1
October, 2026

A News 365Times Venture

1
Thursday
October, 2026

A News 365Times Venture

ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್

Date:

ಬೆಂಗಳೂರು,ಫೆಬ್ರವರಿ,4,2025 (www.justkannada.in):  ಪೊಲೀಸರ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ್ದ ಕೊಲೆ ಆರೋಪಿ ಕಾಲಿಗೆ ಪೊಲೀಸರು ಗುಂಡು ಹಾರಿಸಿದ ಘಟನೆ ಬೆಂಗಳೂರಿನ ದೊಮ್ಮಸಂದ್ರದ ಬಳಿ ನಡೆದಿದೆ.

ಆರೋಪಿ ರೌಡಿ ಶೀಟರ್ ಶ್ರೀನಿವಾಸ್ ಅಲಿಯಾಸ್ ಗುಬ್ಬಚ್ಚಿ ಸೀನ ಕಾಲಿಗೆ  ಬೆಂಗಳೂರು ಹೊರವಲಯ ಆನೇಕಲ್ ಉಪವಿಭಾಗದ ಸರ್ಜಾಪುರ ಇನ್ಸ್ ಪೆಕ್ಟರ್ ನವೀನ್ ಕುಮಾರ್ ಗುಂಡು ಹಾರಿಸಿದ್ದಾರೆ.

ಜನವರಿ 28ನೇ  ರಂದು ರಾತ್ರಿ ಶ್ರೀನಿವಾಸ್ ಅಲಿಯಾಸ್ ಗುಬ್ಬಚ್ಚಿ ಸೀನ ಗ್ಯಾಂಗ್ ಮಾಜಿ ರೌಡಿ ಶೀಟರ್ ವೆಂಕಟೇಶ್ ಅಲಿಯಾಸ್ ವೆಂಕಿ ಕೊಲೆ ಮಾಡಿ ಪರಾರಿಯಾಗಿದ್ದರು. ಈ ಮಧ್ಯೆ ದೊಮ್ಮಸಂದ್ರದ ಬಳಿ ರೌಡಿ ಶೀಟರ್ ಶ್ರೀನಿವಾಸ್ ಅವಿತು ಕುಳಿತಿದ್ದನು. ಈ ವೇಳೆ ಪೊಲೀಸರು ಆತನನ್ನು ಬಂಧಿಸಲು ತೆರಳಿದ್ದು ಈ  ಸಮಯದಲ್ಲಿ ಪೊಲೀಸರ ಮೇಲೆಯೇ  ಶ್ರೀನಿವಾಸ್ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ.

ಇನ್ಸ್ ಪೆಕ್ಟರ್ ನವೀನ್  ಅವರು ಗಾಳಿಯಲ್ಲಿ ಗುಂಡು ಹಾರಿಸಿ ಶರಣಾಗುವಂತೆ ತಿಳಿಸಿದ್ದು ಆದರೆ ಇದಕ್ಕೆ ಬಗ್ಗದ ಆರೋಪಿ ಶ್ರೀನಿವಾಸ್  ಪೊಲೀಸ್ ಪೇದೆ ಇರ್ಫಾನ್ ಮೇಲೆ ಹಲ್ಲೆ ನಡೆಸಿ ಎಸ್ಕೇಪ್ ಆಗಲು ಯತ್ನಿಸಿದ್ದಾನೆ. ಈ ವೇಳೆ ಆತ್ಮರಕ್ಷಣೆಗಾಗಿ ಆರೋಪಿ ಶ್ರೀನಿವಾಸ್ ಕಾಲಿಗೆ  ಇನ್ಸ್ ಪೆಕ್ಟರ್ ನವೀನ್  ಗುಂಡು ಹಾರಿಸಿದ್ದಾರೆ. ಬಳಿಕ ಆತನನ್ನು ನಾರಾಯಣ ಹೆಲ್ತ್ ಸಿಟಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.

Key words: Police, fire , murder, accused

The post ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

തിരുവനന്തപുരത്തെ സംഘര്‍ഷം; സംസ്ഥാന വ്യാപക പഠിപ്പ് മുടക്ക് പ്രഖ്യാപിച്ച് എസ്.എഫ്.ഐ

തിരുവനന്തപുരം: തിരുവനന്തപുരത്തുണ്ടായ സംഘര്‍ഷത്തിന്റെ പശ്ചാത്തലത്തില്‍ എസ്.എഫ്.ഐ പഠിപ്പ് മുടക്ക് പ്രഖ്യാപിച്ചു. നാളെ...

INDIA BLOC: “மீண்டும் வாக்குச்சீட்டு தேர்தல் முறையைக் கொண்டுவர வேண்டும்!" – மல்லிகார்ஜுன கார்கே

டெல்லியில் இன்று (30-ம் தேதி) நடைபெற்ற 'இந்தியா கூட்டணி' தலைவர்களின்...

AP Govt: ఏపీ ప్రభుత్వం కీలక నిర్ణయం.. రూ.35కే కేజీ ఉల్లిపాయలు.. నెలకు 2 కేజీలు..

ఆంధ్రప్రదేశ్ ప్రభుత్వం సామాన్యులకు ఊరట కల్గిస్తూ ఉల్లిపాయల ధరల నియంత్రణపై కీలక...

ಮೈಸೂರು ದಸರಾ: ಭದ್ರತೆ ಮತ್ತಷ್ಟು ಬಿಗಿ; 6 ಸಾವಿರಕ್ಕೂ ಅಧಿಕ ಪೊಲೀಸರ ನಿಯೋಜನೆಗೆ ಸಿದ್ಧತೆ

ಮೈಸೂರು,ಸೆಪ್ಟಂಬರ್‌,30,2026 () ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ಪೊಲೀಸ್...