14
May, 2026

A News 365Times Venture

14
Thursday
May, 2026

A News 365Times Venture

Kannada

‘ಗಾಂಧಿ ಭಾರತ ಮರು ನಿರ್ಮಾಣ’ ಪುಸ್ತಕಗಳ ಲೋಕಾರ್ಪಣೆ

ಬೆಳಗಾವಿ,ಜನವರಿ, 21,2025 (www.justkannada.in):  1924 ರಲ್ಲಿ ಬೆಳಗಾವಿಯಲ್ಲಿ ಮಹಾತ್ಮ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದ ಸಂದರ್ಭದಲ್ಲಿ ಕೈಗೊಂಡ ನಿರ್ಣಯಗಳು, ಅಧ್ಯಕ್ಷೀಯ ಭಾಷಣ ಮತ್ತಿತರ ಮಾಹಿತಿಗಳು ಹಾಗೂ ಅಪರೂಪದ ಛಾಯಾಚಿತ್ರಗಳನ್ನು ಒಳಗೊಂಡು...

ಇಡೀ ವರ್ಷ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಅಭಿಯಾನ: ಸಿಎಂ ಸಿದ್ದರಾಮಯ್ಯ

ಬೆಳಗಾವಿ, ಜನವರಿ 21,2025 (www.justkannada.in):  ಗಾಂಧೀಜಿಯವರ ತತ್ವಾದರ್ಶಗಳನ್ನು ಪುನಸ್ಥಾಪಿಸಲು ವರ್ಷವಿಡೀ ಅಭಿಯಾನ  ಇಡೀ ವರ್ಷ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಅಭಿಯಾನವನ್ನು ಮಾಡುತ್ತಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ನುಡಿದರು. ಇಂದು...

ವೈದ್ಯೆ ಮೇಲೆ ಅತ್ಯಾಚಾರ, ಕೊಲೆ ಕೇಸ್: ಅಪರಾಧಿಗೆ ಜೀವಾವಧಿ ಶಿಕ್ಷೆ ಪ್ರಕಟ

ಕೋಲ್ಕತ್ತಾ,ಜನವರಿ,20,2025 (www.justkannada.in): ಕೋಲ್ಕತ್ತಾದ ಆರ್. ಜಿ ಕಾರ್ ಆಸ್ಪತ್ರೆಯ ವೈದ್ಯೆಯ ಮೇಲೆ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿ ಸಂಜಯ್ ರಾಯ್ ಗೆ ಜೀವಾವಧಿ ಶಿಕ್ಷೆಯನ್ನು ವಿಧಿಸಿ  ಸಿಲ್ದಾಹ್ ಹೆಚ್ಚುವರಿ...

ನನಗೆ ಯಾರ ಜೊತೆಯೂ ಭಿನ್ನಾಭಿಪ್ರಾಯವಿಲ್ಲ: ಪಕ್ಷಕ್ಕಾಗಿ ತ್ಯಾಗ ಮಾಡಿಕೊಂಡೇ ಬಂದಿದ್ದೇನೆ-ಡಿಸಿಎಂ ಡಿಕೆ ಶಿವಕುಮಾರ್

ಬೆಳಗಾವಿ, ಜನವರಿ, 20,2025 (www.justkannada.in): ಪಕ್ಷವನ್ನು ಉಳಿಸುವುದು, ಸರ್ಕಾರವನ್ನು ಭದ್ರವಾಗಿಡುವುದೇ ನನ್ನ ಕರ್ತವ್ಯ. ಇದರ ಹೊರತಾಗಿ ನನಗೆ ಬೇರೆ ಯಾವುದೇ ಕರ್ತವ್ಯಗಳಿಲ್ಲ. ಬೇರೆ ಯಾವುದಕ್ಕೂ ನನ್ನ ಹೆಸರನ್ನು ಉಪಯೋಗಿಸಿಕೊಳ್ಳಬೇಡಿ. ನನಗೆ ಯಾರ...

ಎಸೆನ್ಸ್ ಸೇವಿಸಿ ಕೈದಿಗಳ ಸಾವು: ಘಟನೆ ಮರುಕಳಿಸದಂತೆ ಎಚ್ಚರ ವಹಿಸಲು ಶ್ಯಾಮ ಭಟ್ ಸೂಚನೆ

ಮೈಸೂರು,ಜನವರಿ,20,2025 (www.justkannada.in): ಮೈಸೂರಿನ ಕೇಂದ್ರ ಕಾರಾಗೃಹದಲ್ಲಿ ಎಸೆನ್ಸ್ ಸೇವನೆಯಿಂದ ಮೂವರು ಕೈದಿಗಳು ಮೃತಪಟ್ಟ ಪ್ರಕರಣ ಸಂಬಂಧ ಮಾಹಿತಿ ಪಡೆದಿದ್ದೇನೆ. ಮುಂದೆ ಈ ರೀತಿಯ ಘಟನೆ ಮರುಕಳಿಸದಂತೆ ಎಚ್ಚರ ವಹಿಸಲು ಜೈಲು ಅಧಿಕಾರಿಗಳಿಗೆ...