24
September, 2026

A News 365Times Venture

24
Thursday
September, 2026

A News 365Times Venture

Kannada

ಚಾಮುಂಡಿ ಬೆಟ್ಟದಲ್ಲಿ ಬೆಂಕಿ ಬಿದ್ದ ಕಡೆ ಚಿರತೆ ಮತ್ತು ಮರಿಗಳು ಪ್ರತ್ಯಕ್ಷ: ಪ್ರಾಣಿಗಳಿಗೆ ಹಾನಿ ಇಲ್ಲ- ಡಿಸಿಎಫ್ ಬಸವರಾಜು

ಮೈಸೂರು,ಫೆಬ್ರವರಿ,22,2025 (www.justkannada.in): ಮೈಸೂರಿನ ಚಾಮುಂಡಿ ಬೆಟ್ಟದ ಮೀಸಲು ಅರಣ್ಯ ಪ್ರದೇಶಕ್ಕೆ ಬೆಂಕಿ ಬಿದ್ದ ಪ್ರಕರಣ ಸಂಬಂಧ 35 ಎಕರೆ ಸಂಪೂರ್ಣ ಸುಟ್ಟು ಹೋಗಿದೆ. ಬೆಂಕಿ ಬಿದ್ದ ಕಡೆ ಚಿರತೆ ಮತ್ತು ಮರಿಗಳು...

ಉದಯಗಿರಿ ಗಲಭೆ ಕೇಸ್: ಸತೀಶ್ ಗಡಿಪಾರು ಮಾಡಿದ್ರೆ ನಾವು ಸಹಿಸೋದಿಲ್ಲ- ಪ್ರಮೋದ್ ಮುತಾಲಿಕ್ ಆಕ್ರೋಶ

ಮೈಸೂರು,ಫೆಬ್ರವರಿ,22,2025 (www.justkannada.in): ಉದಯಗಿರಿ ವಿವಾದಿತ ಪೋಸ್ಟ್ ಪ್ರಕರಣ ಸಂಬಂಧ, ಪೋಸ್ಟ್ ಮಾಡಿದ್ದ ಸತೀಶ್ @ ಪಾಂಡುರಂಗ  ಗಡಿಪಾರಿಗೆ ಪೊಲೀಸರು ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ. ಫೆಬ್ರವರಿ 27 ಕ್ಕೆ ಡಿಸಿಪಿ ದಿನಾಂಕ ನಿಗದಿಪಡಿಸಿದ್ದು,  ಮತ್ತೊಮ್ಮೆ...

ವಿಜಯಪುರ ಮಿನಿ ತಾರಾಲಯಕ್ಕೆ 12.88 ಕೋಟಿ, ವಸತಿ ಶಾಲೆಗಳಿಗೆ  44 ಕೋಟಿ ರೂ. ವೆಚ್ಚಕ್ಕೆ ಅಸ್ತು- ಸಚಿವ ಎಂ.ಬಿ ಪಾಟೀಲ್

ಬೆಂಗಳೂರು,ಫೆಬ್ರವರಿ,22,2025 (www.justkannada.in): ವಿಜಯಪುರದಲ್ಲಿ ಉಪಪ್ರಾದೇಶಿಕ ವಿಜ್ಞಾನ ಕೇಂದ್ರ ಮತ್ತು ಕಿರು ತಾರಾಲಯ (ಮಿನಿ ಪ್ಲಾನೆಟೇರಿಯಂ) ಹಾಗೂ ಬಬಲೇಶ್ವರ ಮತ್ತು ವಿಜಯಪುರದಲ್ಲಿ ಎರಡು ಹಾಸ್ಟೆಲ್ ಗಳ ನಿರ್ಮಾಣಕ್ಕೆ ಒಟ್ಟು ₹56.88 ಕೋಟಿ ವ್ಯಯಿಸಲು...

ಸಿಎಂ ಸಿದ್ದರಾಮಯ್ಯ ಜೈಲಿಗೆ ಹೋಗೋದನ್ನ ತಪ್ಪಿಸಲು ಆಗಲ್ಲ- ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು,ಫೆಬ್ರವರಿ,22,2025 (www.justkannada.in): ಸಿಎಂ ಸಿದ್ದರಾಮಯ್ಯ ಮುಡಾ ಕೇಸ್ ನ ಚಿಂತೆಯಲ್ಲಿದ್ದಾರೆ.  ಸಿಎಂ ಸಿದ್ದರಾಮಯ್ಯ ಜೈಲಿಗೆ ಹೋಗೋದನ್ನ ತಪ್ಪಿಸಲು ಆಗಲ್ಲ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ತಿಳಿಸಿದರು. ಇಂದು ಮಾಧ್ಯಮಗಳ...

ನಶಿಸಿಹೋಗುವ ಹಂತದಲ್ಲಿ ಕನ್ನಡ ಶಾಲೆಗಳು: ಕನ್ನಡದ ಭವಿಷ್ಯ ರಕ್ಷಿಸಬೇಕಾಗಿದೆ: ಪುರುಷೋತ್ತಮ ಬಿಳಿಮಲೆ

ಬೆಂಗಳೂರು,ಫೆಬ್ರವರಿ,22,2025 (www.justkannada.in):  ಕನ್ನಡದ ಭವಿಷ್ಯ ಕರಾಳವಾಗಿದೆ. ಕನ್ನಡ ಶಾಲೆಗಳು ನಶಿಸಿಹೋಗುವ ಹಂತದಲ್ಲಿವೆ. ಈಗಾಗಲೇ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳದಿದ್ದಲ್ಲಿ ಕನ್ನಡವೇ ಕ್ರಮೇಣ ಮರೆಯಾಗುವ ಸಾಧ್ಯತೆ ಇದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ...