25
May, 2026

A News 365Times Venture

25
Monday
May, 2026

A News 365Times Venture

Kannada

ದೆಹಲಿ ಗಣರಾಜ್ಯೋತ್ಸವ:  ರಾಜ್ಯದ ಅತ್ಯಾಕರ್ಷಣೀಯ ಸ್ತಬ್ಧಚಿತ್ರಕ್ಕೆ ಪ್ರಶಸ್ತಿ ಲಭಿಸುವ ವಿಶ್ವಾಸ- ಹೇಮಂತ ನಿಂಬಾಳ್ಕರ್

ನವದೆಹಲಿ, ಜನವರಿ 23,2025 (www.justkannada.in) : ಕರ್ನಾಟಕ ರಾಜ್ಯದ ಪರವಾಗಿ ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ಪಾಲ್ಗೊಳ್ಳುವ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪ್ರತಿ ವರ್ಷ ತನ್ನ ವೈಶಿಷ್ಟಪೂರ್ಣ ಸ್ತಬ್ಧಚಿತ್ರಗಳ ಮೂಲಕವೇ ದೇಶದ...

ಕೊಟ್ಟ ಮಾತಿನಂತೆ ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ರೂ. ಬಿಡುಗಡೆ ಮಾಡಿಸಿ- ಸಿ.ಎಂ ಸಿದ್ದರಾಮಯ್ಯ ಸವಾಲು

ಹಿರಿಯೂರು ಜನವರಿ,23,2025 (www.justkannada.in): ನೀರಾವರಿಗೆ ನಮ್ಮ ಸರ್ಕಾರ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಿದ್ದು, 1274 ಕೋಟಿ ರೂಪಾಯಿ ವೆಚ್ಚದಲ್ಲಿ ಮತ್ತೊಂದು ಯೋಜನೆಯನ್ನು ಸರ್ಕಾರ ಸಿದ್ದಪಡಿಸಿದೆ. ಇದು ಜಾರಿ ಆದರೆ ಈ ಭಾಗದ ಕಟ್ಟ...

ಅಂಗಾಂಗ ದಾನ: ಸಾವಿನಲ್ಲೂ ಸಾರ್ಥಕತೆ ಮೆರೆದ ವ್ಯಕ್ತಿ

ಮೈಸೂರು,ಜನವರಿ,23,2025 (www.justkannada.in): ಬೈಕ್ ಅಪಘಾತದಲ್ಲಿ ಮೃತಪಟ್ಟ ಮೈಸೂರಿನ ಬಂಡಿಪಾಳ್ಯದ ನಿವಾಸಿ ಸುರೇಶ್ ಅವರ ಅಂಗಾಂಗ ದಾನ ಮಾಡಲು ಕುಟುಂಬಸ್ಥರು  ಒಪ್ಪಿದ್ದಾರೆ. ಡ್ರೈವರ್ ಕೆಲಸ ಮಾಡುತಿದ್ದ ಸುರೇಶ್ ಕಳೆದ ಶನಿವಾರ ಕೆಲಸ ಮುಗಿಸಿ ಮನೆಗೆ...

ಮೈಸೂರಿನಲ್ಲಿ ದರೋಡೆ ಕೇಸ್: ಕಾರುಗಳ ಮಾಲೀಕರ ಪತ್ತೆ: ಓರ್ವ ಶಂಕಿತ  ವ್ಯಕ್ತಿ ಅರೆಸ್ಟ್

ಮೈಸೂರು,ಜನವರಿ,23,2025 (www.justkannada.in): ಮೈಸೂರಿನಲ್ಲಿ ಕಾರನ್ನು ಅಡ್ಡಗಡ್ಡಿ ದರೋಡೆ ಮಾಡಿದ ಪ್ರಕರಣ ಸಂಬಂಧ  ಪೊಲೀಸರು ಕಾರಿನ ನಂಬರ್ ಆಧರಿಸಿ ಮಾಲೀಕನ ಪತ್ತೆ ಕಾರ್ಯ ಮಾಡಿದ್ದು, ಎರಡೂ ಕಾರುಗಳ ಮಾಲೀಕರ ಪತ್ತೆಯಾಗಿದ್ದಾರೆ ಎನ್ನಲಾಗಿದೆ. ಕೃತ್ಯಕ್ಕೆ ದುಷ್ಕರ್ಮಿಗಳು...

ವಿವಾಹಿತ ಮಹಿಳೆ ಜೊತೆ ಮಾತನಾಡಿದ್ದಕ್ಕೆ ಯುವಕನ ಮೇಲೆ ಹಲ್ಲೆ: ಮೂವರ ಬಂಧನ

ಹುಬ್ಬಳ್ಳಿ, ಜನವರಿ, 22,2025 (www.justkannada.in): ವಿವಾಹಿತ ಮಹಿಳೆ ಜೊತೆ ಮಾತನಾಡಿದ್ದಕ್ಕೆ ಯುವಕನನ್ನ ಬೆತ್ತಲೆಗೊಳಿಸಿ ಹಲ್ಲೆ ಮಾಡಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹುಬ್ಬಳ್ಳಿಯ ಕಸಬಾಪೇಟೆ ಪೊಲೀಸ್ ಠಾಣೆಯ ಪಕ್ಕದ ಟಿಪ್ಪು ನಗರದಲ್ಲಿ ಈ ಘಟನೆ...