19
November, 2025

A News 365Times Venture

19
Wednesday
November, 2025

A News 365Times Venture

ಪ್ರಯಾಗ್ ರಾಜ್ ನಿಂದ ಬರುವಾಗ ರಸ್ತೆ ಅಪಘಾತ:  ಮೈಸೂರಿನ ಇಬ್ಬರು ಯುವಕರು ದುರ್ಮರಣ

Date:

ಮೈಸೂರು,ಜನವರಿ,29,2025 (www.justkannada.in): ಪ್ರಯಾಗ್ ರಾಜ್ ಮಹಾ ಕುಂಭಮೇಳ ಮುಗಿಸಿ ಬರುವಾಗ ರಸ್ತೆ ಅಪಘಾತದಲ್ಲಿ ಮೈಸೂರಿನ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ನಡೆದಿದೆ.

ರಾಮಕೃಷ್ಣ ಶರ್ಮ , ಅರುಣ್ ಶಾಸ್ತ್ರಿ ಮೃತಪಟ್ಟವರು. ಪ್ರಯಾಗರಾಜ್ ಮುಗಿಸಿಕೊಂಡು ಕಾಶಿಗೆ ಬರುವಾಗ ಮಿರ್ಜಾಪುರದ ಬಳಿ  ಲಾರಿ ಮತ್ತು ರಾಮಕೃಷ್ಣ ಶರ್ಮ , ಅರುಣ್ ಶಾಸ್ತ್ರಿ ಅವರಿದ್ದ ಕಾರಿನ ನಡುವೆ ಅಪಘಾತ ಸಂಭವಿಸಿದೆ. ತಲೆಗೆ ತೀವ್ರವಾದ ಪೆಟ್ಟು ಬಿದ್ದು ಇಬ್ಬರನ್ನ ಆಸ್ಪತ್ರೆಗೆ ಸೇರಿಸಲಾಗಿತ್ತು

ರಾಮಕೃಷ್ಣ ಶರ್ಮ(31)  ಕೆ ಆರ್ ಎಸ್ ಹಿನ್ನೀರಿನ ವೇಣುಗೋಪಾಲ ಸ್ವಾಮಿ ದೇವಸ್ಥಾನದಲ್ಲಿ ಸಹಾಯಕ ಅರ್ಚಕರಾಗಿದ್ದರು. ಅವರಿಗೆ ಮದುವೆ ಆಗಿರಲಿಲ್ಲ , ತಂದೆ – ತಾಯಿಗೆ ಒಬ್ಬರೇ ಮಗ. ಆದರೆ ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ ಬೆಳಗ್ಗೆ 8.32ರಂದಯ ಕೊನೆಯುಸಿರೆಳೆದಿದ್ದಾರೆ

ಅರುಣ್ ಶಾಸ್ತ್ರಿ(38) ಪುರೋಹಿತರಾಗಿ ಕೆಲಸ ಮಾಡುತ್ತಿದ್ದರು.  ಇವರಿಗೂ ಮದುವೆ ಆಗಿರಲಿಲ್ಲ. ಇವರು ಕೂಡ ಚಿಕಿತ್ಸೆ ಫಲಕಾರಿಯಾಗದೇ ಇಂದು ಬೆಳಗ್ಗೆ 3 ಗಂಟೆ ಸಮಯದಲ್ಲಿ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Key words: Road accident,  Prayagraj, Two youths, Mysore, die

The post ಪ್ರಯಾಗ್ ರಾಜ್ ನಿಂದ ಬರುವಾಗ ರಸ್ತೆ ಅಪಘಾತ:  ಮೈಸೂರಿನ ಇಬ್ಬರು ಯುವಕರು ದುರ್ಮರಣ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ರೌಡಿ sahacharaninda ಜೀವ ಬೆದರಿಕೆ: cm ಸಿದ್ದರಾಮಯ್ಯ

ಬೆಂಗಳೂರು,ನವೆಂಬರ್,11,2025 (www.justkannada.in): ಕುರುಬರ ಸಂಘದ ವಿಚಾರದಲ್ಲಿ ಭಾಗಿ ಆಗದಂತೆ ನನಗೆ...

‘MAHAN’ ವತಿಯಿಂದ ನ.14 ರಂದು ಮೈಸೂರಿನಾದ್ಯಂತ ಸರಣಿ ಉಚಿತ ಆರೋಗ್ಯ ಶಿಬಿರ

ಮೈಸೂರು,ನವೆಂಬರ್,12,2025 (www.justkannada.in): ವಿಶ್ವ ಮಧುಮೇಹ ದಿನಾಚರಣೆ ಅಂಗವಾಗಿ ನವೆಂಬರ್ 14...

ಇನ್ನರ್ ವೀಲ್ ನ ಧ್ಯೇಯವಾಕ್ಯವೇ ಸ್ನೇಹ ಮತ್ತು ಸೇವೆ- ಶಬರೀಕಡಿದಾಳು

ಹುಣಸೂರು, ನವೆಂಬರ್,12,2025 (www.justkannada.in): ಇನ್ನರ್ ವೀಲ್ ವಿಶ್ವದ ಅತಿದೊಡ್ಡ ಮಹಿಳಾ...

ಪೊಲೀಸರು ಶಿಸ್ತು ಹಾಗೂ ರಕ್ಷಣೆಯ ಪ್ರತೀಕ -ಬಿ.ಚೈತ್ರ

ಮೈಸೂರು,ನವೆಂಬರ್,12,2025 (www.justkannada.in): ಪೊಲೀಸ್ ಎಂದರೆ ಶಿಸ್ತು ಹಾಗೂ ರಕ್ಷಣೆಯ ಪ್ರತೀಕ....