14
February, 2025

A News 365Times Venture

14
Friday
February, 2025

A News 365Times Venture

ಮುಡಾ ಆಸ್ತಿ ಇಡಿ ಮುಟ್ಟುಗೋಲು : ಸಿಎಂ ವಿರುದ್ದ ಪಿತೂರಿ ಎಂದ ಡಿಸಿಎಂ ಡಿಕೆ ಶಿವಕುಮಾರ್

Date:

ಬೆಳಗಾವಿ,ಜನವರಿ,18,2025 (www.justkannada.in): ಮುಡಾ ಆಸ್ತಿಯನ್ನು ಇಡಿ ಮುಟ್ಟುಗೋಲು ಹಾಕಿಕೊಂಡ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಡಿಸಿಎಂ ಡಿಕೆ ಶಿವಕುಮಾರ್, ಇದು ಸಿಎಂ ಮೇಲೆ ರಾಜಕೀಯವಾಗಿ ನಡೆದ ಪಿತೂರಿ ಎಂದರು.

ಬೆಳಗಾವಿಯಲ್ಲಿ ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ಇನ್ವೆಸ್ಟಿಗೇಷನ್ ಅದು ಲಾಂಗ್ ಪ್ರೋಸಸ್ . ಅದು ಕೋರ್ಟ್ ಟ್ರಯಲ್ ಮಾಡೋದು. ಅದನ್ನ ನಾನು ನೀನು ಟ್ರಯಲ್ ಮಾಡೋದಲ್ಲ. ನಾನೂ ಇಡಿ ಕೇಸ್ ನಲ್ಲಿ ದಿನ ಬೆಳ್ಳಗೆ ಬಡಿದಾಡ್ತಿರೋನು. ನಾನು ಅದರ ಬಗ್ಗೆ ಹೆಚ್ಚಿಗೆ ಮಾತನಾಡು ಹೋಗಲ್ಲ. ಇದು ಸಿಎಂ ಮೇಲೆ ರಾಜಕೀಯವಾಗಿ ನಡೆದ ಪಿತೂರಿ. ಆ ಹೆಣ್ಣು ಮಗಳಾಗಲಿ ಅಥವಾ ಸಿಎಂ ಆಗಲಿ ಯಾವುದೇ ತಪ್ಪು ಮಾಡಿಲ್ಲ. ಈ ಹಿಂದೆಯೇ ಅವರು ಅದನ್ನ ಸ್ಪಷ್ಟಪಡಿಸಿದ್ದಾರೆ. ಆ ವಿಚಾರ ಬಿಡೋಣ ರಾಜ್ಯದ ವಿಚಾರ ಚರ್ಚೆ ಮಾಡೋಣ ಎಂದರು.

ನಾನು ಉಸ್ತುವಾರಿ ಇರೋವರೆಗೂ ಡಿಕೆಶಿಗೆ ಬೆಳಗಾವಿಗೆ ಬರಲು ಬಿಟ್ಟಿರಲಿಲ್ಲ ಎಂಬ ಶಾಸಕ ರಮೇಶ್ ಜಾರಕಿಹೊಳಿ  ಹೇಳಿಕೆ ಕುರಿತು ಪ್ರಶ್ನೆಗೆ ಯಾವುದೇ ಪ್ರತಿಕ್ರಿಯೇ ನೀಡಿದೆ ಡಿಕೆ ಶಿವಕುಮಾರ್ ತೆರಳಿದರು.

Key words: ED, Muda, Conspiracy, against, CM, DCM DK Shivakumar

The post ಮುಡಾ ಆಸ್ತಿ ಇಡಿ ಮುಟ್ಟುಗೋಲು : ಸಿಎಂ ವಿರುದ್ದ ಪಿತೂರಿ ಎಂದ ಡಿಸಿಎಂ ಡಿಕೆ ಶಿವಕುಮಾರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಹೂಡಿಕೆದಾರರ ಸಮಾವೇಶ: ಉತ್ಸಾಹದಿಂದ ಓಡಾಡಿದ ಎಂ ಬಿ ಪಾಟೀಲ

ಬೆಂಗಳೂರು, Feb.12,2025: ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಬುಧವಾರ ದಿನವಿಡೀ ಬೃಹತ್...

മലയോര ഹൈവേ; 250 കി.മീ പണി പൂര്‍ത്തിയായി, ഒരു വര്‍ഷത്തിനകം 200 കി.മീ കൂടി; ആദ്യ റീച്ചിന്റെ ഉദ്ഘാടനം നാളെ

തിരുവനന്തപുരം: കാസര്‍ഗോഡ് ജില്ലയിലെ നന്ദാരപ്പടവ് മുതല്‍ തിരുവനന്തപുരം ജില്ലയിലെ പാറശ്ശാലവരെ നീളുന്ന...

`மனைவி கணவரை தவிர்த்து வேறொருவர் மீது காதலும், நெருக்கமும் கொண்டிருப்பது தகாத உறவாகாது'- MP ஹைகோர்ட்

மத்தியப் பிரதேசத்தைச் சேர்ந்த ஒருவர் தன்னுடைய மனைவிக்கு வேறு ஒருவருடன் தொடர்பு...

Lalu Prasad Yadav: “మా బావకు కిడ్నాపర్లలో సంబంధం”.. లాలూ బావమరిది సంచలన ఆరోపణ..

Lalu Prasad Yadav: లాలూ ప్రసాద్ యాదవ్‌పై ఆయన బావమరిది,...