19
May, 2026

A News 365Times Venture

19
Tuesday
May, 2026

A News 365Times Venture

ಮೈಸೂರು ಮಹಾರಾಣಿ ಕಾಲೇಜಿನಲ್ಲಿ ಕಟ್ಟಡ ಕುಸಿತ

Date:

ಮೈಸೂರು,ಜನವರಿ,28,2025 (www.justkannada.in): ಮೈಸೂರಿನ ಮಹಾರಾಣಿ ಕಾಲೇಜಿನಲ್ಲಿ ಕಾಮಗಾರಿ ವೇಳೆ ಕಟ್ಟಡ ಕುಸಿದಿರುವ ಘಟನೆ ಇಂದು ನಡೆದಿದೆ.

ಮೈಸೂರಿನ ಮಹಾರಾಣಿ ಕಾಲೇಜಿನಲ್ಲಿ ಘಟನೆ ನಡೆದಿದ್ದು ಅವಶೇಷಗಳಡಿ ಓರ್ವ ಕಾರ್ಮಿಕ ಸಿಲುಕಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಮಹಾರಾಣಿ ಕಾಲೇಜು ಕಟ್ಟಡ ಶಿಥಿಲಗೊಂಡಿತ್ತು. ಈ ಹಿನ್ನೆಲೆಯಲ್ಲಿ ದುರಸ್ತಿ ಕಾರ್ಯ ನಡೆಯುತ್ತಿತ್ತು.

ಈ ವೇಳೆ ಕಿಟಕಿ ತೆಗೆಯುವಾಗ ಕಟ್ಟಡ ಕುಸಿದಿದ್ದು ಸದ್ದಾಂ ಎಂಬ ಕಾರ್ಮಿಕ ಅವಶೇಷಗಳಡಿ ಸಿಲುಕಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ದೌಡಾಯಿಸಿದ್ದು, ಕಾರ್ಮಿಕನ ರಕ್ಷಣೆಗೆ ಮುಂದಾಗಿದ್ದಾರೆ.

Key words: Building, collapses, Maharani College, Mysore

The post ಮೈಸೂರು ಮಹಾರಾಣಿ ಕಾಲೇಜಿನಲ್ಲಿ ಕಟ್ಟಡ ಕುಸಿತ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ഒ.ബി.സി വിഭാഗങ്ങൾക്കുള്ള സംവരണം നിർത്തലാക്കി ബംഗാളിലെ ബി.ജെ.പി സർക്കാർ

കൊൽക്കത്ത: ഒ.ബി.സി വിഭാഗക്കാർക്കുള്ള സംവരണം നിർത്തലാക്കി ബംഗാളിൽ പുതുതായി അധികാരത്തിലേറിയ സുവേന്ദു...

ராகுல் காந்தி, பினராயி விஜயன் முன்னிலையில் வி.டி.சதீசன் கேரள முதல்வராக பதவியேற்பு Photo Album

ராகுல் காந்தி, பிரியங்கா காந்தி, பினராயி விஜயன் உள்ளிட்ட முக்கிய தலைவர்கள்...

Nalgonda: రక్తసంబంధానికే మాయని మచ్చ.. ఆస్తి కోసం ఎంత పని చేశారంటే..!

ఆస్తుల కోసం రక్త సంబంధీకులే పగవాళ్లుగా మారుతున్నారు. సొంత వారిని హత్య...