8
March, 2026

A News 365Times Venture

8
Sunday
March, 2026

A News 365Times Venture

ಡಿಸಿಎಂ ಡಿಕೆ ಶಿವಕುಮಾರ್ ಮನೆಗೆ ನಟ ಕಿಚ್ಚ ಸುದೀಪ್ ಭೇಟಿ

Date:

ಬೆಂಗಳೂರು, ಫೆಬ್ರವರಿ, 6,2025 (www.justkannada.in): ಡಿಸಿಎಂ ಡಿ.ಕೆ ಶಿವಕುಮಾರ್ ಅವರನ್ನ ನಟ ಕಿಚ್ಚ ಸುದೀಪ್‌ ಅವರು ಇಂದು ಭೇಟಿಯಾಗಿದ್ದಾರೆ.

ಸದಾಶಿವ ನಗರದ ನಿವಾಸಕ್ಕೆ ನಟ ಕಿಚ್ಚ ಸುದೀಪ್ ಆಗಮಿಸಿ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನ ಭೇಟಿಯಾಗಿದ್ದಾರೆ. ನಿರ್ದೇಶಕ ಅನೂಪ್ ಬಂಡಾರಿ ಸಹ ಭೇಟಿ ನೀಡಿದ್ದಾರೆ.

ಈ ಮಧ್ಯೆ ಇತ್ತೀಚೆಗೆ ನಟ ಕಿಚ್ಚ ಸುದೀಪ್‌ ಅವರು ಕಾಂಗ್ರೆಸ್ ಗೆ ಕರೆತರುವ ಪ್ರಯತ್ನ ನಡೆದಿದೆ ಎನ್ನುವ ಸುದ್ದಿ ಹಬ್ಬಿತ್ತು. ಈ ಬೆನ್ನಲ್ಲೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನಟ ಸುದೀಪ್ ಮನೆಗೆ ಮತ್ತಷ್ಟು ಕುತೂಹಲವನ್ನುಂಟು ಮಾಡಿದೆ.

ಫೆಬ್ರವರಿ 8 ರಿಂದ ಬೆಂಗಳೂರಿನಲ್ಲಿ ಸಿಸಿಎಲ್ ಆರಂಭ ಆಗಲಿದೆ. ಇದರ ಉದ್ಘಾಟನೆಗೆ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಾಗಿರುವ ಡಿ ಕೆ ಶಿವಕುಮಾರ್‌ ಅವರಿಗೆ ಸುದೀಪ್ ಆಹ್ವಾನ ನೀಡಿದ್ದಾರೆ ಎನ್ನಲಾಗಿದೆ.

Key words: Actor, Kiccha Sudeep, visits, DCM, DK Shivakumar, house

The post ಡಿಸಿಎಂ ಡಿಕೆ ಶಿವಕುಮಾರ್ ಮನೆಗೆ ನಟ ಕಿಚ್ಚ ಸುದೀಪ್ ಭೇಟಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಮಧ್ಯಪ್ರಾಚ್ಯದಲ್ಲಿ ಇರಾನ್ ಅಧಿಪತ್ಯ ಸ್ಥಾಪಿಸಲು ಬಿಡುವುದಿಲ್ಲ-ಡೊನಾಲ್ಡ್ ಟ್ರಂಪ್

ವಾಷಿಂಗ್ಟನ್,ಮಾರ್ಚ್,7,2026 (www.justkannada.in): ಇರಾನ್ ಮೇಲೆ ಇಸ್ರೇಲ್, ಅಮೇರಿಕಾ ಯುದ್ದ ಸಾರಿದ್ದು...

പെസസ്‌കിയാന്റെ മാപ്പിന് പിന്നാലെ യു.എ.ഇയും കുവൈത്തും വീണ്ടും ആക്രമിച്ച് ഇറാന്‍

അബുദാബി: അയല്‍രാജ്യങ്ങളായ അറബ് രാജ്യങ്ങളെ ആക്രമിച്ചതില്‍ ഇറാന്‍ പ്രസിഡന്റ് മസൂദ് പെസസ്‌കിയാന്‍...

வாயைத் திறக்காத தலைமை; காத்திருப்பில் உடன்பிறப்புக்கள்; திமுக விருப்ப மனு அப்டேட்!

முடிந்த விருப்ப மனு விநியோகம்!கடந்த பிப்ரவரி 20-ம் தேதி திமுகவில் தொடங்கிய...

Telangana Farmers: రైతులకు శుభవార్త.. ఇక నుంచి ఆ సబ్సిడీ నేరుగా రైతుల ఖాతాల్లోకే..

తెలంగాణలో రాబోయే ఖరీఫ్ సీజన్ సన్నద్ధతపై రాష్ట్ర వ్యవసాయ శాఖ మంత్రి...