ಬೆಂಗಳೂರು,ಮಾರ್ಚ್,11,2026 (www.justkannada.in): ಒಳ ಮೀಸಲಾತಿ ಗೊಂದಲದಿಂದಾಗಿ ನೇಮಕಾತಿಗಳಿಗೆ ತಡೆ ಬಿದ್ದಿದ್ದು ನೇಮಕಾತಿಗಳು ಆರಂಭವಾಗದೆ ಉದ್ಯೋಗಾಕಾಂಕ್ಷಿಗಳು ಪರಿತಪಿಸುತ್ತಿದ್ದಾರೆ. ಈ ಬಗ್ಗೆ ಪ್ರತಕ್ರಿಯಿಸಿರುವ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಒಳಮೀಸಲಾತಿ ಜಾರಿಗೆ ಬದ್ದ ಎಂದಿದ್ದಾರೆ.
ಈ...
ಕೊಚ್ಚಿ,ಮಾರ್ಚ್,11,2026 (www.justkannada.in): ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ‘ದೇಶದಲ್ಲಿ ಆಗುತ್ತಿರುವ ಅಭಿವೃದ್ಧಿಗಳ ಬಗ್ಗೆ ಅರಿವಿಲ್ಲ’ ಎಂದು ಪ್ರಧಾನಿ ನರೇಂದ್ರ ಮೋದಿ ಟೀಕಿಸಿದ್ದಾರೆ.
ಇಂದು ಕೇರಳದ ಕೊಚ್ಚಿಯಲ್ಲಿ ನಡೆದ ಎನ್‌ಡಿಎ ಸಮಾವೇಶಮಾತನಾಡಿದ ಪ್ರಧಾನಿ...
ಮೈಸೂರು,ಮಾರ್ಚ್,11,2026 (www.justkannada.in): ಜಮೀನಿನಲ್ಲಿ ವ್ಯವಸಾಯ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ತನ್ನ ಅಣ್ಣ ಮತ್ತು ಅತ್ತಿಗೆ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ ಆರೋಪಿತ ಸಹೋದರನಿಗೆ ಮೈಸೂರು ಪ್ರಧಾನ ಜಿಲ್ಲಾ ಮತ್ತು ಸತ್ರ...
ಬೆಂಗಳೂರು,ಮಾರ್ಚ್,11,2026 (www.justkannada.in): ನಾಳೆ ಸಿಎಂ ಸಿದ್ದರಾಮಯ್ಯ ಹಮ್ಮಿಕೊಂಡಿದ್ದ ಮೈಸೂರು ಪ್ರವಾಸವನ್ನು ರದ್ದುಗೊಳಿಸಿದ್ದಾರೆ.
ಹೌದು ಅನಿವಾರ್ಯ ಕಾರಣಗಳಿಂದ ನಾಳಿನ ಮೈಸೂರು ಪ್ರವಾಸವನ್ನು ಸಿಎಂ ಸಿದ್ದರಾಮಯ್ಯ ರದ್ದುಗೊಳಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ನಾಳೆ ಬೆಳಿಗ್ಗೆ 10 ಗಂಟೆಗೆ ಮೈಸೂರಿಗೆ...
ಬೆಂಗಳೂರು,ಮಾರ್ಚ್,11,2026 (www.justkannada.in): ತಮಿಳುನಾಡಿನ ಮಧುರೈ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿರುವ ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರಕಾರವು ರಾಜ್ಯದ ಹುಬ್ಬಳ್ಳಿ ಮತ್ತು ಬೆಳಗಾವಿ ವಿಮಾನ ನಿಲ್ದಾಣಗಳ ಬಗ್ಗೆ ಇಂತಹ ನಿರ್ಧಾರ...