20
September, 2026

A News 365Times Venture

20
Sunday
September, 2026

A News 365Times Venture

Kannada

ಬಿಜೆಪಿಯವರ ಎದೆ ಸೀಳಿದರೆ ರಾಜ್ಯದ ಹಿತ ಕಾಯುವ ಒಂದೇ ಒಂದು ಅಂಶವಿಲ್ಲ: ಸಿಎಂ ಡಿ.ಕೆ ಶಿವಕುಮಾರ್ ಕಿಡಿ

ಬೆಂಗಳೂರು, ಸೆಪ್ಟಂಬರ್, 15,2026 (www.justkannada.in): “ಬಿಜೆಪಿಯವರ ಎದೆ ಸೀಳಿದರೆ ರಾಜ್ಯದ ಹಿತ ಕಾಯುವ ಯಾವ ಅಂಶವೂ ಇಲ್ಲ. ಅವರದ್ದು ಕೇವಲ ರಾಜಕೀಯ ಮನಸ್ಥಿತಿ. ಅವರನ್ನು ಸರಿಪಡಿಸಲು ಆಗುವುದಿಲ್ಲ” ಎಂದು ಸಿಎಂ ಡಿ.ಕೆ...

ಸರ್ಕಾರದ ವತಿಯಿಂದ ಇಂಜಿನಿಯರ್ ಗಳ ದಿನ ಆಚರಣೆ: ಸಿಎಂ ಡಿ.ಕೆ ಶಿವಕುಮಾರ್ ಘೋಷಣೆ

ಬೆಂಗಳೂರು, ಸೆಪ್ಟಂಬರ್, 15,2026 (www.justkannada.in):  “ಮುಂದಿನ ವರ್ಷದಿಂದ ಸರ್ಕಾರದ ವತಿಯಿಂದ ಇಂಜಿನಿಯರ್ ಗಳ ದಿನ ಆಚರಣೆ ಮಾಡಲಾಗುವುದು” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. ಕೆ ಆರ್ ವೃತ್ತದಲ್ಲಿ ಸರ್...

ಸೆ.19ರಂದು ತೀರ್ಥಹಳ್ಳಿಗೆ ಸಿಎಂ : ಕಸ್ತೂರಿ ರಂಗನ್ ವರದಿ ಕುರಿತು ಮಹತ್ವದ ಸಭೆ- ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ,ಸೆಪ್ಟಂಬರ್,15,2026 (www.justkannada.in): ಕಸ್ತೂರಿ ರಂಗನ್ ವರದಿ ಜಾರಿ ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ, ರೈತರು, ಕೃಷಿ ಕಾರ್ಮಿಕರು ಹಾಗೂ ಸಾರ್ವಜನಿಕರೊಂದಿಗೆ ಚರ್ಚಿಸಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಲೆನಾಡು ಜಿಲ್ಲೆಗಳ ಪ್ರವಾಸ ಕೈಗೊಂಡಿದ್ದು,...

ನಾಯಕನಾದವನಿಗೆ ಅಡಿಗಡಿಗೂ ಅಡಚಣೆಗಳು ಜಾಸ್ತಿ: ಸಿಎಂ ಡಿಕೆ ಶಿವಕುಮಾರ್ ಅಭಿಮತ

ಬೆಂಗಳೂರು, ಸೆಪ್ಟಂಬರ್, 15,2026 (www.justkannada.in):  “ನಾಯಕನಾದವನಿಗೆ ಅಡಿಗಡಿಗೂ ಅಡಚಣೆಗಳು ಜಾಸ್ತಿ. ನಾನು ಏಳನೇ ತರಗತಿಯಿಂದ ಶಾಸಕನಾಗುವವರೆಗೂ ಅನೇಕ ಅಡಚಣೆಗಳನ್ನು ಎದುರಿಸಿ ಈಗ ಮುಖ್ಯಮಂತ್ರಿ ಸ್ಥಾನದಲ್ಲಿ ಕುಳಿತಿದ್ದೇನೆ. ಯುವಕರು ನಾಯಕರಾಗಲು ಮುಂದೆ ಬರಬೇಕು....

ಕರಾವಳಿಯಲ್ಲಿ ಕ್ಯಾಬಿನೆಟ್ ಸಭೆ ರಾಜಕೀಯ ನಾಟಕ ಆಗಬಾರದು- MLC ಸಿಟಿ ರವಿ

ಬೆಂಗಳೂರು,ಸೆಪ್ಟಂಬರ್,15,2026 (www.justkannada.in): ಕರಾವಳಿ ಭಾಗದ ಸರ್ವಾಂಗೀಣ ಅಭಿವೃದ್ಧಿಗೆ ಒತ್ತು ನೀಡುವ ನಿಟ್ಟಿನಲ್ಲಿ ಸೆಪ್ಟಂಬರ್ 18 ರಂದು ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ ಸಭೆ ನಡೆಸಲು ರಾಜ್ಯ ಸರ್ಕಾರ ಮುಂದಾಗಿದ್ದು ಈ ಕುರಿತು...