9
March, 2026

A News 365Times Venture

9
Monday
March, 2026

A News 365Times Venture

ಯಾರ ಒಳಜಗಳ ನಂಬಿ ನಾವು ರಾಜಕಾರಣ ಮಾಡುತ್ತಿಲ್ಲ-ಡಿಸಿಎಂ ಡಿಕೆ ಶಿವಕುಮಾರ್

Date:

ಶಿವಮೊಗ್ಗ,ಜನವರಿ,31,2025 (www.justkannada.in): ಶಾಸಕ ಜನಾರ್ದನ ರೆಡ್ಡಿ ವಿರುದ್ದ ಮುನಿಸಿಕೊಂಡು ಬಿಜೆಪಿ ನಾಯಕರ ವಿರುದ್ದ ಅಸಮಾಧಾನಗೊಂಡಿರುವ ಮಾಜಿ ಸಚಿವ ಶ್ರೀರಾಮುಲುರನ್ನು ತೆರೆಮರೆಯಲ್ಲಿ ಕಾಂಗ್ರೆಸ್ ಸೆಳೆಯುವ ಪ್ರಯತ್ನ ಮಾಡುತ್ತಿದೆ ಎಂಬ ಸುದ್ದಿಗಳು ಹಬ್ಬಿರುವ ಹಿನ್ನೆಲೆಯಲ್ಲಿ ಈ ಕುರಿತು ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.

ಶಿವಮೊಗ್ಗದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ಯಾರ ಒಳಜಗಳ ನಂಬಿ ನಾವು ರಾಜಕಾರಣ ಮಾಡುತ್ತಿಲ್ಲ ಜನರ ನಂಬಿಕೆ ಉಳಿಸಿಕೊಂಡು ಹೋಗುವುದು ರಾಜಕೀಯ.  ತಮ್ಮಲ್ಲಿರುವ ಒಳ ಜಗಳ ಮುಚ್ಚಿಕೊಳ್ಳಲು ಕಾಂಗ್ರೆಸ್ ಮೇಲೆ ಬಿಜೆಪಿ ಆರೋಪ ಮಾಡುತ್ತಿದೆ ಎಂದು ಟಾಂಗ್ ಕೊಟ್ಟರು.

ಜನರು ಬಿಜೆಪಿಯನ್ನ ವಿಪಕ್ಷದಲ್ಲಿ ಕೂರಿಸಿದ್ದಾರೆ. ಬಿಜೆಪಿಗೆ ಅಧಿಕಾರ ನೀಡಿದಾಗ ಅನುಭವ ಇರಲಿಲ್ಲ ಎಂದು ಡಿಕೆ ಶಿವಕುಮಾರ್ ಹೇಳಿದರು.

Key words: Congress, politics, Shriramulu, DCM, DK Shivakumar

The post ಯಾರ ಒಳಜಗಳ ನಂಬಿ ನಾವು ರಾಜಕಾರಣ ಮಾಡುತ್ತಿಲ್ಲ-ಡಿಸಿಎಂ ಡಿಕೆ ಶಿವಕುಮಾರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

അടുത്ത ലക്ഷ്യമെന്ന് ഐ.ഡി.എഫ്; എന്ത് സംഭവിക്കുമെന്ന് കാണാമെന്ന് ട്രംപ്; ഇറാന്റെ പുതിയ പരമോന്നത നേതാവിന് ഭീഷണി

ടെഹ്‌റാന്‍: ഇറാന്റെ പുതിയ പരമോന്നത നേതാവായി കൊല്ലപ്പെട്ട ആയത്തുല്ല അലി ഖാംനഇയുടെ...

வயநாடு: `மக்கள் தவறாக நினைப்பார்கள்; தள்ளி நில்லுங்கள்' – மம்மூட்டி, CPM மா.செ இடையே நடந்தது என்ன?

கேரள மாநிலம் வயநாடு மாவட்டம் முண்டக்கை, சூரல்மல பகுதியில் கடந்த 2024-ம்...

Jaishankar: పశ్చిమాసియా పరిస్థితి ఆందోళనకరం.. సంయమనం పాటించాలన్న జైశంకర్

పశ్చిమాసియాలో పరిస్థితి ఆందోళనకరంగా ఉందని.. సంయమనం పాటించాలని కేంద్ర విదేశాంగ మంత్రి...

പ്രതിരോധം മാത്രം, സംഘര്‍ഷത്തിലേക്ക് രാജ്യത്തെ വലിച്ചിഴക്കില്ല; ഇറാനെ ആക്രമിച്ചെന്ന ഇസ്രഈല്‍ വാദം തള്ളി യു.എ.ഇ

അബുദാബി: ഇറാനില്‍ നിന്നുള്ള തുടര്‍ച്ചയായ വ്യോമാക്രമണത്തിന് മറുപടിയായി യു.എ.ഇ ഇറാനിലെ ജലശുദ്ധീകരണ...