1
July, 2026

A News 365Times Venture

1
Wednesday
July, 2026

A News 365Times Venture

ವಿದ್ಯುತ್ ದರ ಪರಿಷ್ಕರಣೆ:  ಫೆ.19ರಂದು ಮೈಸೂರಿನಲ್ಲಿ ಸಾರ್ವಜನಿಕ ವಿಚಾರಣೆ

Date:

ಮೈಸೂರು, ಫೆಬ್ರವರಿ,18, 2025 (www.justkannada.in):  ವಿದ್ಯುತ್ ದರ ಪರಿಷ್ಕರಣೆ ಸಲುವಾಗಿ ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ನಿಯಮಿತ(ಸೆಸ್ಕ್‌) ಸಲ್ಲಿಸಿರುವ ಅರ್ಜಿಯ ಹಿನ್ನೆಲೆಯಲ್ಲಿ ಸಾರ್ವಜನಿಕ ಅಭಿಪ್ರಾಯ ಸಂಗ್ರಹಿಸಲು ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣಾ ಆಯೋಗ (ಕೆಇಆರ್‌ಸಿ) ಫೆ.19ರಂದು ಮೈಸೂರಿನಲ್ಲಿ ಸಾರ್ವಜನಿಕ ವಿಚಾರಣೆ ನಡೆಸಲಿದೆ.

ನಗರದ ಜಿಲ್ಲಾ ಪಂಚಾಯತ್‌ ಕಚೇರಿಯ ಅಬ್ದುಲ್‌ ನಜೀರ್‌ ಸಾಬ್‌ ಸಭಾಂಗಣದಲ್ಲಿ ಫೆ.19ರಂದು ಬುಧವಾರ ಬೆಳಗ್ಗೆ 11 ಗಂಟೆಯಿಂದ ಸಾರ್ವಜನಿಕ ವಿಚಾರಣೆ ನಡೆಯಲಿದೆ. ಆಸಕ್ತ ಸಾರ್ವಜನಿಕರು ವಿಚಾರಣೆಯಲ್ಲಿ ಭಾಗವಹಿಸಬಹುದು ಎಂದು ಸೆಸ್ಕ್‌ ಪ್ರಕಟಣೆ ತಿಳಿಸಿದೆ.

Key words: Electricity. Rate Revision, Public, Mysore

The post ವಿದ್ಯುತ್ ದರ ಪರಿಷ್ಕರಣೆ:  ಫೆ.19ರಂದು ಮೈಸೂರಿನಲ್ಲಿ ಸಾರ್ವಜನಿಕ ವಿಚಾರಣೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ഉമര്‍ ഖാലിദിന്റെ തടവ് ജനാധിപത്യത്തിനേറ്റ കളങ്കം; ആരോപണങ്ങള്‍ ശരിയെങ്കില്‍ കോടതിയില്‍ തെളിയിക്കാത്തത് എന്തുകൊണ്ടെന്ന് ശശി തരൂര്‍

ന്യൂദല്‍ഹി: ഉമര്‍ ഖാലിദിന്റെ തടവ് നമ്മുടെ ജനാധിപത്യത്തിന് മേലുള്ള കളങ്കമാണെന്ന് കോണ്‍ഗ്രസ്...

யோகி Vs அகிலேஷ்: அமைச்சரவை மாற்றம்; சமூக சமன்பாடுகள்; பாஜக-வின் தேர்தல் வலை! – கைகொடுக்குமா?

உத்தரப்பிரதேசம்மக்கள்தொகை அடிப்படையில் இந்தியாவின் மிகப்பெரிய மாநிலமான உத்தரப் பிரதேசம், 80 மக்களவைத்...

Pawan Kalyan Meets Devendra Fadnavis: పవన్‌ – ఫడ్నవీస్ భేటీ.. పులుల సంరక్షణపై కీలక నిర్ణయం

Pawan Kalyan Meets Devendra Fadnavis: ఆంధ్రప్రదేశ్ ఉప ముఖ్యమంత్రి పవన్...

Mysore Traffic Signal: ಅಳವಡಿಕೆ ಬಗ್ಗೆ ಮಾಹಿತಿ ಇಲ್ಲ ಎಂದ ಪಾಲಿಕೆ..!

ಮೈಸೂರು, ಜೂನ್ 30,2026 (www.justkannada.in): ನಗರದ ವಿವಿಧ ರಸ್ತೆಗಳಲ್ಲಿ ಕಳೆದ...