26
March, 2026

A News 365Times Venture

26
Thursday
March, 2026

A News 365Times Venture

Kannada

ಮೆಟ್ರೋ ದರ ಏರಿಕೆಗೆ ತಾತ್ಕಾಲಿಕ ತಡೆ: ಸಂಸದ ತೇಜಸ್ವಿ ಸೂರ್ಯಗೆ ಸವಾಲು ಹಾಕಿ ಡಿಸಿಎಂ ಡಿಕೆಶಿ

ನವದೆಹಲಿ,ಫೆಬ್ರವರಿ,10,2026 (www.justkannada.in):  ಮೆಟ್ರೋ ದರ ಏರಿಕೆಗೆ ತಾತ್ಕಾಲಿಕ ತಡೆ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ಸಂಸದ ತೇಜಸ್ವಿಸೂರ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಸವಾಲು ಹಾಕಿದ್ದಾರೆ. ಈ ಕುರಿತು ನವದೆಹಲಿಯಲ್ಲಿ ಮಾತನಾಡಿರುವ ಡಿಸಿಎಂ ಡಿಕೆ ಶಿವಕುಮಾರ್,...

ಕೆನಡಾದಲ್ಲಿ ಕನ್ನಡಿಗ ಚಂದನ್ ಕುಮಾರ್ ಸಾವು: ಮೂರ್ನಾಲ್ಕು ದಿನಗಳಲ್ಲಿ ಮೃತದೇಹ ತಾಯ್ನಾಡಿಗೆ-ಗೃಹ ಸಚಿವ ಪರಮೇಶ್ವರ್

ಬೆಂಗಳೂರು,ಫೆಬ್ರವರಿ,10,2026 (www.justkannada.in): ಕೆನಡಾದಲ್ಲಿ ದುಷ್ಕರ್ಮಿಗಳ ಗುಂಡಿನ ದಾಳಿಗೆ ಬಲಿಯಾಗಿರುವ ಕನ್ನಡಿಗ ಚಂದನ್ ಕುಮಾರ್ ಅವರ ಪಾರ್ಥೀವ ಶರೀರವನ್ನು ಮೂರ್ನಾಲ್ಕು ದಿನಗಳಲ್ಲಿ ಭಾರತಕ್ಕೆ ತರಲಾಗುತ್ತದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ನೆಲಮಂಗದ ತ್ಯಾಮಗೊಂಡ್ಲುವಿನ...

ಮತ್ತೆ ಮುನ್ನಲೆಗೆ ಮುಡಾ ಹಗರಣ ಕೇಸ್: 40ಕ್ಕೂ ಹೆಚ್ಚು ಮಂದಿಗೆ ಲೋಕಾಯುಕ್ತ ನೋಟಿಸ್

ಮೈಸೂರು,ಫೆಬ್ರವರಿ,10,2026 (www.justkannada.in): ರಾಜ್ಯದಲ್ಲಿ ಸಾಕಷ್ಟು ಸದ್ದು ಮಾಡಿದ್ದ ಮುಡಾ ಹಗರಣ ಪ್ರಕರಣ ಇದೀಗ ಮತ್ತೆ ಮುನ್ನಲೆಗೆ ಬಂದಿದ್ದು  ಸೈಟ್ ಮಾರಿದ್ದವರು, ಸೈಟ್ ಕೊಂಡುಕೊಂಡವರಿಗೆ ನಡುಕ ಶುರುವಾಗಿದೆ. ಮುಡಾ 50:50 ಹಗರಣ ವಿಚಾರಕ್ಕೆ ಇದೀಗ...

ಬುಡಕಟ್ಟು ವಿಶ್ವವಿದ್ಯಾನಿಲಯ ಸ್ಥಾಪನೆ: ಪರಿಶೀಲಿಸಿ ತೀರ್ಮಾನ: ಸಿಎಂ ಸಿದ್ದರಾಮಯ್ಯ

ದಾವಣಗೆರೆ, ಫೆಬ್ರವರಿ,9,2026 (www.justkannada.in):  ರಾಜ್ಯದಲ್ಲಿ ಬುಡಕಟ್ಟು ವಿಶ್ವವಿದ್ಯಾನಿಲಯ ಸ್ಥಾಪಿಸಲು ಬೇಡಿಕೆಯಿದ್ದು ಅದನ್ನು ಪರಿಶೀಲಿಸಿ ಸರ್ಕಾರ ತೀರ್ಮಾನ ಮಾಡಲಿದೆ  ಎಂದು  ಮುಖ್ಯಮಂತ್ರಿ  ಸಿದ್ದರಾಮಯ್ಯ ತಿಳಿಸಿದರು. ಇಂದು ಶ್ರೀ ಮಹರ್ಷಿ ವಾಲ್ಮೀಕಿ ಗುರುಪೀಠದಲ್ಲಿ ಮಾತನಾಡಿದ ಸಿಎಂ...

ಕ್ಯಾನ್ಸರ್ ಚಿಕಿತ್ಸೆಯಲ್ಲಿ ವಿನೂತನ ಹೆಜ್ಜೆ: ಮೈಸೂರಿನ ಮೊದಲ ಬೋನ್ ಮ್ಯಾರೋ ಟ್ರಾನ್ಸ್ ಪ್ಲಾಂಟ್  ಘಟಕ ಉದ್ಘಾಟನೆ

ಮೈಸೂರು,ಫೆಬ್ರವರಿ,9,2026 (www.justkannada.in): ಈ ಭಾಗದ ಕ್ಯಾನ್ಸರ್ ಚಿಕಿತ್ಸಾ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ಐತಿಹಾಸಿಕ ಹೆಜ್ಜೆಯಾಗಿ, ಭಾರತ್ ಆಸ್ಪತ್ರೆ ಮತ್ತು ಆಂಕಾಲಜಿ ಸಂಸ್ಥೆ (ಬಿಎಚ್ಐಒ) ಮೈಸೂರಿನ ಮೊದಲ ಬೋನ್ ಮ್ಯಾರೋ ಟ್ರಾನ್ಸ್ ಪ್ಲಾಂಟ್ ...