4
March, 2026

A News 365Times Venture

4
Wednesday
March, 2026

A News 365Times Venture

ನಾನು ಯಾವುದೇ ಸ್ಥಾನ ಹುಡುಕಿಕೊಂಡು ಹೋಗಲ್ಲ- ಡಿಸಿಎಂ ಡಿ.ಕೆ ಶಿವಕುಮಾರ್

Date:

ಬೆಂಗಳೂರು,ಜನವರಿ,22,2025 (www.justkannada.in): ಅಧಿಕಾರ ಹಂಚಿಕೆ ಮುಂದಿನ ಸಿಎಂ ವಿಚಾರದ ಬಗ್ಗೆ ಚರ್ಚೆ ಮುನ್ನೆಲೆಗೆ ಬರುತ್ತಲೇ ಇದ್ದು, ಡಿಸಿಎಂ ಡಿಕೆ ಶಿವಕುಮಾರ್ ಗೆ ಸಿಎಂ ಪಟ್ಟ ನೀಡುವಂತೆ ಅವರ ಅಭಿಮಾನಿಗಳು, ಅವರ ಬೆಂಬಲಿಗರು ಆಗ್ರಹಿಸುತ್ತಲೇ ಇದ್ದಾರೆ. ಬಿಜೆಪಿ ಎಂಎಲ್ ಸಿ ಹೆಚ್.ವಿಶ್ವನಾಥ್ ಸಹ ಡಿಕೆ ಶಿವಕುಮಾರ್ ಪರ ಬ್ಯಾಟ್ ಬೀಸಿದ್ದಾರೆ.

ಈ ಕುರಿತು ಮಾತನಾಡಿರುವ ಡಿಸಿಎಂ ಡಿಕೆ ಶಿವಕುಮಾರ್, ಈಗ ಅರ್ಜೆಂಟ್ ಯಾವುದು ಇಲ್ಲ. ಏನೇ ಇದ್ದರೂ ಸಹ ನಮ್ಮ ಪಕ್ಷ ತೀರ್ಮಾನಿಸುತ್ತದೆ.  ನಾನು ಯಾವುದೇ ಸ್ಥಾನ ಹುಡುಕಿಕೊಂಡು ಹೋಗಲ್ಲ ನನಗೆ ಯಾವುದೇ ಸ್ಥಾನ ಹುಡುಕಿ ಹೋಗುವ ಅಗತ್ಯವಿಲ್ಲ. ಪಕ್ಷಕ್ಕೆ ಏನು ಮಾಡಬೇಕೋ ಅದನ್ನ ಮಾಡುತ್ತೇನೆ ಮಿಕ್ಕಿದ್ದನ್ನ ಪಕ್ಷ ನೋಡಿಕೊಳ್ಳುತ್ತದೆ ಎಂದಿದ್ದಾರೆ. ಮಿಕ್ಕಿದ್ದು ಪಾರ್ಟಿ ತೀರ್ಮಾನ ಮಾಡುತ್ತದೆ ಎಂದು ತಿಳಿಸಿದ್ದಾರೆ.

Key words: search, any position, DCM, D.K. Shivakumar

The post ನಾನು ಯಾವುದೇ ಸ್ಥಾನ ಹುಡುಕಿಕೊಂಡು ಹೋಗಲ್ಲ- ಡಿಸಿಎಂ ಡಿ.ಕೆ ಶಿವಕುಮಾರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

രാജ്യസഭാ തെരഞ്ഞെടുപ്പ് കോണ്‍ഗ്രസിന് നിര്‍ണായകം; കൂടുതല്‍ സീറ്റുകള്‍ നേടിയാല്‍ പ്രതിപക്ഷത്തിരിക്കാം

ന്യൂദല്‍ഹി: രാജ്യസഭാ സീറ്റുകളിലേക്ക് നടക്കാനിരിക്കുന്ന തെരഞ്ഞെടുപ്പ് കോണ്‍ഗ്രസിന് നിര്‍ണായകം. പത്ത് വര്‍ഷത്തെ...

NBK111: బాలకృష్ణ-గోపీచంద్ మలినేనిమూవీలో.. మంచు హీరో సెన్సేషనల్ ఎంట్రీ!

నందమూరి బాలకృష్ణ, మాస్ డైరెక్టర్ గోపీచంద్ మలినేని కాంబినేషన్‌లో రూపొందుతున్న ప్రతిష్టాత్మక...