25
March, 2026

A News 365Times Venture

25
Wednesday
March, 2026

A News 365Times Venture

Kannada

ಕುವೆಂಪು‌ ಜ್ಞಾನ ತಾಣ, ಶಿವಕುಮಾರ ಸ್ವಾಮೀಜಿ ವೃತ್ತ ಸಮನ್ವಯ ಅಭಿವೃದ್ಧಿಗೆ ಕೆ.ವಿ ಮಲ್ಲೇಶ್ ಒತ್ತಾಯ

ಮೈಸೂರು,ಫೆಬ್ರವರಿ,13,2026 (www.justkannada.in): ಮೈಸೂರಿನ‌ ಕುವೆಂಪು ನಗರದ ಹೃದಯಭಾಗದಲ್ಲಿ ಹದಿಮೂರು‌ ವರ್ಷಗಳ‌ ಹಿಂದೆ ಸ್ಥಾಪಿತವಾಗಿ, ನಿರ್ವಹಣೆ ಕೊರತೆಯಿಂದ ಸದ್ಯ ಎಲ್ಲ ದೃಷ್ಟಿಯಲ್ಲೂ ಕತ್ತಲಲ್ಲಿ ಮುಳುಗಿರುವ ‘ಕುವೆಂಪು ಜ್ಞಾನ ತಾಣ’ ಮತ್ತು‌ ಅದರ ಎದುರಿನ, ...

ವಿಜ್ಞಾನ, ಕಲಾವಿಭಾಗಗಳ ವಿದ್ಯಾರ್ಥಿಗಳಿಗೂ ಎಇಡಿಪಿ ಪದವಿ ಶಿಕ್ಷಣ- ಸಚಿವ ಎಂ.ಸಿ ಸುಧಾಕರ್

ಬೆಂಗಳೂರು,ಫೆಬ್ರವರಿ,13,2026 (www.justkannada.in): ಉದ್ಯೋಗ ಆಧಾರಿತ ಎಇಡಿಪಿ( ಅಪ್ರೆಂಟಿಸ್ ಶಿಪ್ ಎಂಬೆಡೆಡ್ ಡಿಗ್ರಿ ಪ್ರೋಗ್ರಾಮ್) ಪದವಿ ಶಿಕ್ಷಣ ಮುಂದಿನ ದಿನಗಳಲ್ಲಿ ವಿಜ್ಞಾನ ಮತ್ತು ಕಲಾವಿಭಾಗಗಳ ವಿದ್ಯಾರ್ಥಿಗಳಿಗೂ ಕಲ್ಪಿಸಿಕೊಡುವ ಉದ್ದೇಶವಿದೆ ಎಂದು ಉನ್ನತ ಶಿಕ್ಷಣ...

ಸರ್ಕಾರಕ್ಕೆ 1 ಸಾವಿರ ದಿನ: ನಾಳೆ ಸಾರ್ಥಕ ಕೆಲಸದ ಸಮರ್ಪಣಾ ಕಾರ್ಯಕ್ರಮ- ಸಚಿವ ಕೃಷ್ಣಭೈರೇಗೌಡ

ಗದಗ,ಫೆಬ್ರವರಿ,13,2026 (www.justkannada.in):  ‘ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದು ಇಂದಿಗೆ 1 ಸಾವಿರ ದಿನಗಳನ್ನು ಪೂರೈಸಿದ್ದು ಈ ಹಿನ್ನೆಲೆಯಲ್ಲಿ ನಾಳೆ ಹಾವೇರಿಯಲ್ಲಿ ಸಾವಿರ ದಿನಗಳ ಸಾರ್ಥಕ ಕೆಲಸವನ್ನು ಸಮರ್ಪಣೆ ಮಾಡುವ ಕಾರ್ಯಕ್ರಮ ಆಯೋಜಿಸಲಾಗಿದೆ...

ಶಾಸಕ ಭೈರತಿ ಬಸವರಾಜು ಬಂಧನ ರಾಜಕೀಯ ಪ್ರೇರಿತ, ಷಡ್ಯಂತ್ರ- ಆರ್.ಅಶೋಕ್

ಚಿತ್ರದುರ್ಗ,ಫೆಬ್ರವರಿ,13,2026 (www.justkannada.in): ಬಿಕ್ಲುಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜು ಬಂಧನ ರಾಜಕೀಯ ಪ್ರೇರಿತ, ಷಡ್ಯಂತ್ರ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಟೀಕಿಸಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಆರ್.ಅಶೋಕ್, ಶಾಸಕ...

ಯುವಜನತೆ ಭವಿಷ್ಯಕ್ಕೆ ಕಲ್ಲು ಹಾಕುವ ಕೆಲಸ: ರಾಜ್ಯದಲ್ಲಿ ಖಾಲಿ ಹುದ್ದೆಗಳ ಭರ್ತಿಗೆ ಏನು ಕ್ರಮ  ಕೈಗೊಂಡ್ರಿ? ಬಿವೈ ವಿಜಯೇಂದ್ರ ಕಿಡಿ

ಬೆಂಗಳೂರು,ಫೆಬ್ರವರಿ,13,2026 (www.justkannada.in): ರಾಜ್ಯದಲ್ಲಿ 2.75 ಲಕ್ಷಕ್ಕೂ ಹೆಚ್ಚು ಸರ್ಕಾರಿ ಹುದ್ದೆಗಳು ಖಾಲಿ ಇದ್ದರೂ  ಕಳೆದ ಎರಡುವರೆ ವರ್ಷದಿಂದ ಸರಿಯಾಗಿ ಯಾವುದೇ ನೇಮಕಾತಿಗಳನ್ನ   ಮಾಡದ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ರಾಜ್ಯಾಧ್ಯಕ್ಷ...