29
September, 2026

A News 365Times Venture

29
Tuesday
September, 2026

A News 365Times Venture

ವಿವಾಹಿತ ಮಹಿಳೆ ಜೊತೆ ಮಾತನಾಡಿದ್ದಕ್ಕೆ ಯುವಕನ ಮೇಲೆ ಹಲ್ಲೆ: ಮೂವರ ಬಂಧನ

Date:

ಹುಬ್ಬಳ್ಳಿ, ಜನವರಿ, 22,2025 (www.justkannada.in): ವಿವಾಹಿತ ಮಹಿಳೆ ಜೊತೆ ಮಾತನಾಡಿದ್ದಕ್ಕೆ ಯುವಕನನ್ನ ಬೆತ್ತಲೆಗೊಳಿಸಿ ಹಲ್ಲೆ ಮಾಡಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

ಹುಬ್ಬಳ್ಳಿಯ ಕಸಬಾಪೇಟೆ ಪೊಲೀಸ್ ಠಾಣೆಯ ಪಕ್ಕದ ಟಿಪ್ಪು ನಗರದಲ್ಲಿ ಈ ಘಟನೆ ನಡೆದಿದೆ. ಮುಜಾಫೀರ್ ಎಂಬ ಯುವಕ ನಿನ್ನೆ ವಿವಾಹಿತ ಮಹಿಳೆ ಜೊತೆ ಮಾತಾಡಿದ್ದ. ಈ ಹಿನ್ನೆಲೆಯಲ್ಲಿ ಮಹಿಳೆಯ ಸಂಬಂಧಿಕರು  ಮುಜಾಫೀರ್ ನನ್ನು ಹಿಡಿದು ಬೆತ್ತಲೆಗೊಳಿಸಿ ಬ್ಲೇಡ್ ನಿಂದ‌ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

ಪ್ರಕರಣ ಸಂಬಂಧ ಕಸಬಾಪೇಟೆ ಠಾಣೆ ಪೊಲೀಸರು ಮೂವರನ್ನು ವಶಕ್ಕೆ ಪಡೆದುಕೊಂಡು ವಿಚಾರಣೆಗೊಳಪಡಿಸಿದ್ದಾರೆ. ಮೊಹಮದ್, ಮಾಬುಲಿ, ಮಲೀಕ್, ಮೈನು ಶಗರಿ , ನದೀಮ್, ಸಮೀರ್ ಸೇರಿ ಹತ್ತು ಹದಿನೈದು ಜನರು ಹಲ್ಲೆ ಮಾಡಿದ್ದಾರೆಂದು ಆರೋಪಿಸಲಾಗಿದ್ದು, ಈ ಪೈಕಿ ಮೂರು ಜನ ಪೊಲೀಸ್ ವಶಕ್ಕೆ ಪಡೆದುಕೊಂಡಿದ್ದಾರೆ.

Key words: arrested, assaulting, young man, talking, married woman

The post ವಿವಾಹಿತ ಮಹಿಳೆ ಜೊತೆ ಮಾತನಾಡಿದ್ದಕ್ಕೆ ಯುವಕನ ಮೇಲೆ ಹಲ್ಲೆ: ಮೂವರ ಬಂಧನ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ನೈಸ್ ದಾರಿ ತಪ್ಪುವುದಕ್ಕೆ  HDK ಅಂಡ್ ಫ್ಯಾಮಿಲಿ ಕಾರಣ-ಸಚಿವ ಚಲುವರಾಯಸ್ವಾಮಿ

ಬೆಂಗಳೂರು,ಸೆಪ್ಟಂಬರ್,29,2026 (www.justkannada.in): ನೈಸ್ ಯೋಜನೆ ಅಕ್ರಮ ವಿಚಾರವಾಗಿ ಸಿಎಂ ಡಿಕೆ...

മോദിയെ വിമർശിച്ചതിന് പിന്നാലെ നടപടി; കാർട്ടൂണിസ്റ്റ് സതീഷ് ആചാര്യയുടെ ഇൻസ്റ്റാഗ്രാം പേജ് ഇന്ത്യയിൽ ബ്ലോക്ക് ചെയ്തു

ന്യൂദൽഹി: പ്രമുഖ രാഷ്ട്രീയ കാർട്ടൂണിസ്റ്റ് സതീഷ് ആചാര്യയുടെ ഇൻസ്റ്റാഗ്രാം അക്കൗണ്ടിന് ഇന്ത്യയിൽ...

"நான் அவர்களை குறிப்பிடவில்லை, மோகன் குமாரமங்கலம் எனக்கு தோழர்.!"- சர்ச்சைக்கு ராஜ்மோகன் விளக்கம்

தேர்தல் ஆணையர் ஞானேஷ் குமார் தன்னிச்சையாக செயல்பட்டிருப்பதால் அவர் பதவி விலக...

Rohit Sharma: రోహిత్ శర్మకు ప్రమాదం.. బస్ దిగుతుండగా కాలుజారి పడిపోయిన హిట్ మ్యాన్..

తిరువనంతపురంలో వెస్టిండీస్‌తో జరిగిన మొదటి వన్డే మ్యాచ్‌లో భారత్ విజయం సాధించిన...