14
February, 2025

A News 365Times Venture

14
Friday
February, 2025

A News 365Times Venture

ಭೀಕರ ಅಪಘಾತದಲ್ಲಿ ಮೂವರು ಸಾವು: ಮೂವರಿಗೆ ಗಂಭೀರ ಗಾಯ

Date:

ಕಲಬುರಗಿ, ಜನವರಿ 20,2025 (www.justkannada.in): ಲಾರಿ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿ ಮೂವರು ಗಂಭೀರ ಗಾಯಗೊಂಡಿರುವ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಮಗದಂಪುರದಲ್ಲಿ ನಡೆದಿದೆ.

ಅವಿನಾಶ್(24), ಅಭಿಷೇಕ್(26), ಸಂಜೀವ್(40) ಮೃತಪಟ್ಟವರು. ಮೂವರಿಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರಿನಲ್ಲಿದ್ದವರು ಬೀದರ್​ನಿಂದ ತೆಲಂಗಾಣದ ಧಾರೂರಿನತ್ತ ತೆರಳುತ್ತಿದ್ದರು. ಈ ವೇಳೆ ತೆಲಂಗಾಣದಿಂದ ಚಿಂಚೋಳಿ ಕಡೆ ಬರುತ್ತಿದ್ದ ಲಾರಿ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ.

ಈ ಕುರಿತು ಕುಂಚಾವರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words: horrific accident, three, death, seriously. injured

The post ಭೀಕರ ಅಪಘಾತದಲ್ಲಿ ಮೂವರು ಸಾವು: ಮೂವರಿಗೆ ಗಂಭೀರ ಗಾಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಹೂಡಿಕೆದಾರರ ಸಮಾವೇಶ: ಉತ್ಸಾಹದಿಂದ ಓಡಾಡಿದ ಎಂ ಬಿ ಪಾಟೀಲ

ಬೆಂಗಳೂರು, Feb.12,2025: ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಬುಧವಾರ ದಿನವಿಡೀ ಬೃಹತ್...

മലയോര ഹൈവേ; 250 കി.മീ പണി പൂര്‍ത്തിയായി, ഒരു വര്‍ഷത്തിനകം 200 കി.മീ കൂടി; ആദ്യ റീച്ചിന്റെ ഉദ്ഘാടനം നാളെ

തിരുവനന്തപുരം: കാസര്‍ഗോഡ് ജില്ലയിലെ നന്ദാരപ്പടവ് മുതല്‍ തിരുവനന്തപുരം ജില്ലയിലെ പാറശ്ശാലവരെ നീളുന്ന...

`மனைவி கணவரை தவிர்த்து வேறொருவர் மீது காதலும், நெருக்கமும் கொண்டிருப்பது தகாத உறவாகாது'- MP ஹைகோர்ட்

மத்தியப் பிரதேசத்தைச் சேர்ந்த ஒருவர் தன்னுடைய மனைவிக்கு வேறு ஒருவருடன் தொடர்பு...

Lalu Prasad Yadav: “మా బావకు కిడ్నాపర్లలో సంబంధం”.. లాలూ బావమరిది సంచలన ఆరోపణ..

Lalu Prasad Yadav: లాలూ ప్రసాద్ యాదవ్‌పై ఆయన బావమరిది,...