17
August, 2026

A News 365Times Venture

17
Monday
August, 2026

A News 365Times Venture

ಇಂದಿನಿಂದ ಸಿಎಂ ಸಿದ್ದರಾಮಯ್ಯರಿಂದ ‘ಬಜೆಟ್ ಪೂರ್ವಭಾವಿ ಸಭೆ’

Date:

ಬೆಂಗಳೂರು,ಫೆಬ್ರವರಿ,6,2025 (www.justkannada.in):  ಇಂದಿನಿಂದ ಸಿಎಂ ಸಿದ್ದರಾಮಯ್ಯ ವಿವಿಧ ಇಲಾಖೆಗಳೊಂದಿಗೆ ‘ಬಜೆಟ್ ಪೂರ್ವಭಾವಿ ಸಭೆ’ ನಡಸಲಿದ್ದಾರೆ.

ಎಡಗಾಲಿನ ಮಂಡಿ ನೋವು ಸಮಸ್ಯೆಯಿಂದ ಬಳಲುತ್ತಿರುವ ಸಿಎಂ ಸಿದ್ದರಾಮಯ್ಯ ಅವರು ಕಳೆದ ಕೆಲವು ದಿನಗಳಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ವಿಶ್ರಾಂತಿ ಪಡೆಯುತ್ತಿದ್ದಾರೆ. ಮಾರ್ಚ್ ಮೊದಲ ವಾರದಲ್ಲಿ ಬಜೆಟ್ ಮಂಡನೆ ಮಾಡುವ ಸಾಧ್ಯತೆ ಇದ್ದು ಈ  ಹಿನ್ನೆಲೆಯಲ್ಲಿ ಇಂದಿನಿಂದ ಕಾವೇರಿ ನಿವಾಸದಲ್ಲಿ ಸಿಎಂಸಿದ್ದರಾಮಯ್ಯ ವಿವಿಧ ಇಲಾಖೆಗಳೊಂದಿಗೆ ಬಜೆಟ್ ಪೂರ್ವಭಾವಿ ಸಭೆ ನಡೆಸಲಿದ್ದಾರೆ.

ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಬಜೆಟ್ ದಿನಾಂಕ ನಿಗದಿಯಾಗಲಿದೆ. ಮಾರ್ಚ್ ಮೊದಲ ವಾರದಲ್ಲಿ ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡನೆ ಮಾಡುವ ಸಾಧ್ಯತೆ ಇದೆ.

Key words: CM Siddaramaiah, budget, meeting, today

The post ಇಂದಿನಿಂದ ಸಿಎಂ ಸಿದ್ದರಾಮಯ್ಯರಿಂದ ‘ಬಜೆಟ್ ಪೂರ್ವಭಾವಿ ಸಭೆ’ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ബുദ്ധിയുള്ളവരായിരിക്കുക, അന്ധഭക്തരാവാതിരിക്കുക; പ്രധാനമന്ത്രിയുടെ ദിമാഗി നക്സൽ പരാമർശത്തിൽ പ്രകാശ് രാജ്

ബെംഗളൂരു: പ്രധാനമന്ത്രി നരേന്ദ്ര മോദിയുടെ ‘ ദിമാഗി നക്സലുകൾ (ബുദ്ധിയുള്ള നക്സലുകളായവർ)’...

`அதுக்கு எந்த ரியாக்ஷனும் கொடுக்காம… இதுக்கு கைது பண்ணிட்டாங்க!' – உதயநிதி ஸ்டாலின்

அண்ணா அறிவாலயத்தில் வடக்கு மண்டல வழக்கறிஞர்கள் அணி ஆலோசனைக் கூட்டம் இன்று...

West Bengal: కాంగ్రెస్ నేత, కుమారుడి కాల్చివేత.. ఇంటికి వెళ్తున్న సమయంలో దారుణం..

West Bengal: పశ్చిమ బెంగాల్‌లోని నదియా జిల్లాలో కాంగ్రెస్ నేత, ఆయన...

മോദിയുടെ ദിമാഗി നക്സൽ പരാമർശത്തിന് പിന്നാലെ ‘ദിമാഗി നക്സൽ ജനതാ പാർട്ടി’ എന്ന പേരിൽ സോഷ്യൽ മീഡിയ അക്കൗണ്ടുകൾ

ന്യൂദൽഹി: പ്രധാനമന്ത്രി നരേന്ദ്ര മോദി നടത്തിയ ‘ദിമാഗി നക്സൽ (ബുദ്ധിയുള്ള നക്സൽ)’...