27
June, 2026

A News 365Times Venture

27
Saturday
June, 2026

A News 365Times Venture

ಮುಂದೆ ಡಿಕೆಶಿ ಸಿಎಂ ಎಂಬ ಶಾಸಕ ಬಾಲಕೃಷ್ಣ ಹೇಳಿಕೆ ಕೇವಲ ಪಾಸಿಂಗ್ ಸ್ಟೇಟಮೆಂಟ್ – ಡಿಕೆ ಸುರೇಶ್

Date:

ಬೆಂಗಳೂರು,ಫೆಬ್ರವರಿ,4,2025 (www.justkannada.in): ಮುಂದೆ ಡಿಸಿಎಂ ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗುತ್ತಾರೆ ಎಂಬ ಮಾಗಡಿ ಕಾಂಗ್ರೆಸ್ ಶಾಸಕ ಬಾಲಕೃಷ್ಣ ನೀಡಿರುವ ಹೇಳಿಕೆ ಕುರಿತು ಪ್ರತಿಕ್ರಿಯಿಸಿರುವ ಮಾಜಿ ಸಂಸದ ಡಿ.ಕೆ ಸುರೇಶ್, ಅದು ಕೇವಲ ಪಾಸಿಂಗ್ ಸ್ಟೇಟಮೆಂಟ್ ಅಷ್ಟೆ ಎಂದಿದ್ದಾರೆ.

ಇಂದು ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಮಾಜಿ ಸಂಸದ ಡಿಕೆ ಸುರೇಶ್, ‘ಬಾಲಕೃಷ್ಣ  ಸ್ವಾಗತ ಮಾಡುವಾಗ ಹೇಳಿದ್ದಾರೆ ಅಷ್ಟೇ. ಕೆಲವರು ಒಬ್ಬ ವ್ಯಕ್ತಿಯನ್ನು ಮೇಲೆ ಹತ್ತಿಸಬೇಕು ಅಂತ ಹೇಳುತ್ತಾರೆ. ಮಂತ್ರಿ ಆಗಬೇಕು ಅಂತಾರೆ ಅಥವಾ ಸಿಎಂ ಆಗಬೇಕು ಅಂತಾರೆ. ಆದರೆ ಬಾಲಕೃಷ್ಣ ಹೇಳಿಕೆಯಲ್ಲಿ ಯಾವುದೇ ರಾಜಕೀಯ ಉದ್ದೇಶ ಇಲ್ಲ. ಅದೊಂದು ಕೇವಲ ಪಾಸಿಂಗ್ ಸ್ಟೇಟಮೆಂಟ್ ಅಷ್ಟೇ. ಇದರ ಹಿಂದೆ ಬೇರೆ ಉದ್ದೇಶ ಇಲ್ಲ ಎಂದು ತಿಳಿಸಿದರು.

ಕಳೆದ ಭಾನುವಾರ ಚನ್ನಪಟ್ಟಣದಲ್ಲಿ ನಡೆದಿದ್ದ ಮತದಾನರಿಗೆ ಅಭಿನಂದನಾ ಸಮಾವೇಶದಲ್ಲಿ ಮಾತನಾಡಿದ್ದ ಮಾಗಡಿ ಶಾಸಕ ಬಾಲಕೃಷ್ಣ ಅವರು,  ಡಿಕೆ ಶಿವಕುಮಾರ್ ಮುಂದೆ  ಸಿಎಂ ಆಗುತ್ತಾರೆ ಎಂದು ಹೇಳಿದ್ದರು.

Key words: MLA, Balakrishna, statement, DK Suresh

The post ಮುಂದೆ ಡಿಕೆಶಿ ಸಿಎಂ ಎಂಬ ಶಾಸಕ ಬಾಲಕೃಷ್ಣ ಹೇಳಿಕೆ ಕೇವಲ ಪಾಸಿಂಗ್ ಸ್ಟೇಟಮೆಂಟ್ – ಡಿಕೆ ಸುರೇಶ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಅಯೋಧ್ಯೆ ರಾಮಮಂದಿರ ಕಾಣಿಕೆ ದುರುಪಯೋಗ: ಇಬ್ಬರು ಅರೆಸ್ಟ್

ನವದೆಹಲಿ,ಜೂನ್,26,2026 (www.justkannada.in): ಅಯೋಧ್ಯೆಯ ರಾಮಮಂದಿರದ ಕಾಣಿಕೆ ದುರುಪಯೋಗ ಪ್ರಕರಣದ ತನಿಖೆ...

ധര്‍മേന്ദ്ര പ്രധാനെ പുകഴ്ത്തുമ്പോള്‍ പ്രധാനമന്ത്രി ഈ കുട്ടികളെക്കുറിച്ച് ഓര്‍ക്കുകയെങ്കിലും ചെയ്തിട്ടുണ്ടോ: രാഹുല്‍ ഗാന്ധി

ന്യൂദല്‍ഹി: നീറ്റ് ചോദ്യച്ചോര്‍ച്ചയടക്കമുള്ള വിഷയങ്ങളില്‍ പ്രതിഷേധം തുടരുന്നതിനിടെ കേന്ദ്ര വിദ്യാഭ്യാസ മന്ത്രി...

`ஈஷாவில் அடுத்தடுத்து மரணங்கள்; செயல்பாடுகளில் மர்மம்; CBCID விசாரணை வேண்டும்' – பெ.சண்முகம் அறிக்கை

`ஈஷாவில் அடுத்தடுத்து மரணங்கள் நடக்கிறது. இது குறித்து சி.பி.சி.ஐ.டி விசாரணை வேண்டும்'...