1
October, 2026

A News 365Times Venture

1
Thursday
October, 2026

A News 365Times Venture

Kannada

ರಾಜ್ಯ ನೀತಿ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಿ.ಆರ್. ಪಾಟೀಲ್

ಕಲಬುರಗಿ,ಆಗಸ್ಟ್,5,2026 (www.justkannada.in):  ರಾಜ್ಯ ಸಚಿವ ಸಂಪುಟ ವಿಸ್ತರಣೆ  ವೇಳೆ ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿರುವ  ಕಲಬುರಗಿ ಜಿಲ್ಲೆಯ ಆಳಂದ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ.ಆರ್. ಪಾಟೀಲ್ , ರಾಜ್ಯ ನೀತಿ...

ಸಚಿವ ಸ್ಥಾನ ಸಿಗದ ಹಿನ್ನೆಲೆ: ಇಂದು ಬಂಗಾರಪೇಟೆ ಬಂದ್

ಕೋಲಾರ,ಆಗಸ್ಟ್,6,2026 (www.justkannada.in):  ರಾಜ್ಯ ಸಚಿವ ಸಂಪುಟ ವಿಸ್ತರಣೆಯಾದ ಬೆನ್ನಲ್ಲೆ ಸಚಿವ ಸ್ಥಾನ ಸಿಗದ ಶಾಸಕರ ಅಸಮಾಧಾನ ಮುಂದುವರೆದಿದೆ. ಕೋಲಾರ ಚಿಕ್ಕಬಳ್ಳಾಪುರದಲ್ಲಿ ಆಕ್ರೋಶ ವ್ಯಕ್ತವಾಗಿದ್ದು ಇಂದು ಬಂಗಾರಪೇಟೆ  ಪಟ್ಟಣವನ್ನ ಬಂದ್ ಮಾಡಲಾಗಿದೆ. ಬಂಗಾರಪೇಟೆ ಶಾಸಕ...

Justkannada Impact: ಕಬಿನಿ ನೀರು ಮಾಲಿನ್ಯ: ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ ತನಿಖಾ ಸಮಿತಿ ರಚನೆಗೆ ಆದೇಶ

ಮೈಸೂರು, ಆಗಸ್ಟ್,6,2026 (www.justkannada.in): ಕಬಿನಿ ಜಲಾಶಯದ ಹಿನ್ನೀರಿನ ಪ್ರದೇಶದಲ್ಲಿ ರೆಸಾರ್ಟ್‌ಗಳು, ಹೋಂಸ್ಟೇಗಳು, ಹೋಟೆಲ್‌ ಗಳು ಹಾಗೂ ಇತರೆ ವಾಣಿಜ್ಯ ಸಂಸ್ಥೆಗಳಿಂದ ಅಕ್ರಮವಾಗಿ ಘನ ತ್ಯಾಜ್ಯ ಮತ್ತು ಸಂಸ್ಕರಿಸದ ದ್ರವ ತ್ಯಾಜ್ಯ ವಿಲೇವಾರಿಯಾಗುತ್ತಿರುವ...

ಸಂಪುಟ ವಿಸ್ತರಣೆ ಎಲ್ಲವೂ  ಮುಗಿದ ಅಧ್ಯಾಯ- ದಿನೇಶ್ ಗುಂಡೂರಾವ್

ಬೆಂಗಳೂರು,ಆಗಸ್ಟ್,6,2026 (www.justkannada.in):  ರಾಜ್ಯ ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೆ ಕಾಂಗ್ರೆಸ್ ನಲ್ಲಿ ಮಂತ್ರಿಗಿರಿ ಕೈತಪ್ಪಿದ ಶಾಸಕರ ಅಸಮಾಧಾನ ಭುಗಿಲೆದ್ದಿದ್ದು ಈ ಕುರಿತು ಮಾತನಾಡಿರುವ ಮಾಜಿ ಸಚಿವ ದಿನೇಶ್ ಗುಂಡೂರಾವ್ ಸಂಪುಟ ವಿಸ್ತರಣೆ...

ನಟ ದರ್ಶನ್ ​​ಗೆ ಶಾಕ್: ರೇಣುಕಾಸ್ವಾಮಿ ಕೇಸ್ ​​ನಲ್ಲಿ ಮಾಫಿ ಸಾಕ್ಷಿ ಮಾಡುವಂತೆ ಕೋರ್ಟ್​​ಗೆ ಎ14 ಪ್ರದೋಶ್ ಮನವಿ

ಬೆಂಗಳೂರು,ಆಗಸ್ಟ್,6,2026 (www.justkannada.in): ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದಿನಕ್ಕೊಂದು ಹೊಸ ತಿರುವು ಸಿಗುತ್ತಿದೆ. ಇದೀಗ ಪ್ರಕರಣದ 14ನೇ ಆರೋಪಿ ಪ್ರದೋಷ್ ಶಾಕಿಂಗ್ ನಿರ್ಧಾರ ಕೈಗೊಂಡಿದ್ದಾರೆ. ಅವರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದು, ತಮ್ಮನ್ನು ಮಾಫಿ...