20
August, 2026

A News 365Times Venture

20
Thursday
August, 2026

A News 365Times Venture

ಕಾವೇರಿ ನದಿಯಲ್ಲಿ ಇಬ್ಬರು ಯುವತಿಯರು ನೀರುಪಾಲು

Date:

ಮಂಡ್ಯ,ಫೆಬ್ರವರಿ,15,2025 (www.justkannada.in):  ಸ್ನಾನ ಮಾಡಲು ಹೋಗಿ ಇಬ್ಬರು ಯುವತಿಯರು ನೀರುಪಾಲಾದ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಮುತ್ತತ್ತಿಯಲ್ಲಿ ನಡೆದಿದೆ.

ಶೋಭಾ(19), ನದಿಯಾ(23)  ಮೃತಪಟ್ಟ ಯುವತಿಯರು. ಕಾವೇರಿ ನದಿಯಲ್ಲಿ ಇಬ್ಬರು ಯುವತಿಯರು ಸ್ನಾನ ಮಾಡಲು ಇಳಿದಿದ್ದಾರೆ. ಈ ವೇಳೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.  ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಮುತ್ತತ್ತಿಗೆ ದೇವರ ಕಾರ್ಯಕ್ಕೆಂದು ಬಂದಿದ್ದ  ಯುವತಿಯರು ಕಾವೇರಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ಹಲಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Key words: Two ,young women, Cauvery River, death

The post ಕಾವೇರಿ ನದಿಯಲ್ಲಿ ಇಬ್ಬರು ಯುವತಿಯರು ನೀರುಪಾಲು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

EXCLUSIVE BREAKING NEWS: MDA ಬದಲಿ ನಿವೇಶನ ಹಂಚಿಕೆ ರದ್ದು: ₹2,000 ಕೋಟಿ ಮೌಲ್ಯದ 1,100 ನಿವೇಶನಗಳಿಗೆ ಕುತ್ತು!

  ಮೈಸೂರು, ಆ.19: ಮೈಸೂರು ಅಭಿವೃದ್ಧಿ ಪ್ರಾಧಿಕಾರದಲ್ಲಿ (MDA) ನಿಯಮ ಉಲ್ಲಂಘಿಸಿ...

മഹാത്മാ ഗാന്ധിയുടെ കുടുംബം സി.ജെ.പിക്കൊപ്പം നിൽക്കുന്നു; അത് തങ്ങളുടെ രാജ്യസ്നേഹത്തിനുള്ള ഒരു സർട്ടിഫിക്കറ്റെന്ന് അഭിജീത് ദീപ്കെ

ഛത്രപതി സംഭാജി നഗർ: മഹാത്മാഗാന്ധിയുടെ കുടുംബം തങ്ങൾക്കൊപ്പം നിൽക്കുന്നുവെന്നത് തങ്ങളുടെ രാജ്യസ്നേഹത്തിനുള്ള...

'சீட் கேட்ட பிரபல சினிமா இயக்குநர்; உடனே மறுத்த முதல்வர் விஜய்!' – அமைச்சர் ஆனந்த் பகிரும் ரகசியம்

சட்டமன்றத்தில் இன்று நீர்வளத்துறையின் மானியக் கோரிக்கையின் மீதான விவாதம் நடந்தது. மானியக்...

Bihar: AK-47 ఘటనపై నిరసన.. పోలీసుల అదుపులో తేజస్వీ యాదవ్..

Bihar: బీహార్‌లో తీవ్ర ఉద్రిక్తత చోటుచేసుకుంది. పాట్నాలో ఆర్జేడీ నిర్వహించిన రాజ్‌భవన్...