15
March, 2026

A News 365Times Venture

15
Sunday
March, 2026

A News 365Times Venture

ನಾನು ಆಕಾಂಕ್ಷಿ ಅಲ್ಲ, ಸಮಯ ಬಂದಾಗ ನೋಡೋಣ- ಸಚಿವ ಸತೀಶ್ ಜಾರಕಿಹೊಳಿ

Date:

ಹುಬ್ಬಳ್ಳಿ,ಫೆಬ್ರವರಿ,22,2025 (www.justkannada.in):  ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ನಾನು ಆಕಾಂಕ್ಷಿ ಅಲ್ಲ, ಆದರೆ ಸಮಯ ಬಂದಾಗ ನೋಡೋಣ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಸಮಯ ಬಂದಾಗ ಹೈಕಮಾಂಡ್ ತೀರ್ಮಾನ ಮಾಡುತ್ತದೆ.  ಖರ್ಗೆ ಅವರು ಹೇಳಿದ ಮೇಲೆ ಸಮಯ ತೆಗೆದುಕೊಳ್ಳಬಹುದು. ತಕ್ಷಣ ಬದಲಾವಣೆ ಆಗುವುದಿಲ್ಲ ಸಮಯ ತೆಗೆದುಕೊಳ್ಳಬಹುದು ಎಂದರು.

ನಾನು ಆಕಾಂಕ್ಷಿ ಅಲ್ಲ ಸಮಯ ಬಂದಾಗ ನೋಡೋಣ. ಸ್ವಾಭಾವಿಕವಾಗಿ ಅಭಿಮಾನಿಗಳು ಆಸೆ ಪಡ್ತಾರೆ ಸಿಎಂ ಅಧ್ಯಕ್ಷರ ಬದಲಾವಣೆ ವಿಚಾರ ನಮ್ಮ ವ್ಯಾಪ್ತಿಗೆ ಬರಲ್ಲ ನಾವು ಕೇವಲ ಮಂತ್ರಿ ಅಷ್ಟೆ ಏನಿದ್ರೂ ಹೈಕಮಾಂಡ್ ನಿರ್ಧಾರ ಎಂದರು.

ಡಿಕೆ ಶಿವಕುಮಾರ್ ಈಗಲ್ಲ ಮೊದಲನಿಂದಲೂ ರೇಸ್ ನಲ್ಲಿದ್ದಾರೆ.  ಸಮಯಕ್ಕಾಗಿ ಕಾಯಬೇಕು ಕಾದು ನೋಡೋಣ ಎಂದು ಸತೀಶ್ ಜಾರಕಿಹೊಳಿ ತಿಳಿಸಿದರು.

Key words: KPCC, President, change, Minister, Satish Jarkiholi

The post ನಾನು ಆಕಾಂಕ್ಷಿ ಅಲ್ಲ, ಸಮಯ ಬಂದಾಗ ನೋಡೋಣ- ಸಚಿವ ಸತೀಶ್ ಜಾರಕಿಹೊಳಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

LPG Crisis: వారికి కేంద్రం షాక్.. “నో బుకింగ్, సిలిండర్ సరెండల్ చేయాలి “..

LPG Crisis: ఇరాన్ యుద్ధం దేశంలో వంటగ్యాస్ (LPG) ఆందోళన్ని...

ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಅಡಿಗಲ್ಲು: ಹೆಚ್.ವೈ.ಮೇಟಿ ಕನಸು ನನಸು-ಸಿಎಂ ಸಿದ್ದರಾಮಯ್ಯ

ಬಾಗಲಕೋಟೆ, ಮಾರ್ಚ್,14,2026 (www.justkannada.in):  ದಿವಂಗತ ಹೆಚ್.ವೈ.ಮೇಟಿಯವರ ಪ್ರಯತ್ನ ಮತ್ತು  ಆಶಯದಂತೆ ...

ആരാണ് അവസരവാദി? ഓപ്ഷനില്‍ പണ്ഡിറ്റും; യു.പി പൊലീസ് റിക്രൂട്ട്‌മെന്റ് പരീക്ഷയിലെ ചോദ്യം വിവാദത്തില്‍; കര്‍ശന നടപടിയെന്ന് സര്‍ക്കാര്‍

ലഖ്‌നൗ: ശനിയാഴ്ച യു.പിയില്‍ നടന്ന പൊലീസ് സബ് ഇന്‍സ്‌പെക്ടര്‍ തസ്തികയിലേക്കുള്ള റിക്രൂട്ട്‌മെന്റ്...

Trump: "பொழுதுபோக்கிற்காக மீண்டும் தாக்குவோம்" – ஈரான் மீதான தாக்குதலைத் தீவிரப்படுத்தும் ட்ரம்ப்

ஈரான் மீது அமெரிக்காவும், இஸ்ரேலும் தாக்குதல் நடத்திய நிலையில், அதற்கு பதில்...