23
March, 2026

A News 365Times Venture

23
Monday
March, 2026

A News 365Times Venture

Kannada

ಶಾಸಕ ಭೈರತಿ ಬಸವರಾಜು ಬಂಧನ ರಾಜಕೀಯ ಪ್ರೇರಿತ, ಷಡ್ಯಂತ್ರ- ಆರ್.ಅಶೋಕ್

ಚಿತ್ರದುರ್ಗ,ಫೆಬ್ರವರಿ,13,2026 (www.justkannada.in): ಬಿಕ್ಲುಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜು ಬಂಧನ ರಾಜಕೀಯ ಪ್ರೇರಿತ, ಷಡ್ಯಂತ್ರ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಟೀಕಿಸಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಆರ್.ಅಶೋಕ್, ಶಾಸಕ...

ಯುವಜನತೆ ಭವಿಷ್ಯಕ್ಕೆ ಕಲ್ಲು ಹಾಕುವ ಕೆಲಸ: ರಾಜ್ಯದಲ್ಲಿ ಖಾಲಿ ಹುದ್ದೆಗಳ ಭರ್ತಿಗೆ ಏನು ಕ್ರಮ  ಕೈಗೊಂಡ್ರಿ? ಬಿವೈ ವಿಜಯೇಂದ್ರ ಕಿಡಿ

ಬೆಂಗಳೂರು,ಫೆಬ್ರವರಿ,13,2026 (www.justkannada.in): ರಾಜ್ಯದಲ್ಲಿ 2.75 ಲಕ್ಷಕ್ಕೂ ಹೆಚ್ಚು ಸರ್ಕಾರಿ ಹುದ್ದೆಗಳು ಖಾಲಿ ಇದ್ದರೂ  ಕಳೆದ ಎರಡುವರೆ ವರ್ಷದಿಂದ ಸರಿಯಾಗಿ ಯಾವುದೇ ನೇಮಕಾತಿಗಳನ್ನ   ಮಾಡದ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ರಾಜ್ಯಾಧ್ಯಕ್ಷ...

ಪ್ರಸಕ್ತ ವರ್ಷದಲ್ಲಿ 6 ಲಕ್ಷ ಮೆಟ್ರಿಕ್ ಟನ್ ರಾಗಿ ಖರೀದಿಸುವ ಗುರಿ: ಸಚಿವ ಕೆ.ಹೆಚ್. ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಫೆಬ್ರವರಿ, 12,2026 (www.justkannada.in):  ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಅಂದಾಜು 6 ಲಕ್ಷ ಮೆಟ್ರಿಕ್ ಟನ್ ರಾಗಿ ಖರೀದಿಸುವ ಗುರಿಯನ್ನು ಹೊಂದಿದೆ ಎಂದು ಆಹಾರ ನಾಗರಿಕ ಸರಬರಾಜು...

ಗಾಂಜಾ ಮಾರಾಟ: ಆರೋಪಿತನಿಗೆ 4 ವರ್ಷಗಳ ಕಠಿಣ ಶಿಕ್ಷೆ ಮತ್ತು ದಂಡ ವಿಧಿಸಿದ ಕೋರ್ಟ್

ಮೈಸೂರು,ಫೆಬ್ರವರಿ,12,2026 (www.justkannada.in): ಗಾಂಜಾ ಮಾರಾಟ: ಆರೋಪಿತನಿಗೆ 4 ವರ್ಷಗಳ ಕಠಿಣ ಶಿಕ್ಷೆ ಮತ್ತು ದಂಡ ವಿಧಿಸಿ  ಕೋರ್ಟ್ ಮೈಸೂರಿನ 7ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶಿಸಿದೆ. ಮಹಮದ್ ಮುಷೀರ್ ಬಿನ್...

ಎಫ್ ಎಆರ್ ನಿರ್ಬಂಧ ಸಡಿಲ, ಕೈಗಾರಿಕಾ ಚಟುವಟಿಕೆಗೆ ಆನೆಬಲ-ಸಚಿವ ಎಂ.ಬಿ ಪಾಟೀಲ್

ಬೆಂಗಳೂರು,ಫೆಬ್ರವರಿ,12,2026 (www.justkannada.in): ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಇಲಾಖೆಯು ಮಹತ್ತ್ವದ ಸುಧಾರಣಾ ಕ್ರಮದಲ್ಲಿ ಕೈಗಾರಿಕಾ ನಿವೇಶನಗಳಲ್ಲಿ ಮಹಡಿ ವಿಸ್ತೀರ್ಣ ಅನುಪಾತ (ಎಫ್ಎಆರ್= ಫ್ಲೋರ್ ಏರಿಯಾ ರೇಶಿಯೋ)ವನ್ನು ಕೈಗಾರಿಕಾ ಸ್ನೇಹಿಯಾಗಿ ಮಾರ್ಪಡಿಸಿದೆ. ಈ...