26
March, 2026

A News 365Times Venture

26
Thursday
March, 2026

A News 365Times Venture

Kannada

ಕಚ್ಚಾ ತಂಬಾಕು ಮೇಲಿನ ಸುಂಕ ರದ್ದು, ಫೆ. 5ರಿಂದ ಹರಾಜು ಪುನರಾರಂಭ : ಸಂಸದ ಯದುವೀರ್.

  ಮೈಸೂರು, ಫೆ. 3: ತಂಬಾಕು ಬೆಳೆಗಾರರಿಗೆ ಪೂರಕವಾಗುವ ರೀತಿಯಲ್ಲಿ ಕೇಂದ್ರ ಬಿಜೆಪಿ ಸರ್ಕಾರವು ಕೈಗೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಕಚ್ಚಾ ತಂಬಾಕು ಮೇಲಿನ ಸುಂಕವನ್ನು ರದ್ದುಗೊಳಿಸಲಾಗಿದೆ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದರಾದ...

ಕು.ಶ್ರೇಯಾ ಮಹೇಶ್ ರಂಗ ಪ್ರವೇಶ : ಕಲೆ, ಸಾಹಿತ್ಯ, ನಾಟ್ಯ ಹಾಗೂ ಸಂಸ್ಕಾರದಲ್ಲಿ ಶ್ರೀಮಂತ ದೇಶ ಭಾರತ: ನ್ಯಾ.ಗೋಪಾಲಗೌಡ

  ಬೆಂಗಳೂರು, ಫೆ.೦೩,೨೦೨೬: ಕಲೆ, ಸಾಹಿತ್ಯ, ನಾಟ್ಯ ಹಾಗೂ ಸಂಸ್ಕಾರದಲ್ಲಿ ಇಡೀ ಪ್ರಪಂಚದಲ್ಲಿಯೇ ಭಾರತ ದೇಶ ಶ್ರೀಮಂತವಾದದ್ದು ಎಂದು ಸುಪ್ರೀಂಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿಗಳಾದ ಗೋಪಾಲಗೌಡ ಅವರು ಹೇಳಿದ್ದಾರೆ. ಮಲ್ಲೇಶ್ವರಂನ ಚೌಡಯ್ಯ ಮೆಮೋರಿಯಲ್ ಹಾಲ್‌ನಲ್ಲಿ ಏರ್ಪಡಿಸಿದ್ದ...

ಗುತ್ತಿಗೆದಾರರ ಸಂಘದ ಗೌರವಾಧ್ಯಕ್ಷ ಸಸ್ಪೆಂಡ್

ಬೆಂಗಳೂರು,ಫೆಬ್ರವರಿ,3,2026 (www.justkannada.in):  ರಾಜ್ಯ ಗುತ್ತಿಗೆದಾರರ ಸಂಘದಲ್ಲಿಯೇ ಕಮಿಷನ್ ಗಾಗಿ ಡೀಲ್ ನಡೆದಿದೆ ಎಂಬ ಆರೋಪ ಕೇಳಿ ಬಂದಿದ್ದು  ಈ ಕುರಿತ ಆಡಿಯೋ ವೈರಲ್ ಆದ ಬೆನ್ನಲ್ಲೆ ಗುತ್ತಿಗೆದಾರರ ಸಂಘದ ಗೌರವಾಧ್ಯಕ್ಷ ಜಗನ್ನಾಥ್...

ಬಜೆಟ್ ಅಧಿವೇಶನ: ಲೋಕಸಭೆಯ 7 ಸಂಸದರು ಅಮಾನತು

ನವದೆಹಲಿ,ಫೆಬ್ರವರಿ,3,2026 (www.justkannada.in):  ಸಂಸತ್ ಬಜೆಟ್ ಅಧಿವೇಶನ ನಡೆಯುತ್ತಿದ್ದು ಈ ಮಧ್ಯೆ  ಲೋಕಸಭೆಯ 7 ಕಾಂಗ್ರೆಸ್ ಸಂಸದರನ್ನು ಅಮಾನತು ಮಾಡಲಾಗಿದೆ. ಲೋಕಸಭೆಯ ಸ್ಪೀಕರ್  ಮೇಲೆ ಪೇಪರ್ ತೂರಿದ ಆರೋಪದ ಮೇಲೆ ಬಜೆಟ್ ಅಧಿವೇಶನ ಮುಗಿಯುವವರೆಗೂ...

ಪ್ರಧಾನಿ ಮೋದಿ ವಿರುದ್ದ ಆಕ್ಷೇಪಾರ್ಹ ಹೇಳಿಕೆ: ಸದನದಲ್ಲಿ ಗದ್ದಲ, ಕ್ಷಮೆ ಕೇಳಲು ಆಗ್ರಹ

ಬೆಂಗಳೂರು,ಫೆಬ್ರವರಿ,3,2026 (www.justkannada.in): ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ ಕಾಂಗ್ರೆಸ್ ಎಂಎಲ್ ಸಿ ನಜೀರ್ ಅಹ್ಮದ್ ಕ್ಷಮೆ ಕೇಳುವಂತೆ ಆಗ್ರಹಿಸಿ ವಿಧಾನಪರಿಷತ್ ನಲ್ಲಿ ಬಿಜೆಪಿ ಪಟ್ಟು ಹಿಡಿಯಿತು. ಪ್ರಧಾನಿ ನರೇಂದ್ರ...