11
March, 2026

A News 365Times Venture

11
Wednesday
March, 2026

A News 365Times Venture

ಸಿಎಂ ಪತ್ನಿ ಪಾರ್ವತಿ ಹಾಗೂ ಸಚಿವ ಭೈರತಿ ಸುರೇಶ್ ಗೆ ರಿಲೀಫ್: ಇಡಿ ಸಮನ್ಸ್ ಗೆ ಹೈಕೋರ್ಟ್ ತಡೆ

Date:

ಬೆಂಗಳೂರು,ಜನವರಿ,27,2025 (www.justkannada.in): ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರಿಗೆ ಹಾಗೂ ಸಚಿವ ಭೈರತಿ ಸುರೇಶ್ ಅವರಿಗೆ ಜಾರಿ ನಿರ್ದೇಶನಾಲಯ ನೀಡಿದ್ದ  ಸಮನ್ಸ್ ಗೆ ಹೈಕೋರ್ಟ್ ತಡೆ ನೀಡಿದೆ.

ಮುಡಾ ಹಗರಣ ಸಂಬಂದ ವಿಚಾರಣೆಗೆ ಹಾಜರಾಗುವಂತೆ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರಿಗೆ ಹಾಗೂ ಸಚಿವ ಭೈರತಿ ಸುರೇಶ್ ಅವರಿಗೆ ಇಡಿ ನೋಟಿಸ್ ಜಾರಿ ಮಾಡಿತ್ತು. ಇಡಿ ಸಮನ್ಸ್ ಪ್ರಶ್ನಿಸಿ ಇಬ್ಬರೂ ಹೈಕೋರ್ಟ್ ಮೊರೆ ಹೋಗಿದ್ದರು.

ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಇದೀಗ ಮುಂದಿನ ವಿಚಾರಣೆವರೆಗೆ ಇಡಿ ಸಮನ್ಸ್ ತಡೆ ನೀಡಿದೆ. ವಿಚಾರಣೆಯನ್ನ ಫೆಬ್ರವರಿ 10ಕ್ಕೆ ಮುಂದೂಡಿಕೆ ಮಾಡಿದೆ ಎಂಬ ಮಾಹಿತಿ ಲಭ್ಯವಾಗಿದೆ.

Key words: MUDA case,  CM’s wife, Minister, Bhairati Suresh, High Court, ED

The post ಸಿಎಂ ಪತ್ನಿ ಪಾರ್ವತಿ ಹಾಗೂ ಸಚಿವ ಭೈರತಿ ಸುರೇಶ್ ಗೆ ರಿಲೀಫ್: ಇಡಿ ಸಮನ್ಸ್ ಗೆ ಹೈಕೋರ್ಟ್ ತಡೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಜೋಡಿ ಕೊಲೆ:  ಅರೋಪಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಮೈಸೂರು ಕೋರ್ಟ್

ಮೈಸೂರು,ಮಾರ್ಚ್,11,2026 (www.justkannada.in): ಜಮೀನಿನಲ್ಲಿ ವ್ಯವಸಾಯ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ತನ್ನ...

അമിത് ഷാ ചര്‍ച്ച ചെയ്യേണ്ടത് സ്പീക്കറുടെ ഭരണഘടനാവിരുദ്ധമായ പെരുമാറ്റം; രാഹുല്‍ ഗാന്ധിയെ കുറിച്ചല്ല: കെ.സി. വേണുഗോപാല്‍

ന്യൂദല്‍ഹി: ആഭ്യന്തരമന്ത്രി അമിത് ഷാക്കെതിരെ രൂക്ഷവിമര്‍ശനവുമായി എ.ഐ.സി.സി ജനറല്‍ സെക്രട്ടറി കെ.സി....

`4 தொகுதிகள்; 3-ல் உதயசூரியன் சின்னம்' – மதிமுக-வை சரிகட்டிய திமுக!

2026 சட்டமன்றத் தேர்தலுக்கான தொகுதி பங்கீட்டு பேச்சுவார்த்தை தி.மு.க கூட்டணிக்குள் வேகமெடுக்க...

American Airlines: జస్ట్ 30 సెకన్లు హెడ్‌ఫోన్స్ లేకుండా వీడియో ప్లే.. ఎయిర్‌లైన్స్ రూల్స్ బ్రేక్ చేసిన మహిళకు షాక్

అమెరికన్ ఎయిర్‌లైన్స్ ఫ్లైట్‌లో హెడ్‌ఫోన్స్ లేకుండా వీడియో ప్లే చేసిన మహిళను...