20
June, 2026

A News 365Times Venture

20
Saturday
June, 2026

A News 365Times Venture

ಜ.20 ರಂದು ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಡಾ. ಟಿ. ಶ್ಯಾಮ್‌ ಭಟ್‌ ಮೈಸೂರು ಪ್ರವಾಸ

Date:

ಮೈಸೂರು,ಜನವರಿ,18,2025 (www.justkannada.in):  ಕರ್ನಾಟಕ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾದ ಡಾ. ಟಿ. ಶ್ಯಾಮ್‌ ಭಟ್‌ ಹಾಗೂ ಸದಸ್ಯರಾದ ಎಸ್.ಕೆ.ವೆಂಟಿಗೋಡಿ ಅವರು ಜನವರಿ 20 ರಂದು ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.

ಜನವರಿ 20 ರಂದು ಬೆಳಿಗ್ಗೆ 10 ಗಂಟೆಗೆ ಮೈಸೂರಿಗೆ ಆಗಮಿಸುವ ಅಧ್ಯಕ್ಷರು ಮೈಸೂರು ಕಾರಾಗೃಹಕ್ಕೆ ಭೇಟಿ ನೀಡಿ ಜಿಲ್ಲಾ ಕಾರಾಗೃಹದ ಅಧೀಕ್ಷರೊಂದಿಗೆ ಚರ್ಚೆ ನಡೆಸುವರು.

ನಂತರ ಮಧ್ಯಾಹ್ನ 3 ಗಂಟೆಗೆ ಕೆ.ಆರ್ ಆಸ್ಪತ್ರೆಗೆ ಭೇಟಿ ನೀಡಿ ಅಲ್ಲಿನ ಅಧಿಕಾರಿಗಳೊಂದಿಗೆ ಪರಿಶೀಲನೆ ನಡೆಸುವರು ಎಂದು ಕರ್ನಾಟಕ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರ ಆಪ್ತ ಕಾರ್ಯದರ್ಶಿಗಳಾದ ಅರುಣ್ ಪೂಜಾರ ಅವರು ತಿಳಿಸಿದ್ದಾರೆ.

Key words: State Human Rights Commission Chairman, Dr. T. Shyam Bhat, visit ,Mysore, Jan. 20

The post ಜ.20 ರಂದು ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಡಾ. ಟಿ. ಶ್ಯಾಮ್‌ ಭಟ್‌ ಮೈಸೂರು ಪ್ರವಾಸ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

അമേരിക്കയുടെ ആഗോള മേധാവിത്വ മോഹങ്ങള്‍ക്ക് ഇറാന്‍ പൂട്ടിട്ടു; സമാധാന കരാര്‍ യു.എസിനുള്ള തിരിച്ചടി: റഷ്യന്‍ രാഷ്ട്രീയ നിരീക്ഷകന്‍

മോസ്‌ക്കോ: അമേരിക്കയുടെ ആഗോള ആധിപത്യം വീണ്ടും ഉറപ്പിക്കനുള്ള യു.എസ് പ്രസിഡന്റ് ഡൊണാള്‍ഡ്...

விஜய் படங்களுக்கு பணியாயாற்றிய பிரபல ஒளிப்பதிவாளர்! – மனோஜ் பரமஹம்சாவுக்கு அரசுப் பொறுப்பு

பிரபல ஒளிப்பதிவாளர் மனோஜ் பரமஹம்சாவுக்கு தமிழ்நாடு அரசுப் பொறுப்பு வழங்கப்பட்டுள்ளது. 'ஈரம்',...

Monsoon 2026: అన్నదాతలకు శుభవార్త.. ఎట్టకేలకు పుంజుకున్న రుతుపవనాలు.. ఈ తేదీల్లో వర్షాలు!

Monsoon 2026: దేశవ్యాప్తంగా దాదాపు రెండు వారాలుగా నత్తనడకన సాగుతూ, తీవ్ర...

ನಗರಾಭಿವೃದ್ಧಿ ಪ್ರಾಧಿಕಾರಗಳು ಕಡ್ಡಾಯವಾಗಿ ಪ್ರತಿ ತಿಂಗಳು ಸಭೆ ನಡೆಸಬೇಕು- ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ

ಬೆಂಗಳೂರು,ಜೂನ್,19,2026 (www.justkannada.in): ನಗರಾಭಿವೃದ್ಧಿ ಪ್ರಾಧಿಕಾರಗಳು ಕಾಲ ಕಾಲಕ್ಕೆ ಪ್ರಾಧಿಕಾರದ ಸಭೆ...