25
May, 2026

A News 365Times Venture

25
Monday
May, 2026

A News 365Times Venture

Kannada

ಜಿಲ್ಲಾಸ್ಪತ್ರೆ ಮಕ್ಕಳ ವೈದ್ಯನ ಕಿಡ್ನಾಪ್: 6 ಕೋಟಿ ರೂ.ಗೆ ಬೇಡಿಕೆ ಇಟ್ಟ ದುಷ್ಕರ್ಮಿಗಳು

ಬಳ್ಳಾರಿ, ಜನವರಿ, 25,2025 (www.justkannada.in):  ಬಳ್ಳಾರಿ ಜಿಲ್ಲಾ ಆಸ್ಪತ್ರೆಯ ಮಕ್ಕಳ ವೈದ್ಯ ಡಾ.ಸುನೀಲ್ ಅವರನ್ನು ದುಷ್ಕರ್ಮಿಗಳು ಕಾರಿನಲ್ಲಿ ಅಪಹರಿಸಿ ಇದೀಗ 6 ಕೋಟಿ ರೂಪಾಯಿ ನೀಡುವಂತೆ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದೆ. ಸತ್ಯನಾರಾಯಣ ಪೇಟೆಯ...

ಅನಧಿಕೃತ ರಾಪಿಡೋ, ಓಲಾ, ಉಬರ್, ಗೂಡ್ಸ್ ಪೋರ್ಟಲ್ ಗಳ ವಿರುದ್ಧ ಚಾಲಕ ಸಂಘಟನೆಗಳ ವಿನೂತನ ಪ್ರತಿಭಟನೆ

ಬೆಂಗಳೂರು, ಜನವರಿ,25,2025 (www.justkannada.in):  ಅನಧಿಕೃತವಾಗಿ ನಡೆಯುತ್ತಿರುವ ರಾಪಿಡೋ, ಓಲಾ, ಉಬರ್, ಹಾಗೂ ಗೂಡ್ಸ್  ಪೋರ್ಟರ್ ನಂತಹ  ಆನ್ಲೈನ್ ಸಂಸ್ಥೆಗಳು ವಿರುದ್ಧ ಹಾಗೂ ಇಂತಹ ಕಾನೂನುಬಾಹಿರ ಸಂಸ್ಥೆಗಳನ್ನು ಪೋಷಿಸುತ್ತಿರುವ ಸಾರಿಗೆ ಅಧಿಕಾರಿಗಳ ಧೋರಣೆ...

ಜ. 27ರಂದು ವಿಧಾನಸೌಧದ ಆವರಣದಲ್ಲಿ ಭುವನೇಶ್ವರಿ ಕಂಚಿನ ಪ್ರತಿಮೆ ಅನಾವರಣ

ಬೆಂಗಳೂರು, ಜನವರಿ, 25,2025 (www.justkannada.in):  ಕರ್ನಾಟಕ ಸುವರ್ಣ ಮಹೋತ್ಸವದ ಹಿನ್ನೆಲೆಯಲ್ಲಿ ವಿಧಾನಸೌಧದ ಪಶ್ಚಿಮ ದ್ವಾರದಲ್ಲಿ ನಿರ್ಮಿಸಲಾಗಿರುವ 25 ಅಡಿ ಎತ್ತರದ ಭುವನೇಶ್ವರಿ ಕಂಚಿನ ಪ್ರತಿಮೆ ಜನವರಿ 27 ರಂದು ನಿತ್ಯ ಆರ್ಚನೆ...

ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗೆ ಶೀಘ್ರದಲ್ಲೇ ಬಲಿಷ್ಠ ಕಾನೂನು, ಕಠಿಣ ಕ್ರಮ- ಸಚಿವ ಎಂ.ಬಿ ಪಾಟೀಲ್

ವಿಜಯಪುರ,ಜನವರಿ,25,2025 (www.justkannada.in): ಮೈಕ್ರೋ ಫೈನಾನ್ಸ್ ಕಂಪನಿಗಳಿಂದ ಸಾರ್ವಜನಿಕರಿಗೆ ಆಗುತ್ತಿರುವ ಕಿರುಕುಳ ತಪ್ಪಿಸಲು ಶೀಘ್ರದಲ್ಲೇ ಬಲಿಷ್ಠ ಕಾನೂನು ಜಾರಿ ಮಾಡಿ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ತಿಳಿಸಿದರು. ಈ...

UPSC: ಅರ್ಜಿ ಸಲ್ಲಿಕೆಗೆ ದಾಖಲೆ ಕಡ್ಡಾಯ

ನವದೆಹಲಿ,ಜನವರಿ,25,2025 (www.justkannada.in): ಅಭ್ಯರ್ಥಿಗಳು ನಾಗರಿಕ ಸೇವಾ ಪೂರ್ವಭಾವಿ ಪರೀಕ್ಷೆಗಳಿಗೆ ಅರ್ಜಿ ಸಲ್ಲಿಸುವಾಗ ವಯಸ್ಸು ದೃಢಪಡಿಸುವ ಮತ್ತು ಮೀಸಲಾತಿ ಸಂಬಂಧಿತ ದಾಖಲೆಗಳನ್ನು ಸಲ್ಲಿಸುವುದನ್ನು ಕಡ್ಡಾಯಗೊಳಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಇದಕ್ಕೂ ಮೊದಲು...