21
August, 2026

A News 365Times Venture

21
Friday
August, 2026

A News 365Times Venture

ಮುಡಾ ತನಿಖೆ ವರದಿ ಪ್ರತಿ ನೀಡಲು ಹಿಂದೇಟು: ಲೋಕಾಯುಕ್ತ ಎಸ್ಪಿ ವಿರುದ್ದ ಸ್ನೇಹಮಯಿ ಕೃಷ್ಣ ಕಿಡಿ

Date:

ಮೈಸೂರು,ಫೆಬ್ರವರಿ,22,2025 (www.justkannada.in):  ಮುಡಾ ಕೇಸ್ ಗೆ ಸಂಬಂಧಿಸಿದಂತೆ ತನಿಖಾ ವರದಿ ಪ್ರತಿ ನೀಡಲು ಲೋಕಾಯುಕ್ತ ಎಸ್ ಪಿ ಸತಾಯಿಸುತ್ತಿದ್ದಾರೆ ಎಂದು ದೂರುದಾರ ಸ್ನೇಹಮಯಿ ಕೃಷ್ಣ ಆರೋಪ ಮಾಡಿದ್ದಾರೆ.

ಈ ಕುರಿತು ಮಾತನಾಡಿದ ಸ್ನೇಹಮಯಿ ಕೃಷ್ಣ, ಲೋಕಾಯುಕ್ತ ಎಸ್ ಪಿ ವರದಿ ಪ್ರತಿ ನೀಡಲು ಸತಾಯಿಸುತ್ತಿದ್ದಾರೆ.  ಆರೋಪಿಗಳ ಜತೆ ಶಾಮೀಲಾಗಿ ರಕ್ಷಣೆ ನೀಡುತ್ತಿದ್ದಾರೆ.  ಕೋರ್ಟ್ ಗೆ ಅರ್ಜಿ ಸಲ್ಲಿಸಿ ಪ್ರತಿ ಪಡೆಯುವೆ.  ಶೀಘ್ರದಲ್ಲೇ ತಕರಾರು ಅರ್ಜಿ ಸಲ್ಲಿಸುವೆ ಎಂದರು.

ವಕೀಲರ ಸಹಾಯ ಪಡೆದು ನಾನೇ ವಾದ ಮಾಡುತ್ತೇನೆ.   ನನ್ನ ಆತ್ಮಸ್ಥೈರ್ಯ ಕುಗ್ಗಿಸಲು ಯಾರಿಂದಲೂ ಸಾಧ್ಯವಿಲ್ಲ.  ಫೋನ್ ಮಾಡಿದರೂ ಎಸ್ ಪಿ ಉತ್ತರ  ಕೊಡುತ್ತಿಲ್ಲ. ದೂರುದಾರರಿಗೆ ಕಿರುಕುಳ ಕೊಡುವುದೇ ಅವರ ಉದ್ದೇಶ ಎಂದು ಸ್ನೇಹಮಯಿ ಕೃಷ್ಣ ಕಿಡಿಕಾರಿದರು.

Key words: Snehamayi Krishna, Lokayukta SP, Muda, investigation report

The post ಮುಡಾ ತನಿಖೆ ವರದಿ ಪ್ರತಿ ನೀಡಲು ಹಿಂದೇಟು: ಲೋಕಾಯುಕ್ತ ಎಸ್ಪಿ ವಿರುದ್ದ ಸ್ನೇಹಮಯಿ ಕೃಷ್ಣ ಕಿಡಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ರೇಣುಕಾಸ್ವಾಮಿ ಕೊಲೆ ಕೇಸ್: ಸತ್ಯಸಂಗತಿ ನೂರಕ್ಕೆ ನೂರರಷ್ಟು ಬಹಿರಂಗಪಡಿಸುತ್ತೇನೆ ಎಂದು ಒಪ್ಪಿಕೊಂಡ ಆರೋಪಿ

ಬೆಂಗಳೂರು,ಆಗಸ್ಟ್.20,2026 (www.justkannada.in): ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸತ್ಯವಾದ ಸಂಗತಿಯನ್ನ...

ലണ്ടനിൽ മുസ്‌ലിം ആക്ടിവിസ്റ്റിനെ നിരീക്ഷിക്കാൻ യു.എ.ഇ ഇസ്രഈലി പൗരന് ദശലക്ഷങ്ങൾ നൽകിയിരുന്നതായി റിപ്പോർട്ട്

ലണ്ടൻ: ബ്രിട്ടിഷ് മുസ്‌ലിം ആക്ടിവിസ്റ്റ് അനസ് അൽറ്റിക്രിറ്റിയെ നിരീക്ഷിക്കാൻ യു.എ.ഇ ദശലക്ഷക്കണക്കിന്...

"அமெரிக்காவின் கடன் நெருக்கடியை திசை திருப்பவே எங்கள் மீது பொருளாதார D-Day" – ஈரானின் ரியாக்‌ஷன்

ஈரானுக்குப் பொருளாதார ரீதியாக நெருக்கடி கொடுக்க நேற்று (ஆகஸ்ட் 19), ஈரானுக்கு...

Holiday Changed: మిలాద్ ఉన్ నబీ సెలవు తేదీ మార్పు.. ఉత్తర్వులు జారీ చేసిన ప్రభుత్వం..

ఆంధ్రప్రదేశ్ ప్రభుత్వం మిలాద్‌-ఉన్‌-నబి పండుగ సాధారణ సెలవు తేదీని సవరిస్తూ కీలక...