27
March, 2026

A News 365Times Venture

27
Friday
March, 2026

A News 365Times Venture

Kannada

BREAKING NEWS: ಉಚಿತ ಶಿಕ್ಷಣ, ಹೊಸ ಇತಿಹಾಸ ಸೃಷ್ಠಿಸಿದ ಕೇರಳ ಸರಕಾರ.

  ತಿರುವನಂತಪುರಂ: ಭಾರತದಲ್ಲಿ ಮೊದಲ ಬಾರಿ ಪದವಿ ಮಟ್ಟದವರೆಗೆ ಸಂಪೂರ್ಣ ಉಚಿತ ಶಿಕ್ಷಣ ಒದಗಿಸುವ ರಾಜ್ಯವಾಗಿ ಕೇರಳ ಇತಿಹಾಸ ನಿರ್ಮಿಸಿದೆ. 2026–27ರ ರಾಜ್ಯ ಬಜೆಟ್‌ನಲ್ಲಿ ಹಣಕಾಸು ಸಚಿವ ಕೆ.ಎನ್. ಬಾಲಗೋಪಾಲ್ ಅವರು, ಸರ್ಕಾರಿ ಹಾಗೂ...

ಪರೀಕ್ಷಾ ಮುಗಿದ ದಿನವೇ ಫಲಿತಾಂಶ ಪ್ರಕಟಿಸಿದ ಮಂಡ್ಯ ಮಹಿಳಾ ಸರ್ಕಾರಿ ಕಾಲೇಜು

ಮಂಡ್ಯ,ಫೆಬ್ರವರಿ,2,2026 (www.justkannada.in): ನಗರದ ಮಹಿಳಾ ಸರ್ಕಾರಿ ಕಾಲೇಜು (ಸ್ವಾಯುತ್ತ), ಮಂಡ್ಯ. ಶೈಕ್ಷಣಿಕ ಕ್ಷೇತ್ರದಲ್ಲಿ ಹೊಸ ದಾಖಲೆ ನಿರ್ಮಿಸಿದ್ದು 2025-26 ನೇ ಸಾಲಿನ ವಿವಿಧ ಪದವಿ ಪರೀಕ್ಷೆಗಳ ಮೌಲ್ಯಮಾಪನ ಕಾರ್ಯವನ್ನು ದಾಖಲೆ ಸಮಯದಲ್ಲಿ...

ಸದನದಲ್ಲಿ ಗುತ್ತಿಗೆದಾರರ ಬಾಕಿ ಬಿಲ್ ಬಗ್ಗೆ ಪ್ರಸ್ತಾಪ: ಸರ್ಕಾರಕ್ಕೆ ಆರ್.ಅಶೋಕ್ ಚಾಟಿ

ಬೆಂಗಳೂರು,ಫೆಬ್ರವರಿ,2,2026 (www.justkannada.in):  ವಿಧಾನಮಂಡಲ ಅಧಿವೇಶನದಲ್ಲಿ ಗುತ್ತಿಗೆದಾರರ ಬಾಕಿ ಬಿಲ್ ಬಗ್ಗೆ ವಿಪಕ್ಷ ನಾಯಕ ಆರ್.ಅಶೋಕ್ ಪ್ರಸ್ತಾಪಿಸಿ ಕಾಂಗ್ರೆಸ್ ಸರ್ಕಾರಕ್ಕೆ ಚಾಟಿ ಬೀಸಿದ್ದಾರೆ. ಈ ಸಂಬಂಧ ವಿಧಾನ ಸಭೆಯಲ್ಲಿ ಪ್ರಸ್ತಾಪಿಸಿದ ಆರ್.ಅಶೋಕ್, ಈ ಹಿಂದೆ...

ದಾವೋಸ್-2026 ಸಮಾವೇಶ: 45ಕ್ಕೂ ಹೆಚ್ಚು ದ್ವಿಪಕ್ಷೀಯ ಸಭೆ- ಸಂಪೂರ್ಣ ಮಾಹಿತಿ ಹಂಚಿಕೊಂಡ ಸಚಿವ ಎಂ.ಬಿ ಪಾಟೀಲ್

ಬೆಂಗಳೂರು,ಜನವರಿ,31,2026 (www.justkannada.in):  ವಿಶ್ವ ಆರ್ಥಿಕ ವೇದಿಕೆಯ  (ಡಬ್ಲ್ಯುಇಎಫ್‌) ದಾವೋಸ್-2026 ಸಮಾವೇಶದಲ್ಲಿ ಪಾಲ್ಗೊಂಡಿದ್ದ ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಇಂದು  ಮಾಧ್ಯಮಗೋಷ್ಠಿ ನಡೆಸಿ  ಮಾಹಿತಿ ಹಂಚಿಕೊಂಡಿದ್ದಾರೆ. ವಿಶ್ವ ಆರ್ಥಿಕ ವೇದಿಕೆಯ ಸಮಾವೇಶದ  ನಾಲ್ಕು ದಿನಗಳ...

ಡ್ರಗ್ಸ್ ದಂಧೆಗೆ ಕಡಿವಾಣ ಹಾಕುವಲ್ಲಿ ‘ಕೈ’ ಸರ್ಕಾರ ಸಂಪೂರ್ಣ ವಿಫಲ- ಆರ್.ಅಶೋಕ್

ಬೆಂಗಳೂರು, ಜನವರಿ,31,2026 (www.justkannada.in): ಡ್ರಗ್ಸ್ ದಂಧೆಗೆ ಕಡಿವಾಣ ಹಾಕುವಲ್ಲಿ ಕಾಂಗ್ರೆಸ್ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಆರ್.ಅಶೋಕ್, ರಾಜ್ಯದಲ್ಲಿ ಎಗ್ಗಿಲ್ಲದೆ ನಡೆಯುತ್ತಿರುವ...