13
February, 2025

A News 365Times Venture

13
Thursday
February, 2025

A News 365Times Venture

ಸಂವಿಧಾನ, ಪ್ರಜಾಪ್ರಭುತ್ವ ಇಲ್ಲದಿದ್ದರೇ ಅರಾಜಕತೆ ಸೃಷ್ಠಿಯಾಗುತ್ತಿತ್ತು- ಮಲ್ಲಿಕಾರ್ಜುನ ಖರ್ಗೆ

Date:

ಬೆಳಗಾವಿ,ಜನವರಿ,21,2025 (www.justkannada.in):  ಸಂವಿಧಾನ ಮತ್ತು ಪ್ರಜಾಪ್ರಭುತ್ವ ಇಲ್ಲದೇ ಹೋಗಿದ್ದರೆ ದೇಶದಲ್ಲಿ ಅರಾಜಕತೆ ಸೃಷ್ಟಿಯಾಗುತ್ತಿತ್ತು. ಸಂವಿಧಾನ ಅಪಾಯದಲ್ಲಿದೆ. ಹೀಗಾಗಿ ರಕ್ಷಣೆ ಮಾಡಬೇಕಾಗಿದೆ  ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದರು.

ಬೆಳಗಾವಿಯ ಸುವರ್ಣಸೌಧದಲ್ಲಿ ಮಹಾತ್ಮ ಗಾಂಧೀಜಿ ಅವರ ಪ್ರತಿಮೆ ಅನಾವರಣಗೊಳಿಸಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ಗಾಂಧೀಜಿ ಅವರ ತ್ಯಾಗ, ಕೊಡುಗೆಗಳು ವಿಶ್ವಮಾನ್ಯವಾಗಿವೆ. ಎಲ್ಲರಿಂದ ಹೊಗಳಿಕೆಗೆ ಪಾತ್ರವಾಗಿವೆ. 1924 ರಲ್ಲಿ ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನಕ್ಕೆ ಗಾಂಧೀಜಿ ಅಧ್ಯಕ್ಷರಾಗಿದ್ದರು. ಹೀಗಾಗಿ ಬೆಳಗಾವಿ ಹೆಮ್ಮೆಯ ಸ್ಥಳವಾಗಿದೆ ಎಂದು ಹೇಳಿದರು.

ಮಹಾತ ಗಾಂಧೀಜಿ ಸ್ವಾತಂತ್ರಕ್ಕಾಗಿ ಹೋರಾಟ ನಡೆಸಿದ್ದು, ಸಮಾಜ ಸುಧಾರಣೆ ಸೇರಿದಂತೆ ಹಲವಾರು ವಿಚಾರಗಳು ಆದರ್ಶಪ್ರಾಯವಾಗಿವೆ. ಸ್ವಾತಂತ್ರ ನಂತರ ನೆಹರೂ ಅವರ ಆಡಳಿತದಲ್ಲಿ ಅಂಬೇಡ್ಕರ್ ರಚಿಸಿದ ಸಂವಿಧಾನವನ್ನು ಅಳವಡಿಸಿಕೊಳ್ಳಲಾಯಿತು. ಇಂದು ಅದಕ್ಕೆ ಅಪಾಯ ಬಂದಿದ್ದು ರಕ್ಷಣೆ ಮಾಡುವ ಹೊಣೆಗಾರಿಕೆ ಕಾಂಗ್ರೆಸ್ಸಿಗರ ಮೇಲಿದೆ. ಸಂವಿಧಾನ ರಕ್ಷಣೆ ಮಾಡುವ ಜವಾಬ್ದಾರಿ ನಿಮ್ಮ ಮೇಲಿದೆ. ಬೆಳಗಾವಿಗಷ್ಟೇ ಅಲ್ಲ ಕರ್ನಾಟಕಕ್ಕೆ ಹೆಸರು ತರುವ ಕೆಲಸ ಮಾಡಿದ್ದೀರಿ ಸಂವಿಧಾನ ಇರದಿದ್ದರೇ ನಿಮ್ಮ ಮೇಲೆ ಅರಾಜಕತೆ ಆಗುತ್ತಿತ್ತು ಎಂದರು.

Key words:  Constitution, democracy, Mallikarjun Kharge, Belgaum

The post ಸಂವಿಧಾನ, ಪ್ರಜಾಪ್ರಭುತ್ವ ಇಲ್ಲದಿದ್ದರೇ ಅರಾಜಕತೆ ಸೃಷ್ಠಿಯಾಗುತ್ತಿತ್ತು- ಮಲ್ಲಿಕಾರ್ಜುನ ಖರ್ಗೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

കലൂര്‍ സ്റ്റേഡിയം അപകടം; 46 ദിവസങ്ങള്‍ക്ക് ശേഷം എം.എല്‍.എ ഉമാതോമസ് ആശുപത്രി വിട്ടു

കൊച്ചി: തൃക്കാക്കര എം.എല്‍.എ ഉമാതോമസ് ആശുപത്രി വിട്ടു. 46 ദിവസങ്ങള്‍ക്ക് ശേഷമാണ്...

மீண்டும் சர்ச்சையில் சிக்கிய மகா. அமைச்சர்; முதல் மனைவியை மறைத்த விவகாரத்தில் நீதிமன்றம் நோட்டீஸ்

மகாராஷ்டிரா சிவில் சப்ளை மற்றும் நுகர்வோர் பாதுகாப்புத்துறை அமைச்சராக இருப்பவர் தனஞ்சே...

Ambati Rambabu: వంశీని ఎందుకు అరెస్ట్ చేశారో అర్థం కావడం లేదు..

Ambati Rambabu: గన్నవరం మాజీ ఎమ్మెల్యే వల్లభనేని వంశీని పోలీసులు ఎందుకు...

ಗುಪ್ತಚರ ಎಂ.ಲಕ್ಷ್ಮಣ ಮತ್ತು ಭಾರತೀಯ ನ್ಯಾಯಸಂಹಿತೆ..!

ಮೈಸೂರು,ಫೆಬ್ರವರಿ,13,2025 (www.justkannada.in): ವ್ಯಕ್ತಿಯೊಬ್ಬನ ಅವಹೇಳನಕಾರಿ ಪೋಸ್ಟ್ ವಿಚಾರವಾಗಿ ಮೈಸೂರಿನ ಉದಯಗಿರಿ...