29
September, 2026

A News 365Times Venture

29
Tuesday
September, 2026

A News 365Times Venture

‘ಹಗರಣದ ಹಣದಿಂದ ಗಾಂಧಿ ಕಾರ್ಯಕ್ರಮ’ ಎಂಬ ಆರ್.ಅಶೋಕ್ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು

Date:

ಬೆಂಗಳೂರು,ಜನವರಿ,20,2025 (www.justkannada.in): ಹಗರಣದ ಹಣದಿಂದ ಬೆಳಗಾವಿಯಲ್ಲಿ ಗಾಂಧಿ ಕಾರ್ಯಕ್ರಮ ಮಾಡುತ್ತಿದ್ದಾರೆ ಎಂಬ ವಿಪಕ್ಷ ನಾಯಕ ಆರ್.ಅಶೋಕ್ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ಈ ಕುರಿತು ಇಂದು ಮಾತನಾಡಿದ ಸಿಎಂ ಸಿದ್ದರಾಮಯ್ಯ, ಅವರು ಹೇಳೋದನ್ನೆಲ್ಲಾ ನನ್ನ ಹತ್ತಿರ ಕೇಳಬೇಡಿ. ಸರ್ಕಾರದ ಹಣ ಎಲ್ಲಿ ದುರ್ಬಳಕೆ ಆಗಿದೆ. ಬಿಜೆಪಿಯವರು ಏನೇನೋ ಹೇಳುತ್ತಾರೆ. ನೀನು ಆಗು ಅಂದ್ರೆ ಆಗುತ್ತೀಯಾ ಎಂದು ಮಾಧ್ಯಮ ಪ್ರತಿನಿಧಿಗೆ ಪ್ರಶ್ನಿಸಿದರು.

ನಾಳೆ ಬೆಳಗಾವಿಯಲ್ಲಿ ಸಮಾವೇಶ ಮಾಡುತ್ತೇವೆ.  ಸುವರ್ಣಸೌಧದಲ್ಲಿ ಗಾಂಧಿ ಪ್ರತಿಮೆ ಅನಾವರಣ ಮಾಡುತ್ತೇವೆ.  ನಂತರ ಜೈ ಬಾಪು ಜೈ ಭೀಮ್ ಜೈಸಂವಿಧಾನ ಸಮಾವೇಶ ನಡೆಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

Key words:  CM Siddaramaiah, R. Ashok,  allegation, scam money

The post ‘ಹಗರಣದ ಹಣದಿಂದ ಗಾಂಧಿ ಕಾರ್ಯಕ್ರಮ’ ಎಂಬ ಆರ್.ಅಶೋಕ್ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಪ್ರೀತಿಗೆ ನಿರಾಕರಣೆ: ಪೆಟ್ರೋಲ್ ಸುರಿದು, ಯುವತಿ ತಬ್ಬಿಕೊಂಡು ಬೆಂಕಿ ಹಚ್ಚಿಕೊಂಡ ಯುವಕ

ಮೈಸೂರು, ಸೆಪ್ಟಂಬರ್,29, 2026 (www.justkannada.in):  ಪ್ರೀತಿಸುವಂತೆ ನಿರಂತರವಾಗಿ ದುಂಬಾಲು ಬಿದ್ದಿದ್ದ...

‘വിഷം പഠിപ്പിക്കുന്നു’; സര്‍വകലാശാലാ പാഠ്യപദ്ധതിയിലെ അംബേദ്കര്‍ രചനകളില്‍ പ്രധാനമന്ത്രിയുടെ ഓഫീസിന്റെ പരിശോധന

ന്യൂദല്‍ഹി: രാജ്യത്തെ സര്‍വകലാശാലകളിലെ പാഠ്യപദ്ധതിയില്‍ ഉള്‍പ്പെടുത്തിയിട്ടുള്ള അബേദ്ക്കറിന്റെ രചനകളെക്കുറിച്ച് പ്രധാനമന്ത്രിയുടെ ഓഫീസ്...

மின்சாரத்துறையில் தனியார்: “இதற்கு பெயர்தான் தூய ஆட்சியா? வெட்கக்கேடு! " – சீமான் காட்டம்

வீடுகளில் மின் பயன்பாட்டைக் கணக்கெடுக்கும் பணியில் தனியார் ஒப்பந்த நிறுவனங்களின் மூலம்...

Work From Home: ఉద్యోగులకు అలర్ట్.. నవంబర్ 1 నుంచి వర్క్ ఫ్రం హోం..

ఢిల్లీలో శీతాకాలంలో వాయు కాలుష్యాన్ని అరికట్టేందుకు, పరిశుభ్రమైన గాలిని అందించేందుకు ఢిల్లీ...