28
March, 2026

A News 365Times Venture

28
Saturday
March, 2026

A News 365Times Venture

Kannada

ರಾಜ್ಯದಲ್ಲಿ ಹೂಡಿಕೆ: ಭಾರತ್ ಫೋರ್ಜ್ ಜತೆ ಸಚಿವ ಎಂ ಬಿ ಪಾಟೀಲ ಮಾತುಕತೆ

  ಬೆಂಗಳೂರು, ನ.೦೫,೨೦೨೫ : ಕರ್ನಾಟಕದಲ್ಲಿ ಬಂಡವಾಳ ಹೂಡಿಕೆಗೆ ಸಂಬಂಧಿಸಿದಂತೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಅವರು ಭಾರತ್ ಫೋರ್ಜ್ ಕಂಪನಿಯ ಉಪಾಧ್ಯಕ್ಷ ಮತ್ತು ಜಂಟಿ ವ್ಯವಸ್ಥಾಪಕ...

ಹೆಚ್.ವೈ.ಮೇಟಿ ಅಹಿಂದ ಸಂಘಟನೆಯಲ್ಲಿ ನನಗೆ ಹೆಗಲಾಗಿದ್ದರು : ಮುಖ್ಯಮಂತ್ರಿ ಸಿದ್ದರಾಮಯ್ಯ

  ಬಾಗಲಕೋಟೆ, ನವೆಂಬರ್ 5: ಹೆಚ್.ವೈ.ಮೇಟಿಯವರು ನಿಷ್ಠಾವಂತ ರಾಜಕಾರಣಿ  ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಬಾಗಲಕೋಟೆಯಲ್ಲಿ ಶಾಸಕರಾಗಿದ್ದ ಹೆಚ್.ವೈ.ಮೇಟಿಯವರ  ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಬಾಗಲಕೋಟೆಯಲ್ಲಿ ವೈದ್ಯಕೀಯ ಕಾಲೇಜು  ಮತ್ತು ಆಸ್ಪತ್ರೆಯನ್ನು...

ಮಣ್ಣಲ್ಲಿ ಮಣ್ಣಾದ ಶಾಸಕ ಹೆಚ್.ವೈ.ಮೇಟಿ: ಅಂತ್ಯಕ್ರಿಯೆಯಲ್ಲಿ ಸಿಎಂ ಭಾಗಿ

ಬಾಗಲಕೋಟೆ,ನವೆಂಬರ್,4,2025 (www.justkannada.in):  ನಿನ್ನೆ ಅನಾರೋಗ್ಯದಿಂದ ಬೆಂಗಳೂರಿನ ಅಪೋಲೋ ಆಸ್ಪತ್ರೆಯಲ್ಲಿ ನಿಧನರಾದ ಮಾಜಿ ಸಚಿವ ಹಾಗೂ ಶಾಸಕ ಹೆಚ್.ವೈ.ಮೇಟಿ ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ಹುಟ್ಟೂರಿನಲ್ಲಿ ನೆರವೇರಿತು. ಬಾಗಲಕೋಟೆಯ ತಿಮ್ಮಾಪುರ ಗ್ರಾಮದ ಜಮೀನಿನಲ್ಲಿ...

ರೈತರ ಪ್ರತಿಭಟನೆಗೆ ಬೆಂಬಲ:  ಹೆದ್ದಾರಿ ಬಂದ್ ಮಾಡಿ ಕರವೇ ಪ್ರತಿಭಟನೆ

ಬೆಳಗಾವಿ,ನವೆಂಬರ್,5,2025 (www.justkannada.in):  ಕಬ್ಬಿಗೆ ದರ ನಿಗದಿಗೆ ಆಗ್ರಹಿಸಿ ರಾಜ್ಯದ ಹಲವು ಕಡೆಗಳಲ್ಲಿ ರೈತರು ಬೀದಿಗಿಳಿದು ಹೋರಾಟ ನಡೆಸುತ್ತಿದ್ದು ಈ ನಡುವೆ ಬೆಳಗಾವಿಯಲ್ಲಿ ರೈತರ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿ ಕರ್ನಾಟಕ ರಕ್ಷಣಾ ವೇದಿಕೆ...

ಮೈಸೂರಿನಲ್ಲಿ ಫ್ಲೈ ಓವರ್ ಕಾಮಗಾರಿ ಕೈಗೆತ್ತಿಕೊಂಡರೆ ಕಾನೂನಾತ್ಮಕ ಹೋರಾಟ-ಸಂಸದ ಯದುವೀರ್

ಮೈಸೂರು,ನವೆಂಬರ್,5,2025 (www.justkannada.in): ಮೈಸೂರಿನಲ್ಲಿ ಜನರ ವಿರೋಧದ ನಡುವೆ ಫ್ಲೈ ಓವರ್ ನಿರ್ಮಾಣ ಕಾಮಗಾರಿ ಕೈಗೆತ್ತಿಕೊಂಡರೆ ಕಾನೂನಾತ್ಮಕ ಹೋರಾಟ ಮಾಡುತ್ತೇವೆ ಎಂದು ರಾಝ್ಯ ಸರ್ಕಾರಕ್ಕೆ  ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್...