ದರು....

ಚಾಮುಂಡಿ ಬೆಟ್ಟಕ್ಕೆ ಬಿಜೆಪಿ ರೆಬಲ್ ನಾಯಕ ಯತ್ನಾಳ್ ಭೇಟಿ: ಫೈಲ್ ಇಟ್ಟು ಪೂಜೆ ಸಲ್ಲಿಕೆ

ಮೈಸೂರು,ಫೆಬ್ರವರಿ,21,2025 (www.justkannada.in): ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಬಿಜೆಪಿ ಬಂಡಾಯ ನಾಯಕ ಹಾಗೂ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್  ಭೇಟಿ ನೀಡಿ ನಾಡಅಧಿದೇವತೆಗೆ ಪೂಜೆ ಸಲ್ಲಿಸಿದ್ದಾರೆ. ಕೇಂದ್ರ ಬಿಜೆಪಿ ಶಿಸ್ತು ಸಮಿತಿ ನೋಟಿಸ್ ಜಾರಿ...

ಮುಡಾ ಕೇಸ್ ನಲ್ಲಿ ಸಿಎಂ ಸಿದ್ದರಾಮಯ್ಯಗೆ ರಿಲೀಫ್: ಹರಕೆ ತೀರಿಸಲು ಮುಂದಾದ್ರಾ ಸಚಿವರು

ಮೈಸೂರು,ಫೆಬ್ರವರಿ,21,2025 (www.justkannada.in):  ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್ ಸಿಕ್ಕಿದೆ. ಈ ಹಿನ್ನೆಲೆಯಲ್ಲಿ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್  ಹರಕೆ ತೀರಿಸಲು ಮುಂದಾಗಿದ್ದಾರೆ ಎನ್ನಲಾಗಿದೆ. ಮೈಸೂರಿನ ಚಾಮುಂಡಿಬೆಟ್ಟ, ನಂಜನಗೂಡಿನ ಶ್ರೀಕಂಠೇಶ್ವರ...

ಪಿಜಿ ವೈದ್ಯಕೀಯ: ಸ್ಟ್ರೇ ವೇಕೆನ್ಸಿ ಸುತ್ತಿನ  ಸೀಟು ಹಂಚಿಕೆ: ತಮ್ಮ ಆಯ್ಕೆ ದಾಖಲಿಸಲು  ಫೆ.24 ಕೊನೆ ದಿನ

ಬೆಂಗಳೂರು,ಫೆಬ್ರವರಿ,21,2025 (www.justkannada.in): 2024ನೇ ಸಾಲಿನ  ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ಸ್ಟ್ರೇ ವೇಕೆನ್ಸಿ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆ ಆರಂಭವಾಗಿದ್ದು, ಇಚ್ಛೆ/ಆಯ್ಕೆಗಳನ್ನು (ಆಪ್ಷನ್‌) ದಾಖಲಿಸಲು ಫೆ.24ರವರೆಗೆ ಅವಕಾಶ ನೀಡಲಾಗಿದೆ ಎಂದು ಕರ್ನಾಟಕ...

ಸ್ನೇಹಮಯಿ ಕೃಷ್ಣಗೆ ಲೋಕಾಯುಕ್ತರ ನೋಟೀಸ್..!

ಮೈಸೂರು,ಫೆಬ್ರವರಿ,19,2025 (www.justkannada.in):  ರಾಜ್ಯದಲ್ಲಿ ಭಾರಿ ಚರ್ಚಿತವಾಗಿದ್ದ ಮುಡಾ ಹಗರಣ ವಿಚಾರಕ್ಕೆ ಟ್ವಿಸ್ಟ್ ಸಿಕ್ಕಿದ್ದು ಸಾಕ್ಷ್ಯಾಧಾರಗಳ ಕೊರತೆ  ಎಂದು  ದೂರುದಾರ ಸ್ನೇಹಮಯಿ ಕೃಷ್ಣ ಅವರಿಗೆ ಲೋಕಾಯುಕ್ತ ಪೊಲೀಸರು ನೋಟಿಸ್ ನೀಡಿದ್ದಾರೆ. ಈ ಮೂಲಕ...