11
March, 2026

A News 365Times Venture

11
Wednesday
March, 2026

A News 365Times Venture

ಕರ್ನಾಟಕದವರು ಕಡಲೆ ಬೀಜ ತಿನ್ನಬೇಕಾ?  ಕೇಂದ್ರ ಬಜೆಟ್ ಬಗ್ಗೆ ಸಚಿವ ಕೃಷ್ಣಭೈರೇಗೌಡ ಕಿಡಿ

Date:

ಬೆಂಗಳೂರು, ಫೆಬ್ರವರಿ, 1,2025 (www.justkannada.in):  ಇಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್  ಮಂಡಿಸಿದ ಕೇಂದ್ರ ಬಜೆಟ್ ​​ಬಗ್ಗೆ ಕಂದಾಯ ಸಚಿವ ಕೃಷ್ಣಬೈರೇಗೌಡ ಲೇವಡಿ ಮಾಡಿದ್ದಾರೆ.

ಈ ಕುರಿತು ಮಾತನಾಡಿರುವ ಸಚಿವ ಕೃಷ್ಣಭೈರೇಗೌಡ, ಈ ಬಾರಿ ಕೇಂದ್ರದ ಬಜೆಟ್ ನಲ್ಲಿ ರಾಜ್ಯಕ್ಕೆ ಚೊಂಬು ಸಿಕ್ಕಿದೆ. ಕೇಂದ್ರದ ಬಜೆಟ್​​ ಕರ್ನಾಟಕದ ಪಾಲಿಗೆ ಕರಾಳವಾಗಿದೆ. ಕೇಂದ್ರದ ಬಜೆಟ್​ನಿಂದ ರಾಜ್ಯದ ಯಾವುದೇ ಬೇಡಿಕೆ ಈಡೇರಿಲ್ಲ. ಕರ್ನಾಟಕ ರಾಜ್ಯಕ್ಕೆ ನ್ಯಾಯ ಕೊಡುವ ಕೆಲಸ ಆಗಿಲ್ಲ ಎಂದು ಕಿಡಿಕಾರಿದರು.

ಭದ್ರಾ ಮೇಲ್ದಂಡೆ ಯೋಜನೆಗೆ ಒಂದು ಪೈಸೆ ಕೂಡ ನೀಡಿಲ್ಲ. ಕಲ್ಯಾಣ ಕರ್ನಾಟಕ, ಮಲೆನಾಡು ಕರ್ನಾಟಕಕ್ಕೆ ಏನೂ ನೀಡಿಲ್ಲ. ಬೆಂಗಳೂರು ನಗರ ಹೆಚ್ಚು ಉದ್ಯೋಗ ಅವಕಾಶ ನೀಡಿದೆ. ರಫ್ತಿನ ಮೂಲಕ ದೇಶಕ್ಕೆ ಹೆಚ್ಚಿನ ಆದಾಯ ನೀಡುತ್ತಿದೆ. ಆದರೆ ಬೆಂಗಳೂರಿಗೆ ಯಾವುದೇ ಅನುದಾನ ಘೋಷಿಸಿಲ್ಲ. ಸರ್ಕಾರದ ಪರವಾಗಿ ಇದನ್ನು​​​ ನಾನು ಖಂಡಿಸುತ್ತೇನೆ  ಎಂದು ವಾಗ್ದಾಳಿ ನಡೆಸಿದರು.

ಕರ್ನಾಟಕ ರಾಜ್ಯದ ಜನರ ತೆರಿಗೆ ಬೇರೆ ರಾಜ್ಯದ ಪಾಲಾಗುತ್ತಿದೆ. ಬಜೆಟ್ ನಲ್ಲಿ ಬಿಹಾರ ರಾಜ್ಯಕ್ಕೆ ಐದಾರು ಯೋಜನೆಗಳನ್ನು ನೀಡಿದ್ದಾರೆ. ಹಾಗಾದರೆ ಕರ್ನಾಟಕದವರು ಕಡಲೆ ಬೀಜ ತಿನ್ನಬೇಕಾ? ಎಂದು ಸಚಿವ ಕೃಷ್ಣಭೈರೇಗೌಡ ಆಕ್ರೋಶ ವ್ಯಕ್ತಪಡಿಸಿದರು.

Key words: central budget, Minister, Krishnabhairegowda

The post ಕರ್ನಾಟಕದವರು ಕಡಲೆ ಬೀಜ ತಿನ್ನಬೇಕಾ?  ಕೇಂದ್ರ ಬಜೆಟ್ ಬಗ್ಗೆ ಸಚಿವ ಕೃಷ್ಣಭೈರೇಗೌಡ ಕಿಡಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಎಪಿಎಂಸಿಗಳಲ್ಲಿ 70 ಲಕ್ಷ ಕೋಟಿ ರೂ. ವಹಿವಾಟು ನಡೆದಿದೆ: ಸಚಿವ ಶಿವಾನಂದ ಪಾಟೀಲ್

ಬೆಂಗಳೂರು,ಮಾರ್ಚ್,10,2026 (www.justkannada.in):  ಪ್ರಸಕ್ತ ಹಣಕಾಸು ವರ್ಷದ ಜನವರಿ ಅಂತ್ಯಕ್ಕೆ ರಾಜ್ಯದ...

യു.എസ്-ഇസ്രഈല്‍ ആക്രമണത്തില്‍ റഷ്യന്‍ കോണ്‍സുലേറ്റ് തകര്‍ന്നു; അന്താരാഷ്ട്ര കരാറുകളുടെ ലംഘനമെന്ന് റഷ്യ

മോസ്‌കോ: മാര്‍ച്ച് എട്ടിന് യു.എസ്-ഇസ്രഈല്‍ ഷെല്ലാക്രമണത്തില്‍ ഇറാനിലെ റഷ്യന്‍ കോണ്‍സുലേറ്റിന് സാരമായ...

'உதயசூரிய'னில் நிற்க வற்புறுத்தும் திமுக – உயர்நிலைக் குழுவை அவசரமாக‌ கூட்டிய மதிமுக‌!

2026 சட்டமன்றத் தேர்தலுக்கான தொகுதி பங்கீட்டு பேச்சுவார்த்தை, தி.மு.க கூட்டணிக்குள் வேகமெடுக்க...

YS Jagan: నేడు వైఎస్ జగన్ మీడియా సమావేశం.. కీలక అంశాలపై మాట్లాడనున్న మాజీ సీఎం!

వైఎస్సార్ కాంగ్రెస్ పార్టీ అధినేత, మాజీ ముఖ్యమంత్రి వైఎస్ జగన్ మోహన్...