4
March, 2026

A News 365Times Venture

4
Wednesday
March, 2026

A News 365Times Venture

ಮೈಸೂರಿನಲ್ಲಿ ದರೋಡೆ ಕೇಸ್: ಕಾರುಗಳ ಮಾಲೀಕರ ಪತ್ತೆ: ಓರ್ವ ಶಂಕಿತ  ವ್ಯಕ್ತಿ ಅರೆಸ್ಟ್

Date:

ಮೈಸೂರು,ಜನವರಿ,23,2025 (www.justkannada.in): ಮೈಸೂರಿನಲ್ಲಿ ಕಾರನ್ನು ಅಡ್ಡಗಡ್ಡಿ ದರೋಡೆ ಮಾಡಿದ ಪ್ರಕರಣ ಸಂಬಂಧ  ಪೊಲೀಸರು ಕಾರಿನ ನಂಬರ್ ಆಧರಿಸಿ ಮಾಲೀಕನ ಪತ್ತೆ ಕಾರ್ಯ ಮಾಡಿದ್ದು, ಎರಡೂ ಕಾರುಗಳ ಮಾಲೀಕರ ಪತ್ತೆಯಾಗಿದ್ದಾರೆ ಎನ್ನಲಾಗಿದೆ.

ಕೃತ್ಯಕ್ಕೆ ದುಷ್ಕರ್ಮಿಗಳು ಬಳಸಿದ ಇನ್ನೋವಾ ಕಾರು ಮಾಲೀಕ ಪತ್ತೆಯಾಗಿದ್ದು, ಕಾರನ್ನ ಮೂವರು ದುಷ್ಕರ್ಮಿಗಳು ಬಾಡಿಗೆಗೆ ಪಡೆದುಕೊಂಡಿದ್ದರೆಂದು ಪೊಲೀಸರ ವಿಚಾರಣೆಯಿಂದ ಮಾಹಿತಿ ತಿಳಿದು ಬಂದಿದೆ.

ಕಾರಿನ ಮಾಲೀಕನನ್ನ ಪೊಲೀಸರು ತೀವ್ರ ವಿಚಾರಣೆಗೆ ಒಳಪಡಿಸಿದ್ದು, ಸಂತ್ರಸ್ತರ ಫೋರ್ಡ್ ಸ್ಪೋರ್ಟ್ ಕಾರು ಮಾಲೀಕನ ಹೇಳಿಕೆ ದಾಖಲಿಸಿಕೊಂಡಿದ್ದಾರೆ.

ಓರ್ವ ಶಂಕಿತ ವ್ಯಕ್ತಿ ವಶಕ್ಕೆ

ಮೈಸೂರು ರೋಡ್ ರಾಬರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜಯಪುರ ಠಾಣಾ ಪೊಲೀಸರು ಓರ್ವ ಶಂಕಿತ ವ್ಯಕ್ತಿಯನ್ನ ವಶಕ್ಕೆ ಪಡೆದಿದ್ದಾರೆ. ಶಂಕಿತ ವ್ಯಕ್ತಿ ಮೈಸೂರಿನ ಬಡಾವಣೆಯೊಂದರ‌ ನಿವಾಸಿಯಾಗಿದ್ದು, ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ ಎನ್ನಲಾಗಿದೆ.

Key words: Robbery case, Mysore, Owners, cars,  identified

The post ಮೈಸೂರಿನಲ್ಲಿ ದರೋಡೆ ಕೇಸ್: ಕಾರುಗಳ ಮಾಲೀಕರ ಪತ್ತೆ: ಓರ್ವ ಶಂಕಿತ  ವ್ಯಕ್ತಿ ಅರೆಸ್ಟ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಒಂದೇ ಕೊಠಡಿಯ 10 ಜನ ಪಾಸಾಗಿದ್ದು ಭ್ರಷ್ಟಾಚಾರವಲ್ಲ,ಇತಿಹಾಸ-KPSC ಕಾರ್ಯದರ್ಶಿ ಜ್ಯೋತಿ

ಬೆಂಗಳೂರು,ಮಾರ್ಚ್, 4,2026 (www.justkannada.in): ಕೆಪಿಎಸ್‌ ಸಿ ಪ್ರಕಟಿಸಿದ ಕೆಎಎಸ್ ಮುಖ್ಯ...

പാര്‍ട്ടി അംഗത്വം പുതുക്കിയില്ലെങ്കിലും ജി. സുധാകരന് അനുഭാവിയായി തുടരാം; അത് പാര്‍ട്ടി വിരുദ്ധതയല്ല: ടി.പി രാമകൃഷ്ണന്‍

തിരുവനന്തപുരം: മുതിര്‍ന്ന സി.പി.ഐ.എം നേതാവും മുന്‍മന്ത്രിയുമായ ജി. സുധാകരന്‍ പാര്‍ട്ടി അംഗത്വം...

ஈரான் – அமெரிக்கா: இலங்கையில் இருந்து 40 கடல் மைல் தொலைவில் தாக்குதல் – பரவும் போர் பதற்றம்!

ஈரான் - அமெரிக்கா இடையே தொடர்ந்து வரும் போரில், ஈரான் அமெரிக்காவின்...

Sanju Samson: చారిత్రాత్మక ఇన్నింగ్స్.. సంజు శాంమ్సన్ కు ఐసిసి నుండి ప్రధాన బహుమతి

వెస్టిండీస్‌తో జరిగిన కీలకమైన మ్యాచ్‌లో సంజు సామ్సన్ అద్భుతమైన ఇన్నింగ్స్ ఆడాడు....