15
February, 2025

A News 365Times Venture

15
Saturday
February, 2025

A News 365Times Venture

ಸರ್ಕಾರಿ ಶಾಲೆಯಲ್ಲಿ ಗ್ಯಾಸ್ ಲೀಕ್ ಆಗಿ ಅಗ್ನಿ ಅವಘಡ

Date:

ಕೊಪ್ಪಳ ,ಫೆಬ್ರವರಿ,4,2025 (www.justkannada.in): ಸರ್ಕಾರಿ ಪ್ರಾಥಮಿಕ ಶಾಲೆಯ ಅಡುಗೆ ಕೋಣೆಯಲ್ಲಿ ಗ್ಯಾಸ್ ಸೋರಿಕೆಯಾಗಿ ಅಗ್ನಿ ಅವಘಡ ಸಂಭವಿಸಿರುವ ಘಟನೆ ಕೊಪ್ಪಳ ಜಿಲ್ಲೆಯ ಕಾರಟಗಿಯ ರಾಮನಗರದಲ್ಲಿ ನಡೆದಿದೆ.

ಸರ್ಕಾರಿ ಪ್ರಾಥಮಿಕ ಶಾಲೆಯ ಅಡುಗೆ ಕೊಣೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಅಡುಗೆ ಮಾಡುವಾಗ ಪೈಪ್ ನಿಂದ ಗ್ಯಾಸ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡಿದ್ದು,  ಕೂಡಲೇ ಶಾಲೆಗೆ ಅಗ್ನಿಶಾಮಕದಳ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಈ ವೇಳೆ ಅಡುಗೆ ಕೋಣೆಯಲ್ಲಿದ್ದಂತಹ ಹಲವು ವಸ್ತುಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿವೆ. ಘಟನೆ ಕುರಿತು ಕಾರಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words: Fire accident, gas leak, government school

The post ಸರ್ಕಾರಿ ಶಾಲೆಯಲ್ಲಿ ಗ್ಯಾಸ್ ಲೀಕ್ ಆಗಿ ಅಗ್ನಿ ಅವಘಡ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

Hey Chikittha : వాహ్.. పవన్ కళ్యాణ్ సాంగ్ పేరుతో సినిమా.. పోస్టర్‌లోనూ పవన్‌ కటౌట్..

బద్రికి సినిమా రిలీజ్‌ అయి 25 ఏళ్లైంది. పూరీ జగన్నాథ్...

ಸಹಜ ಸ್ಥಿತಿಯತ್ತ ಮರಳಿದ ಉದಯಗಿರಿ: ಇಂದು ಗೃಹಸಚಿವರಿಂದ ಭೇಟಿ

ಮೈಸೂರು,ಫೆಬ್ರವರಿ,14,2025 (www.justkannada.in): ಉದಯಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ...

ആര്‍.രാജഗോപാല്‍ ദി ടെലഗ്രാഫിലെ എഡിറ്റര്‍ അറ്റ് ലാര്‍ജ് സ്ഥാനം രാജിവെച്ചു

കൊല്‍ക്കത്ത: പ്രമുഖ മാധ്യമ പ്രവര്‍ത്തകന്‍ ആര്‍.രാജഗോപാല്‍ ദി ടെലഗ്രാഫ് പത്രത്തിന്റെ എഡിറ്റര്‍...

பாலியல் புகாரில் IPS அதிகாரி சஸ்பெண்ட்: “குடும்பத்தை அவமானப்படுத்த நோக்கம்'' – DGP-யிடம் மனைவி மனு

சென்னையில் போக்குவரத்து இணை கமிஷனராகப் பணியாற்றி வரும் ஐ.பி.எஸ் அதிகாரி மகேஷ்குமார்...