15
March, 2026

A News 365Times Venture

15
Sunday
March, 2026

A News 365Times Venture

ಚಾಮುಂಡಿ ಬೆಟ್ಟಕ್ಕೆ ಬಿಜೆಪಿ ರೆಬಲ್ ನಾಯಕ ಯತ್ನಾಳ್ ಭೇಟಿ: ಫೈಲ್ ಇಟ್ಟು ಪೂಜೆ ಸಲ್ಲಿಕೆ

Date:

ಮೈಸೂರು,ಫೆಬ್ರವರಿ,21,2025 (www.justkannada.in): ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಬಿಜೆಪಿ ಬಂಡಾಯ ನಾಯಕ ಹಾಗೂ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್  ಭೇಟಿ ನೀಡಿ ನಾಡಅಧಿದೇವತೆಗೆ ಪೂಜೆ ಸಲ್ಲಿಸಿದ್ದಾರೆ.

ಕೇಂದ್ರ ಬಿಜೆಪಿ ಶಿಸ್ತು ಸಮಿತಿ ನೋಟಿಸ್ ಜಾರಿ ಮಾಡಿದ  ಹಿನ್ನೆಲೆಯಲ್ಲಿ ಶಾಸಕ ಯತ್ನಾಳ್ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ನೋಟಿಸ್ ಗೆ ಪ್ರತಿಯಾಗಿ ಉತ್ತರ ಬರೆದಿರುವ ಫೈಲ್  ಅನ್ನು ಇಟ್ಟು ಪೂಜೆ ಸಲ್ಲಿಸಿದ್ದಾರೆ.

ನೋಟಿಸ್ ನಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ದೂರಿರುವ ಕುರಿತು ಮಾಹಿತಿ ಇದೆ ಎನ್ನಲಾಗಿದೆ . ಚಾಮುಂಡಿ ತಾಯಿ‌ ಬಳಿ ಶಾಸಕ ಯತ್ನಾಳ್ ಸುಧೀರ್ಘ ಪ್ರಾರ್ಥನೆ ಸಲ್ಲಿಸಿದ್ದಾರೆ.

ಆರಂಭದಿಂದಲೂ ಬಿಜೆಪಿ  ಬಂಡಾಯ ನಾಯಕರು ಚಾಮುಂಡಿ ತಾಯಿ‌ ಮೊರೆ‌ ಹೋಗಿದ್ದು, ಚಾಮುಂಡಿ ತಾಯಿಗೆ ಪೂಜೆ ಸಲ್ಲಿಸಿ ಬಂಡಾಯದ ಕಹಳೆ ಊದಿದ್ದರು.ಬಿ.ವೈ.ವಿಜಯೇಂದ್ರ ವಿರುದ್ಧ ಬಂಡಾಯದ ಬಾವುಟ ಹಾರಿಸಿದ್ದ ಶಾಸಕ ಯತ್ನಾಳ್, ಬಂಡಾಯದ ಬಳಿಕ ಮೂರನೇ ಬಾರಿಗೆ ಚಾಮುಂಡಿ ತಾಯಿ ದರ್ಶನ ಪಡೆದಿದ್ದಾರೆ.

Key words: BJP, rebel leader, Yatnal , visits, Chamundi Hills

The post ಚಾಮುಂಡಿ ಬೆಟ್ಟಕ್ಕೆ ಬಿಜೆಪಿ ರೆಬಲ್ ನಾಯಕ ಯತ್ನಾಳ್ ಭೇಟಿ: ಫೈಲ್ ಇಟ್ಟು ಪೂಜೆ ಸಲ್ಲಿಕೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಗೂಡ್ಸ್ ರೈಲು ಡಿಕ್ಕಿ : ಮೂವರು ಯುವಕರು ಸಾವು.

ಮುಂಬೈ,ಮಾರ್ಚ್,14,2026 (www.justkannada.in):  ಗೂಡ್ಸ್ ರೈಲು ರೈಲು ಡಿಕ್ಕಿಯಾಗಿ ಮೂವರು ಯುವಕರು...

ഏത് വിധേനെയും ഹോര്‍മുസ് തുറക്കും; ചൈനയും യു.കെയും ഉള്‍പ്പടെയുള്ള രാജ്യങ്ങള്‍ യുദ്ധക്കപ്പലുകള്‍ അയക്കുമെന്ന് ട്രംപ്

വാഷിങ്ടണ്‍: ഇറാന്റെ നിയന്ത്രണത്തിലുള്ള ഹോര്‍മുസ് കടലിടുക്ക് തുറക്കാന്‍ ഏത് മാര്‍ഗവും സ്വീകരിക്കുമെന്ന്...

இறுதியான என்.ஆர் – பாஜக கூட்டணி; தவெக-வுக்கு வலை வீசும் ரங்கசாமி! – புதுவையில் விசிலடிப்பாரா விஜய்?

புதுச்சேரி, தமிழகம் உட்பட ஐந்து மாநில சட்டப்பேரவை தேர்தலுக்கான அறிவிப்பு இன்றே...

Car Sold: ఇదెక్కడి పనికిమాలిన ఐడియా రా.. అద్దెకు తీసుకున్న కారును అమ్మడం ఏంటి రా బాబు..

అద్దె కారు తీసుకున్నారు.. లాంగ్ డ్రైవ్‌కు వెళ్లారు.. మధ్యలో ఓ కన్నింగ్...