29
March, 2026

A News 365Times Venture

29
Sunday
March, 2026

A News 365Times Venture

Kannada

ಸಮಾಜಮುಖಿಯಾಗಿ ಸೇವೆ ಸಲ್ಲಿಸಿ- MBBS  ವಿದ್ಯಾರ್ಥಿಗಳಿಗೆ ಸಿಎಂ ಸಿದ್ದರಾಮಯ್ಯ ಕಿವಿಮಾತು

ಬೆಂಗಳೂರು, ಅಕ್ಟೋಬರ್, 25,2025 (www.justkannada.in): ವೈದ್ಯಕೀಯ ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು, ಸಮಾಜಮುಖಿಯಾಗಿ ಸೇವೆ ಸಲ್ಲಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಕಾಳಿದಾಸ  ಹೆಲ್ತ್ ಎಜುಕೇಶನ್ ಮತ್ತು ಅಹಿಲ್ಯಾ ಟ್ರಸ್ಟ್ ಬೆಂಗಳೂರು...

ನಾಯಕತ್ವ ವಿಚಾರವಾಗಿ ನಾನು ಹೇಳಿದ ಮಾತಿಗೆ ಈಗಲೂ ಬದ್ಧ- MLC ಯತೀಂದ್ರ ಸಿದ್ದರಾಮಯ್ಯ

ಮೈಸೂರು,ಅಕ್ಟೋಬರ್,25,2025 (www.justkannada.in):  ನಾಯಕತ್ವ ವಿಚಾರವಾಗಿ ನಾನು ಹೇಳಿದ ಮಾತಿಗೆ ಈಗಲೂ ಬದ್ಧ ಎಂದು ವಿಧಾನಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ತಿಳಿಸಿದ್ದಾರೆ. ಇಂದು ಮೈಸೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಎಂಎಲ್ ಸಿ ಯತೀಂದ್ರ ಸಿದ್ದರಾಮಯ್ಯ,...

ನಾನು ಹೆದರುವ ಮಗ  ಅಲ್ಲ: ದಾಖಲೆ ಸಮೇತ ಬಹಿರಂಗ ಚರ್ಚೆಗೆ ಬನ್ನಿ- ಹೆಚ್ ಡಿಕೆಗೆ ಡಿಕೆಶಿ ಸವಾಲ್

ಬೆಂಗಳೂರು,ಅಕ್ಟೋಬರ್,25,2025 (www.justkannada.in): ಹಿಟ್ ಅಂಡ್ ರನ್ ಬ್ಲಾಕ್ ಮೇಲ್ ಮಾಡುವುದಲ್ಲ. ಕೇವಲ ಸುಳ್ಳು ಆರೋಪ ಮಾಡುತ್ತಾ ಹೆದರಿಸುವುದಲ್ಲ ದಾಖಲೆ ಸಮೇತ ಬಹಿರಂಗ ಚರ್ಚೆಗೆ ಬನ್ನಿ ಎಂದು ಕೇಂದ್ರ ಸಚಿವ ಹೆಚ್ ಡಿ...

ಸಿಡ್ನಿಯಲ್ಲಿ ‘RO-KO’ ಜೋಡಿ ಕಮಾಲ್: ಕ್ಲೀನ್‌ ಸ್ವೀಪ್‌ ನಿಂದ ಟೀಮ್ ಇಂಡಿಯಾ ಪಾರು

ಸಿಡ್ನಿ,ಅಕ್ಟೋಬರ್, 25,2025 (www.justkannada.in):  ಸಿಡ್ನಿಯಲ್ಲಿ ನಡೆದ ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಮೂರನೇ ಏಕದಿನ ಪಂದ್ಯದಲ್ಲಿ ರೋಹಿತ್ ಶರ್ಮಾ ಅವರ ಭರ್ಜರಿ ಶತಕ ಹಾಗೂ ವಿರಾಟ್ ಕೊಹ್ಲಿಯ ಅರ್ಧ ಶತಕದ ನೆರವಿನಿಂದ...

ಮಾನವೀಯತೆ ನೆಲೆ, ವೈಚಾರಿಕ ನೆಲೆಘಟ್ಟಿನ ಮೇಲೆ ರಚನೆಯಾಗು ಕೃತಿಗಳು ಜನಪ್ರಿಯಗೊಳ್ಳುತ್ತವೆ- ಹಿರಿಯ ಸಾಹಿತಿ ಶೂದ್ರ ಶ್ರೀನಿವಾಸ್

ಬೆಂಗಳೂರು, ಅಕ್ಟೋಬರ್,25,2025 (www.justkannada.in):  ಯಾವುದೇ ಒಂದು ಕೃತಿ ಮಾನವೀಯತೆಯ ನೆಲೆ , ಜನಪರತೆ ಮತ್ತು ವೃಚಾರಿಕ ನೆಲೆಘಟ್ಟಿನ ಮೇಲೆ ರಚನೆಯಾದರೆ ಅವು ಸಹಜವಾಗಿಯೇ ಜನಪ್ರಿಯಗೊಳ್ಳುತ್ತವೆ ಎಂದು ಹಿರಿಯ ಸಾಹಿತಿ ಶೂದ್ರ ಶ್ರೀನಿವಾಸ್...