3
May, 2026

A News 365Times Venture

3
Sunday
May, 2026

A News 365Times Venture

ಖರ್ಗೆ ನಮ್ಮ ಕುಟುಂಬದ ಹಿರಿಯಣ್ಣ: ರಾಜಕೀಯ ಮಾತನಾಡಿಲ್ಲ- ಸಚಿವ ಪರಮೇಶ್ವರ್

Date:

ಬೆಂಗಳೂರು,ಫೆಬ್ರವರಿ,10,2025 (www.justkannada.in): ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ ಭಾರೀ ಸುದ್ದಿಯಾಗಿ ಡಿನ್ನರ್ ಪಾಲಿಟಿಕ್ಸ್ ನಡೆದಿತ್ತು. ಇದಾದ ಬಳಿಕ ಗೃಹ ಸಚಿವ ಜಿ. ಪರಮೇಶ್ವರ್ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು  ನಿನ್ನೆ ಬೆಂಗಳೂರಿನಲ್ಲಿ ಭೇಟಿ ಮಾಡಿದ್ದು ಈ ಬಗ್ಗೆ ಸ್ಪಷ್ಟನೆ ನೀಡಿರುವ ಡಾ.ಜಿ.ಪರಮೇಶ್ವರ್,  ನಾನು ನಿನ್ನೆ ಯಾವುದೇ ರಾಜಕೀಯ ವಿಚಾರ ಚರ್ಚೆ ಮಾಡಿಲ್ಲ ಎಂದಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ ಭೇಟಿ ಕುರಿತು ಪ್ರತಿಕ್ರಿಯಿಸಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಮಲ್ಲಿಕಾರ್ಜುನ ಖರ್ಗೆ ನಮ್ಮ ಕುಟುಂಬದ ಹಿರಿಯಣ್ಣ. ರಾಜಕೀಯ ಹೊರತಪಡಿಸಿ ಆಗಾಗ ಖರ್ಗೆ ಅವರನ್ನ ಭೇಟಿ ಮಾಡುತ್ತೇನೆ. ನಿನ್ನೆ ಭೇಟಿ ವೇಳೆ ಯಾವುದೇ ರಾಜಕೀಯ ಮಾತನಾಡಿಲ್ಲ ಕುಟುಂಬದ ಆನೇಕ ವಿಚಾರಗಳನ್ನ ಮಾತನಾಡಿದ್ದೇವೆ ಎಂದು ಪರಮೇಶ್ವರ್ ತಿಳಿಸಿದ್ದಾರೆ.

Key words: Mallikarjuna Kharge, Minister, Parameshwar, meet

The post ಖರ್ಗೆ ನಮ್ಮ ಕುಟುಂಬದ ಹಿರಿಯಣ್ಣ: ರಾಜಕೀಯ ಮಾತನಾಡಿಲ್ಲ- ಸಚಿವ ಪರಮೇಶ್ವರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

പശ്ചിമേഷ്യയിൽ അമേരിക്കയ്ക്ക് കനത്ത പ്രഹരം; 16 സൈനിക താവളങ്ങൾ തകർത്തെന്ന് റിപ്പോർട്ട്

ടെഹ്‌റാൻ: പശ്ചിമേഷ്യയിലെ സൈനിക നീക്കങ്ങളിൽ ഇറാനും സഖ്യകക്ഷികളും എട്ട് രാജ്യങ്ങളിലായി ചുരുങ്ങിയത്...

வேளாங்கண்ணி: சர்ச் முன்பு திரண்ட தொண்டர்கள்; ரத்தான விஜய் வருகை; விமர்சனத்துக்கு உள்ளான தவெக கோஷம்!

தமிழ்நாடு சட்டமன்றத் தேர்தல் முடிவுகள் நாளை எண்ணப்படுகிறது. எக்ஸிட் போல் கருத்துக்...

AP Govt Employee Promotions: ప్రభుత్వ ఉద్యోగులకు ప్రమోషన్ల అంశంలో గవర్నమెంట్ కీలక నిర్ణయం..

AP Govt Employee Promotions: ఆంధ్రప్రదేశ్ ప్రభుత్వ ఉద్యోగులకు ప్రమోషన్ల ప్రక్రియను...