24
September, 2026

A News 365Times Venture

24
Thursday
September, 2026

A News 365Times Venture

Kannada

ರಾಜ್ಯ ಸುಭೀಕ್ಷವಾಗಿದೆ ಎಂಬ ಭ್ರಮೆಯಲ್ಲಿ ಸಿಎಂ: ಗ್ಯಾರಂಟಿ ನಿಲ್ಲಿಸುವ ಲಕ್ಷಣ ಕಾಣುತ್ತಿದೆ- ಬಿವೈ ವಿಜಯೇಂದ್ರ

ಬೆಂಗಳೂರು,ಫೆಬ್ರವರಿ,24,2025 (www.justkannada.in): ರಾಜ್ಯ ಸರ್ಕಾರದಿಂದ ಗೃಹಜ್ಯೋತಿ ಬಿಲ್ ವಸೂಲಿಗೆ ಪ್ರಸ್ತಾ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರದ ವಿರುದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಮಾತನಾಡಿದ  ಬಿವೈ ವಿಜಯೇಂದ್ರ, ಸಿಎಂ...

ಕುಂಭಮೇಳಕ್ಕೆ ತೆರಳುತ್ತಿದ್ದಾಗ ಅಪಘಾತ: ಕರ್ನಾಟಕದ 6 ಮಂದಿ ಸಾವು

ಬೆಳಗಾವಿ, ಫೆಬ್ರವರಿ 24,2025 (www.justkannada.in): ಪ್ರಯಾಗ್‌ ರಾಜ್ ​ನ ಕುಂಭಮೇಳಕ್ಕೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿ 6 ಮಂದಿ ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ಜಬಲಪೂರ ಪೆಹರಾ‌ ಟೋಲ್ ನಾಕಾ ಬಳಿ ನಡೆದಿದೆ. ಅಪಘಾತದಲ್ಲಿ...

ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಬಸ್ ಕಂಡಕ್ಟರ್ ಆರೋಗ್ಯ ವಿಚಾರಿಸಿದ ಸಚಿವ ರಾಮಲಿಂಗರೆಡ್ಡಿ

ಬೆಳಗಾವಿ,ಫೆಬ್ರವರಿ,24,2025 (www.justkannada.in):  ಕನ್ನಡದಲ್ಲಿ ಮಾತನಾಡಿ ಎಂದಿದ್ದಕ್ಕೆ ಹಲ್ಲೆಗೊಳಗಾಗಿದ್ದ ಬಸ್ ಕಂಡಕ್ಟರ್ ಮಹದೇವಪ್ಪ ಅವರನ್ನ ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು ಇಂದು ಸಾರಿಗೆ ಸಚಿವ ರಾಮಲಿಂಗರೆಡ್ಡಿ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ಜಿಲ್ಲಾಸ್ಪತ್ರೆಗೆ...

ಮೂಟೆಗಟ್ಟಲೆ ಕಲ್ಲು ತೆಗೆದುಕೊಂಡು ಬಂದು‌ ಹೊಡೆದವರನ್ನ ರಕ್ಷಣೆ ಮಾಡಬೇಕಾ? ಕೇಂದ್ರ ಸಚಿವ ಹೆಚ್ ಡಿಕೆ ಕಿಡಿ

ಮೈಸೂರು,ಫೆಬ್ರವರಿ,24,2025 (www.justkannada.in): ಉದಯಗಿರಿ ಪೊಲೀಸ್ ಠಾಣೆಯ ಮೇಲೆ ಕಲ್ಲು ತೂರಾಟ ಪ್ರಕರಣ ಸಂಬಂಧ ಮೂಟೆಗಟ್ಟಲೆ ಕಲ್ಲು ತೆಗೆದುಕೊಂಡು ಬಂದು‌ ಹೊಡೆದವರನ್ನ ರಕ್ಷಣೆ ಮಾಡಬೇಕಾ? ಕ್ರಮ ತೆಗೆದುಕೊಳ್ಳಬೇಕಾದದ್ದು ರಾಜ್ಯ ಸರ್ಕಾರದ ಕರ್ತವ್ಯ ಎಂದು...

ನಮ್ಮ ಹೋರಾಟ ಹತ್ತಿಕ್ಕಲು ಮೈಸೂರಿನಲ್ಲಿ ನಿಷೇಧಾಜ್ಞೆ: ನಾವು ಯಾವುದಕ್ಕೂ ಹೆದರಲ್ಲ- ಆರ್.ಅಶೋಕ್

ಮೈಸೂರು, ಫೆಬ್ರವರಿ,24,2025 (www.justkannada.in): ಉದಯಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ಘಟನೆ ಖಂಡಿಸಿ ನಾವು ನಡೆಸಲು ಮುಂದಾಗಿರುವ ನಮ್ಮ ಹೋರಾಟವನ್ನು ಹತ್ತಿಕ್ಕಲು  ಮೈಸೂರಿನಲ್ಲಿ ನಿಷೇದಾಜ್ಞೆ ಜಾರಿ ಮಾಡಲಾಗಿದೆ.  ನಾವು ಯಾವುದಕ್ಕೂ...