28
March, 2026

A News 365Times Venture

28
Saturday
March, 2026

A News 365Times Venture

Kannada

ನಿರಂತರ ಕಲಿಕೆ, ಆಸಕ್ತಿಯಿಂದ ಉತ್ತಮ ವಕೀಲರಾಗಲು ಸಾಧ್ಯ-ಅಂಶಿ ಪ್ರಸನ್ನಕುಮಾರ್‌ ಅಭಿಮತ

ಮೈಸೂರು,ಆಕ್ಟೋಬರ್,31,2025 (www.justkannada.in): ಹುಟ್ಟಿನಿಂದ ಸಾಯುವವರೆಗೂ ಎಲ್ಲರಿಗೂ ಕಾನೂನು ಅನ್ವಯವಾಗುತ್ತದೆ. ಇಂತಹ ಶಿಕ್ಷಣವನ್ನು ಎಲ್ಲರೂ ಪಡೆಯಬೇಕು. ನಿರಂತರ ಕಲಿಕೆ ಮತ್ತು ಆಸಕ್ತಿಯಿಂದ ಸಮಾಜದಲ್ಲಿ ಉತ್ತಮ ವಕೀಲರಾಗಲು ಸಾಧ್ಯ ಎಂದು ಕನ್ನಡ ಪ್ರಭ ಕಾರ್ಯನಿರ್ವಾಹಕ...

ಪೊಲೀಸರು ಲಂಚ ಪಡೆದಿರುವುದು ಸಾಬೀತಾದ್ರೆ ಸೇವೆಯಿಂದಲೇ ವಜಾ- ಗೃಹ ಸಚಿವ ಪರಮೇಶ್ವರ್ ಎಚ್ಚರಿಕೆ

ಬೆಂಗಳೂರು, ಅಕ್ಟೋಬರ್,31,2025 (www.justkannada.in): ಪೊಲೀಸರು ಲಂಚ ಪಡೆದಿರುವುದು ಸಾಬೀತಾದರೇ ಸೇವೆಯಿಂದ ವಜಾ ಮಾಡಲಾಗುತ್ತದೆ ಎಂದು ಗೃಹ ಸಚಿವ ಪರಮೇಶ್ವರ್ ಎಚ್ಚರಿಕೆ ನೀಡಿದರು. ಬೆಂಗಳೂರಿನ ಕೆ. ಶಿವಕುಮಾರ್‌ ಎಂಬುವರು ತಮ ಮಗಳ ಸಾವಿನ ಬಳಿಕ...

RSS ಪಥ ಸಂಚಲನ ವಿಚಾರದಲ್ಲಿ ರಾಜಕೀಯ ಮಾಡ್ತಿಲ್ಲ- ಸಚಿವ ಎಂ.ಸಿ ಸುಧಾಕರ್

ಕಾರವಾರ, ಅಕ್ಟೋಬರ್,31,2025 (www.justkannada.in):  ಆರ್ ಎಸ್ ಎಸ್ ಪಥ ಸಂಚಲನ ವಿಚಾರದಲ್ಲಿ ರಾಜಕೀಯ ಮಾಡುತ್ತಿಲ್ಲ ಎಂದು ಉನ್ನತ ಶಿಕ್ಷಣ ಸಚಿವ ಎಂ.ಸಿ ಸುಧಾಕರ್ ತಿಳಿಸಿದರು. ಕಾರವಾರದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ...

ಕಾಡಾನೆ ದಾಳಿಗೆ ಇಬ್ಬರು ರೈತರು ಬಲಿ: 20 ಲಕ್ಷ ರೂ. ಪರಿಹಾರದ ಭರವಸೆ ನೀಡಿದ ಶಾಸಕ

ಚಿಕ್ಕಮಗಳೂರು,ಅಕ್ಟೋಬರ್,31,2025 (www.justkannada.in): ಕಾಡಾನೆ ದಾಳಿಗೆ ಇಬ್ಬರು ರೈತರು ಬಲಿಯಾದ ಘಟನೆ ಚಿಕ್ಕಮಗಳೂರು ಜಿಲ್ಲೆ  ಶೃಂಗೇರಿ ತಾಲೂಕಿನ ಕೆರೆಕಟ್ಟೆ ಗ್ರಾಮದಲ್ಲಿ ನಡೆದಿದೆ. ಹರೀಶ್ (44) ಮತ್ತು ಉಮೇಶ್ (40)  ಕಾಡಾನೆ ದಾಳಿಗೆ ಬಲಿಯಾದವರು. ಇಬ್ಬರು...

2028ರವರೆಗೂ ಸಿದ್ದರಾಮಯ್ಯ ಸಿಎಂ: ನವೆಂಬರ್ ಕ್ರಾಂತಿ ಬಿಜೆಪಿಯ ಊಹೆಯಷ್ಟೆ- ಸಚಿವ ಜಮೀರ್ ಅಹ್ಮದ್ ಖಾನ್

ಚಿತ್ರದುರ್ಗ, ಅಕ್ಟೋಬರ್,31,2025 (www.justkannada.in):   2028ರವರೆಗೂ ಸಿದ್ದರಾಮಯ್ಯ ಸಿಎಂ ಆಗಿರುತ್ತಾರೆ. ನವೆಂಬರ್ ಕ್ರಾಂತಿ ಬಿಜೆಪಿಯ ಊಹೆಯಷ್ಟೆ ಎಂದು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದರು. ಇಂದು ಮಾತನಾಡಿದ ಸಚಿವ ಜಮೀರ್ ಅಹ್ಮದ್ ಖಾನ್,...