7
March, 2026

A News 365Times Venture

7
Saturday
March, 2026

A News 365Times Venture

ಹೈಕಮಾಂಡ್ ಗೆ ಬಿಎಸ್ ವೈ ಮತ್ತು ಪುತ್ರನ ಕರ್ಮಕಾಂಡಗಳ ಬಗ್ಗೆ ವಿವರಣೆ ನೀಡ್ತೇವೆ- ಶಾಸಕ ಯತ್ನಾಳ್

Date:

ವಿಜಯಪುರ,ಫೆಬ್ರವರಿ,3,2025 (www.justkannada.in): ನಾಳೆ ನಾನು ಮತ್ತು ನಮ್ಮ ತಂಡ ದೆಹಲಿಗೆ ಹೋಗುತ್ತೇವೆ. ಬಿಎಸ್​ ವೈ ಹಾಗೂ ಆತನ ಮಗನ ಕರ್ಮಕಾಂಡಗಳ ಬಗ್ಗೆ ಹೈಕಮಾಂಡ್ ಗೆ ವಿವರಣೆ ನೀಡುತ್ತೇವೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಿಳಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಬಿಜೆಪಿಯಲ್ಲಿ ಕುಟುಂಬಶಾಹಿ ಕೊನೆಗೊಳ್ಳಬೇಕು . ಭ್ರಷ್ಟಾಚಾರಿ ಕುಟುಂಬವನ್ನು ರಾಜ್ಯದಿಂದ ಕಿತ್ತೊಗೆಯಬೇಕು. ಹಿಂದುತ್ವ ಇರುವಂತಹ ವ್ಯಕ್ತಿಗಳ ಕೈಯಲ್ಲಿ ನಾಯಕತ್ವ ಇರಬೇಕು.  ಬಿಜೆಪಿಯಲ್ಲಿ ಮಹಾಭ್ರಷ್ಟ ಕುಟುಂಬ ಬೇಕಾ, ಪಕ್ಷದ ಕಾರ್ಯಕರ್ತರು ಬೇಕಾ?  ಎಂದು ಪ್ರಶ್ನಿಸಿದರು.

ಇನ್ನು ಬಿವೈ ವಿಜಯೇಂದ್ರ ಅವರು  ಚುನಾವಣೆ ನಡೆದರೇ ಮತ್ತೆ ರಾಜ್ಯಾಧ್ಯಕ್ಷರಾಗುವ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿರುವ ಕುರಿತು ಪ್ರತಿಕ್ರಿಯಿಸಿದ ಶಾಸಕ ಯತ್ನಾಳ್,  ಠೇವಣಿ ಕಳೆದುಕೊಳ್ಳುವವನು ಕೂಡ ನಾನೇ ಗೆಲ್ಲುತ್ತೇನೆ ಅಂತಾನೆ. ಈಗ ಹೈಕಮಾಂಡ್​ನಲ್ಲಿ ಮೂರು ವಿಷಯಗಳು ಸ್ಪಷ್ಟವಾಗಬೇಕು. ಕುಟುಂಬ ರಾಜಕಾರಣದಿಂದ ಬಿಜೆಪಿ ಮುಕ್ತವಾಗಬೇಕು. ನಾಳೆ ದೆಹಲಿಗೆ ತೆರಳುವ ನಿಯೋಗ ದೊಡ್ಡದಿದೆ. ವಿಜಯೇಂದ್ರ ಮುಂದುವರಿಸಿದರೆ ಹೀನಾಯ ಸ್ಥಿತಿ ಎಂದು ಗೊತ್ತಾಗಿದೆ ಎಂದರು.

Key words: BJP, high command, BSY, MLA,  Yatnal

The post ಹೈಕಮಾಂಡ್ ಗೆ ಬಿಎಸ್ ವೈ ಮತ್ತು ಪುತ್ರನ ಕರ್ಮಕಾಂಡಗಳ ಬಗ್ಗೆ ವಿವರಣೆ ನೀಡ್ತೇವೆ- ಶಾಸಕ ಯತ್ನಾಳ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಇರಾನ್-ಇಸ್ರೇಲ್ ಸಂಘರ್ಷ: ಬೆಂಗಳೂರಿನಲ್ಲಿ ಅಡುಗೆ ಎಣ್ಣೆ ದರ ಏರಿಕೆ

ಬೆಂಗಳೂರು,ಮಾರ್ಚ್,7,2026 (www.justkannada.in):  ಇರಾನ್ ಮೇಲೆ ಇಸ್ರೇಲ್,  ಅಮೆರಿಕಾ ಮತ್ತು ದಾಳಿ...

ഇന്ത്യക്കാര്‍ നല്ല അഭിനേതാക്കള്‍; റഷ്യയുടെ എണ്ണ വാങ്ങാന്‍ അനുമതി നല്‍കിയതിനോട് പ്രതികരിച്ച് ട്രംപിന്റെ അനുയായി

വാഷിങ്ടണ്‍:  റഷ്യയുടെ എണ്ണ വാങ്ങാന്‍ ഇന്ത്യയ്ക്ക് താത്കാലിക അനുമതി നല്‍കിയതിന് പിന്നാലെ...

'பச்சைத் தமிழர் பன்னீர்செல்வம், எம்ஜிஆர் வளர்த்த கழகம், அதிமுகவின் அடிமைச் சேவகம்' – ஸ்டாலின் பேச்சு

கடந்த பிப்ரவரி 27-ம் தேதி, முன்னாள் முதல்வர் ஓ. பன்னீர்செல்வம் திமுகவில்...

Nepal Elections: నేపాల్ ఎన్నికల్లో బాలెన్ షా చేతిలో “భారత వ్యతిరేకి” ఘోర ఓటమి..

Nepal Elections: ‘‘జెన్ Z’’ ఉద్యమం తర్వాత నేపాల్‌లో జరిగిన...