21
September, 2026

A News 365Times Venture

21
Monday
September, 2026

A News 365Times Venture

Kannada

ವಲಯವಾರು ಕೈಗಾರಿಕಾ ಪಾರ್ಕ್ ಗಳ ಸ್ಥಾಪನೆಗೆ ಕ್ರಮ- ಸಚಿವ ಎಂ.ಬಿ ಪಾಟೀಲ್

ಬೆಂಗಳೂರು,ಫೆಬ್ರವರಿ,8,2025 (www.justkannada.in):  ರಾಜ್ಯದಲ್ಲಿ ಸಮಗ್ರ ಕೈಗಾರಿಕಾ ಬೆಳವಣಿಗೆಯನ್ನು ಸಾಧಿಸಲು ವಲಯವಾರು ಕೈಗಾರಿಕಾ ಪಾರ್ಕ್ ಗಳನ್ನು ಅಭಿವೃದ್ಧಿಪಡಿಸುತ್ತಿದೆ. ಕೋಲಾರ ಜಿಲ್ಲೆಯ ಶ್ರೀನಿವಾಸಪುರದಲ್ಲಿ ಆಧುನಿಕ ಫಾರ್ಮಾ ಪಾರ್ಕ್, ವಿಜಯಪುರದಲ್ಲಿ ಸೋಲಾರ್ ಸೆಲ್ ಪಾರ್ಕ್ ಮತ್ತು...

ದೆಹಲಿ ವಿಧಾನಸಭೆ ಫಲಿತಾಂಶ; ತುಷ್ಟೀಕರಣ ರಾಜಕೀಯದ ತಿರಸ್ಕಾರ – ಕೇಂದ್ರ ಸಚಿವ ಹೆಚ್.ಡಿ.ಕೆ

ನವದೆಹಲಿ,ಫೆಬ್ರವರಿ,8,2025 (www.justkannada.in): ರಾಜಧಾನಿ ದೆಹಲಿಯ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಅಭೂತಪೂರ್ವ ಗೆಲುವು ತುಷ್ಟೀಕರಣ ರಾಜಕೀಯವನ್ನು ಸಂಪೂರ್ಣವಾಗಿ ತಿರಸ್ಕಾರ ಮಾಡಿರುವುದಕ್ಕೆ ಸ್ಪಷ್ಟ ಉದಾಹರಣೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು...

ಜಾಗತಿಕ ಹೂಡಿಕೆದಾರರ ಸಮಾವೇಶ: ಸಿದ್ಧತೆ ಪರಿಶೀಲಿಸಿದ ಸಚಿವ ಎಂ.ಬಿ ಪಾಟೀಲ್

ಬೆಂಗಳೂರು,ಫೆಬ್ರವರಿ,8,2025 (www.justkannada.in):  ಫೆಬ್ರವರಿ 11ರಿಂದ 14ರವರೆಗೆ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಆಗಿರುವ ಸಿದ್ಧತೆಗಳನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ‌. ಬಿ ಪಾಟೀಲ್ ಶನಿವಾರ ಕೂಲಂಕಷವಾಗಿ ವೀಕ್ಷಿಸಿದರು. ಅರಮನೆ ಮೈದಾನಕ್ಕೆ...

ಆಪ್ ಸರ್ಕಾರದ ವ್ಯಾಪಕ ಭ್ರಷ್ಟಾಚಾರ: ಬೇಸತ್ತ ಜನರಿಂದ ಬಿಜೆಪಿಗೆ ಅಧಿಕಾರ – ಶಾಸಕ ಶ್ರೀವತ್ಸ

ಮೈಸೂರು,ಫೆಬ್ರವರಿ,8,2025 (www.justkannada.in):  ವ್ಯಾಪಕ ಭ್ರಷ್ಟಾಚಾರದಲ್ಲಿ ಮುಳುಗಿದ್ದ ಆಪ್ ಸರ್ಕಾರವನ್ನು ದೆಹಲಿಯ ಬೇಸತ್ತು ಜನ ತಿರಸ್ಕರಿಸಿದ್ದಾರೆ. ನಿರೀಕ್ಷೆಯಂತೆ ಬಿಜೆಪಿ ಸ್ಪಷ್ಟ ಬಹುಮತ ಗಳಿಸಿದೆ ಎಂದು ಬಿಜೆಪಿ ಶಾಸಕ ಶ್ರೀವತ್ಸ ಸಂತಸ ವ್ಯಕ್ತಪಡಿಸಿದರು. ಇಂದು ಮಾಧ್ಯಮಗಳ...

ದೆಹಲಿ ವಿಧಾನಸಭೆ ಚುನಾವಣೆ: ಖಾತೆ ತೆರೆಯದ ಕಾಂಗ್ರೆಸ್: ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯಿಸಿದ್ದು ಹೀಗೆ..?

ಬೆಂಗಳೂರು,ಫೆಬ್ರವರಿ,8,2025 (www.justkannada.in): ದೆಹಲಿ ವಿಧಾನಸಭೆ ಚುನಾವಣೆ ಫಲಿತಾಂಶ ಹೊರ ಬೀಳುತ್ತಿದ್ದು ಬಿಜೆಪಿ 40 ಸ್ಥಾನಗಳಲ್ಲಿ ಎಎಪಿ 30 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದರೇ ಕಾಂಗ್ರೆಸ್ ಮಾತ್ರ ಯಾವುದೇ ಕ್ಷೇತ್ರದಲ್ಲೂ ಖಾತೆ ತೆರೆದಿಲ್ಲ. ಈ ಕುರಿತು...