21
August, 2026

A News 365Times Venture

21
Friday
August, 2026

A News 365Times Venture

ಗೃಹಲಕ್ಷ್ಮೀ ಯೋಜನೆ ಹಣ ಎರಡು ತಿಂಗಳದ್ದು ಒಟ್ಟಿಗೆ ಬರುತ್ತೆ- ಸಚಿವ ಸತೀಶ್ ಜಾರಕಿಹೊಳಿ

Date:

ಉಡುಪಿ,ಫೆಬ್ರವರಿ,17,2025 (www.justkannada.in):  ಗೃಹಲಕ್ಷ್ಮೀ ಯೋಜನೆ ಮತ್ತು ಅನ್ನಭಾಗ್ಯ ಯೋಜನೆಯ ಹಣ ಕಳೆದ ಎರಡ್ಮೂರು ತಿಂಗಳಿನಿಂದ ಜಮೆಯಾಗದ ಹಿನ್ನೆಲೆಯಲ್ಲಿ ಸರ್ಕಾರದ ವಿರುದ್ದ ಜನರು ಅಸಮಾಧಾನ ವ್ಯಕ್ತಪಡಿಸುತ್ತಿರುವ ಹಿನ್ನೆಲೆ ಈ ಕುರಿತು ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟಪಡಿಸಿದ್ದಾರೆ.

ಈ ಕುರಿತು ಮಾತನಾಡಿರುವ ಸಚಿವ ಸತೀಶ್ ಜಾರಕಿಹೊಳಿ, ಗೃಹಲಕ್ಷ್ಮೀ ಯೋಜನೆ ಹಣ ಎರಡು ತಿಂಗಳದ್ದು ಒಟ್ಟಿಗೆ ಬರುತ್ತೆ. ಒಂದೆರಡು ತಿಂಗಳಲ್ಲಿ ಅನ್ನಭಾಗ್ಯ ಯೋಜನೆ ಹಣ ಬಿಡುಗಡೆಯಾಗಲಿದೆ ಎಂದು ಹೇಳಿದ್ದಾರೆ.

ಹಣ ಬಿಡುಗಡೆ ಹೆಚ್ಚು ಕಮ್ಮಿ ಆಗೋದು ಸಹಜ. ಯಾವುದೇ ಯೋಜನೆಗಳನ್ನ ನಿಲ್ಲಿಸಲ್ಲ. ಶೀಘ್ರದಲ್ಲೇ ಹಣ ಬಿಡುಗಡೆಯಾಗಲಿದೆ ಎಂದು ತಿಳಿಸಿದ್ದಾರೆ.

Key words: Grihalakshmi Yojana, money, Minister, Satish Jarkiholi

The post ಗೃಹಲಕ್ಷ್ಮೀ ಯೋಜನೆ ಹಣ ಎರಡು ತಿಂಗಳದ್ದು ಒಟ್ಟಿಗೆ ಬರುತ್ತೆ- ಸಚಿವ ಸತೀಶ್ ಜಾರಕಿಹೊಳಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

കടക്കെണിയിലുള്ള സംസ്ഥാനത്തിന്റെ പൊതുമുതല്‍ ധൂര്‍ത്തടിക്കുന്നതിന് തുല്യം: എം.എല്‍.എമാര്‍ക്കായി പ്രഖ്യാപിച്ച സൗജന്യ കാര്‍ നിരസിച്ച് ഡി.എം.കെ

ചെന്നൈ: മുഴുവന്‍ ജനപ്രതിനിധികള്‍ക്കും വിജയ് സര്‍ക്കാര്‍ പ്രഖ്യാപിച്ച കാറും മറ്റ് ആനുകൂല്യങ്ങളും...

ராகுல் காந்தியின் தர்ணா அவரது தேசவிரோத முகத்தை மறைக்கும் ‘நாடகம்’ – ஜே.பி.நட்டா கடும் தாக்கு!

நீட் வினாத்தாள் கசிவிற்காக டெல்லியில் மாணவர்கள் நடத்திய பேரணியில் பெல்லட் குண்டு...

Arjun Reedy Ice Scene: ‘ఐస్ వేసుకునే సీన్’ రాగానే నిర్మాతలు ఆపెయ్యమనేవాళ్లు..!

Arjun Reedy Scene: టాలీవుడ్ సెన్సేషనల్ డైరెక్టర్ సందీప్ రెడ్డి వంగా...

ಮಂಡ್ಯ ಕೃಷಿ ವಿವಿಯ ಕೃಷಿ ವಿಜ್ಞಾನ ಕೇಂದ್ರದ ಸಹಾಯಕ ಹುದ್ದೆಗೆ ತೃತೀಯ ಲಿಂಗಿ ಆಯ್ಕೆ

ಮಂಡ್ಯ,ಆಗಸ್ಟ್, 21,2026 (www.justkannada.in): ತೃತೀಯ ಲಿಂಗಿ ಮೈನಾ ಹೆಚ್. ಅವರು...