21
September, 2026

A News 365Times Venture

21
Monday
September, 2026

A News 365Times Venture

Kannada

ಕುಲಪತಿಗಳ ನೇಮಕಾತಿ:  ರಾಜ್ಯ ಸರ್ಕಾರದ ಪಾತ್ರ ರದ್ದು:ಯುಜಿಸಿ ನಿಯಮಕ್ಕೆ ಸಿಎಂ ಸಿದ್ದರಾಮಯ್ಯ ಅಸಮಾಧಾನ

ಬೆಂಗಳೂರು,ಫೆಬ್ರವರಿ,6,2025 (www.justkannada.in): 2025ರ ಕರಡು ಯುಜಿಸಿ ನಿಯಮಗಳಲ್ಲಿ ಶಿಕ್ಷಣ ಸಮಕಾಲೀನ ಪಟ್ಟಿಯಲ್ಲಿ ವಿಷಯವಾಗಿದ್ದರೂ ಕುಲಪತಿಗಳ ನೇಮಕಾತಿಯಲ್ಲಿ ರಾಜ್ಯ ಸರ್ಕಾರದ ಪಾತ್ರವನ್ನು ರದ್ದುಪಡಿಸಲಾಗಿದ್ದು, ಪ್ರಜಾಸತ್ತಾತ್ಮಕವಲ್ಲದ ಮತ್ತು ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾಗಿರುವ ಯುಜಿಸಿ ಸ್ವಭಾವದ...

ರಾಯಚೂರಿಗೆ ಏಮ್ಸ್‌:  1000 ದಿನಗಳ ಹೋರಾಟ-ಸಚಿವ ಎನ್ ಎಸ್ ಭೋಸರಾಜು

ಬೆಂಗಳೂರು,ಫೆಬ್ರವರಿ,5,2025 (www.justkananda.in)  ರಾಯಚೂರಿಗೆ ಏಮ್ಸ್‌ ಗಾಗಿ  1000 ದಿನಗಳ ಹೋರಾಟ , ಕೇಂದ್ರ ಸರಕಾರ ತಕ್ಷಣ ರಾಯಚೂರಿಗೆ ಏಮ್ಸ್‌ ಮಂಜೂರು ಮಾಡಬೇಕು. ಇಲ್ಲದಿದ್ದಲ್ಲಿ ಈ ಅನ್ಯಾಯದ ವಿರುದ್ದ ಕರ್ನಾಟಕದ ಜನತೆ ಕೇಂದ್ರ...

ಜಾಗತಿಕ ಹೂಡಿಕೆದಾರರ ಸಮಾವೇಶ: ಸಚಿವೆ ನಿರ್ಮಲಾ, ಪಿಯೂಷ್ ಗೆ ಆಹ್ವಾನ

ನವದೆಹಲಿ, 05, 02 2025 (www.justkannada.in): ಇದೇ ತಿಂಗಳ 11ರಿಂದ 14ರವರೆಗೆ ಬೆಂಗಳೂರಿನಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಬುಧವಾರ ಖುದ್ದಾಗಿ ಆಹ್ವಾನಿಸಲಾಯಿತು. ಕೇಂದ್ರ...

ಜಾಗತಿಕ ಹೂಡಿಕೆದಾರರ ಸಮಾವೇಶ: 75 ಪ್ರಮುಖ ಸಾಧಕರು ಚರ್ಚೆಗಳಲ್ಲಿ ಭಾಗಿ

ಗ್ರೀಸ್ ಮಾಜಿ ಪ್ರಧಾನಿ ಜಾರ್ಜ್ ಪಪಾಂಡ್ರಿಯೂ, ಝೆರೋದಾ ಸಹ ಸಂಸ್ಥಾಪಕ ನಿಖಿಲ್ ಕಾಮತ್ ಈ ಬಾರಿಯ ಆಕರ್ಷಣೆ ನವದೆಹಲಿ, 05, 02 2025 (www.justkannada.in): ಇದೇ 11ರಿಂದ 14ರವರೆಗೆ ಇಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ...

ಎಂ.ಲಕ್ಷ್ಮಣ್ ಕೇವಲ ಮೈಸೂರಿಗೆ ಸೀಮಿತ: ಅವರ ಆರೋಪದಲ್ಲಿ ಸತ್ಯಾಂಶವಿಲ್ಲ- ಮೋಹನ್ ವಾಗ್ದಾಳಿ

ಮೈಸೂರು,ಫೆಬ್ರವರಿ,4,2025 (www.justkannada.in): ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್ ಇಲ್ಲ ಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ. ರಾಜ್ಯ ವಕ್ತಾರರಾಗಿರುವ ಲಕ್ಷ್ಮಣ್ ಕೇವಲ ಮೈಸೂರಿಗೆ ಸೀಮಿತವಾಗಿದ್ದಾರೆ ಎಂದು ಮೈಸೂರು ಬಿಜೆಪಿ ವಕ್ತಾರ ಮೋಹನ್  ವಾಗ್ದಾಳಿ ನಡೆಸಿದರು. ಇಂದು...