21
September, 2026

A News 365Times Venture

21
Monday
September, 2026

A News 365Times Venture

Kannada

ಸಿದ್ದರಾಮಯ್ಯ ಸಿಎಂ ಅದಾಗಲೆಲ್ಲಾ ಅರಮನೆ ವಿಚಾರದಲ್ಲಿ ಗೊಂದಲ: ಸುಗ್ರಿವಾಜ್ಞೆಗೆ ಹೆಚ್.ವಿಶ್ವನಾಥ್ ಕಿಡಿ

ಮೈಸೂರು,ಜನವರಿ,25,2025 (www.justkannada.in): ಬೆಂಗಳೂರು ಅರಮನೆ ಮೈದಾನದ ಜಾಗವನ್ನು ಬಳಸಿಕೊಳ್ಳುವುದಕ್ಕೆ ನಿಯಂತ್ರಿಸಲು ಸುಗ್ರೀವಾಜ್ಞೆ ಹೊರಡಿಸುವ ಬಗ್ಗೆ ನಿನ್ನೆ ನಡೆದ ರಾಜ್ಯ ಸಚಿವ ಸಫುಟ  ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದ್ದು ಸರ್ಕಾರದ ಈ ನಡೆಗೆ ವಿಧಾನ...

ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಕಡಿವಾಣ: ಸುಗ್ರೀವಾಜ್ಞೆ ಮೂಲಕ ಹೊಸ ಕಾನೂನು-ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಜನವರಿ,25,2025 (www.justkannada.in): ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಸಾಲ ವಸೂಲಾತಿ ವೇಳೆ ಸಾಲಗಾರರಿಗೆ ನೀಡುತ್ತಿದ್ದ ಕಿರುಕುಳಕ್ಕೆ ಕಡಿವಾಣ ಹಾಕಲು ಸರ್ಕಾರ ಸುಗ್ರೀವಾಜ್ಞೆ ಮೂಲಕ ಹೊಸ ಕಾನೂನು ರೂಪಿಸಲು ಮುಂದಾಗಿದೆ. ಮೈಕ್ರೋ ಫೈನಾನ್ಸ್‌ ಸಂಸ್ಥೆಗಳಿಂದ ಸಾರ್ವಜನಿಕರಿಗೆ...

ಕೇಂದ್ರ ಬಜೆಟ್​​: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಗೆ ಡಿಸಿಎಂ ಡಿಕೆ ಶಿವಕುಮಾರ್​​ ಪತ್ರ

ಬೆಂಗಳೂರು, ಜನವರಿ 25,2025 (www.jsutkannada.in):  ಫೆಬ್ರವರಿ 1 ರಂದು  ಕೇಂದ್ರ ಬಜೆಟ್ ಮಂಡನೆಯಾಗಲಿದ್ದು,  ಈ ಹಿನ್ನೆಲೆಯಲ್ಲಿ ಕೇಂದ್ರ ಬಜೆಟ್​​ ನಲ್ಲಿ ಬೆಂಗಳೂರಿಗೆ ಹೆಚ್ಚಿನ ಅನುದಾನ ನೀಡುವಂತೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ...

ನಾನು ಸಿಬಿಐ ಕೇಸ್ ಗಳನ್ನೇ ನೋಡಿದ್ದೇನೆ: ಯಾವ ದೂರಿಗೂ ಜಗ್ಗಲ್ಲ ಬಗ್ಗಲ್ಲ- ಶಾಸಕ ಜನಾರ್ಧನ ರೆಡ್ಡಿ

ಬಳ್ಳಾರಿ,ಜನವರಿ,25,2025 (www.justkannada.in):  ತಮ್ಮ ವಿರುದ್ದ ಮಾಜಿ ಸಚಿವ ಶ್ರೀರಾಮುಲು ಬೆಂಬಲಿಗರು ಎಸ್ ಪಿ ಅವರಿಗೆ ದೂರು ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಶಾಸಕ ಜನಾರ್ಧನ ರೆಡ್ಡಿ, ನಾನು ಸಿಬಿಐ ಕೇಸ್ ಗಳನ್ನೇ...

ಜಿಲ್ಲಾಸ್ಪತ್ರೆ ಮಕ್ಕಳ ವೈದ್ಯನ ಕಿಡ್ನಾಪ್: 6 ಕೋಟಿ ರೂ.ಗೆ ಬೇಡಿಕೆ ಇಟ್ಟ ದುಷ್ಕರ್ಮಿಗಳು

ಬಳ್ಳಾರಿ, ಜನವರಿ, 25,2025 (www.justkannada.in):  ಬಳ್ಳಾರಿ ಜಿಲ್ಲಾ ಆಸ್ಪತ್ರೆಯ ಮಕ್ಕಳ ವೈದ್ಯ ಡಾ.ಸುನೀಲ್ ಅವರನ್ನು ದುಷ್ಕರ್ಮಿಗಳು ಕಾರಿನಲ್ಲಿ ಅಪಹರಿಸಿ ಇದೀಗ 6 ಕೋಟಿ ರೂಪಾಯಿ ನೀಡುವಂತೆ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದೆ. ಸತ್ಯನಾರಾಯಣ ಪೇಟೆಯ...