27
March, 2026

A News 365Times Venture

27
Friday
March, 2026

A News 365Times Venture

Kannada

ಡಿ.1 ರಿಂದ ಸಂಸತ್ ಚಳಿಗಾಲದ ಅಧಿವೇಶನ

ನವದೆಹಲಿ, ನವೆಂಬರ್, 8,2025 (www.justkannada.in): ಡಿಸೆಂಬರ್ 1ರಿಂದ 19ರವರೆಗೆ ಸಂಸತ್ ಚಳಿಗಾಲದ ಅಧಿವೇಶನ ನಡೆಯಲಿದೆ. ಈ ಕುರಿತು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು  ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದು, ರಾಷ್ಟ್ರಪತಿ...

ಕಬ್ಬಿಗೆ ಬೆಲೆ ನಿಗದಿ: ಹೋರಾಟ ಹಿಂಪಡೆದು ರೈತರ ಸಂಭ್ರಮಾಚರಣೆ: ಮತ್ತೊಂದೆಡೆ ರೈತರಿಂದ ಪ್ರತಿಭಟನೆ

ಬೆಳಗಾವಿ,ನವೆಂಬರ್,8,2025 (www.justkannada.in): ಪ್ರತಿಟನ್  ಕಬ್ಬಿಗೆ 3300 ರೂಪಾಯಿ ಬೆಂಬಲ ಬೆಲೆ  ನಿಗದಿ ಮಾಡಿ ರಾಜ್ಯ ಸರ್ಕಾರ ಆದೇಶ ಹಿನ್ನೆಲೆಯಲ್ಲಿ  ಬೆಳಗಾವಿ ಗುರ್ಲಾಪುರದಲ್ಲಿ ರೈತರು ನಡೆಸುತ್ತಿದ್ದ ಹೋರಾಟವನ್ನ ಹಿಂಪಡೆದು ಸಂಭ್ರಮನಿಸಿದ್ದಾರೆ. ಕಬ್ಬಿಗೆ 3500 ರೂ....

ಕುಂತಿ ಬೆಟ್ಟದಲ್ಲಿ ಕಾನೂನು ವಿದ್ಯಾರ್ಥಿಗಳಿಂದ ಸಾಹಸಿ ಚಾರಣ

ಮೈಸೂರು,ನವೆಂಬರ್,8,2025 (www.justkannada.in):  ನಗರದ ಮೇಟಗಳ್ಳಿಯಲ್ಲಿರುವ ಪರಿವರ್ತನಾ ಕಾನೂನು ಕಾಲೇಜು‌ ವತಿಯಿಂದ ಶನಿವಾರ ಪಾಂಡವಪುರ ತಾಲೂಕಿನ ಕುಂತಿ ಬೆಟ್ಟದ ಸಾಹಸಿ ಚಾರಣ ಆಯೋಜಿಸಲಾಗಿತ್ತು. ಮೈಸೂರಿನಿಂದ ಕುಂತಿಬೆಟ್ಟಕ್ಕೆ ತೆರಳಿದ ಐವತ್ತಕ್ಕೂ‌ ಹೆಚ್ಚು ಕಾನೂನು ವಿದ್ಯಾರ್ಥಿಗಳು ಪ್ರಾಚಾರ್ಯರು...

ಚುನಾವಣಾ ಆಯೋಗ ಕೇಂದ್ರದ ಕೈಗೊಂಬೆ, ಅಡಿಯಾಳಾಗಿ ಕೆಲಸ: ಪ್ರಜಾಪ್ರಭುತ್ವಕ್ಕೆ ಮಾರಕ- ಸಿಎಂ ಸಿದ್ದರಾಮಯ್ಯ

ಬೆಂಗಳೂರು,ನವೆಂಬರ್,8,2025 (www.justkannada.in):  ಕರ್ನಾಟಕ ಬಿಹಾರ ಮಹಾರಾಷ್ಟ್ರ ಹರಿಯಾಣದಲ್ಲಿ  ಮತಗಳ್ಳತನವಾಗಿದೆ. ಆದರೆ ಚುನಾವಣಾ ಆಯೋಗ ತನಿಖೆ ಮಾಡದೆ ಕೇಂದ್ರ ಸರ್ಕಾರದ ಕೈಗೊಂಬೆಯಾಗಿ ಅಡಿಯಾಳಾಗಿ ಕೆಲಸ ಮಾಡುತ್ತಿದೆ ಇದು ಪ್ರಜಾಪ್ರಭುತ್ವಕ್ಕೆ ಮಾರಕ ಎಂದು  ಸಿಎಂ...

ಸಿದ್ದರಾಮಯ್ಯ 2ನೇ ಬಾರಿ ಸಿಎಂ ಆಗಿದ್ದೇ ವೇಸ್ಟ್- ಕೇಂದ್ರ ಸಚಿವ ವಿ.ಸೋಮಣ್ಣ

ದಾವಣಗೆರೆ,ನವೆಂಬರ್,7,2025 (www.justkannada.in): ಕಬ್ಬಿಗೆ ಬೆಂಬಲ ಬೆಲೆ ನಿಗದಿಗೆ ಆಗ್ರಹಿಸಿ ರೈತರು ಧರಣಿ ನಡೆಸುತ್ತಿದ್ದು ಅತ್ತ ರಾಜ್ಯ ಸರ್ಕಾರ ಕೇಂದ್ರ ಸರ್ಕಾರದ ಕಡೆ ಬೊಟ್ಟು ಮಾಡುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ವಿ.ಸೋಮಣ್ಣ ಕಿಡಿಕಾರಿದ್ದಾರೆ. ಈ...