9
June, 2026

A News 365Times Venture

9
Tuesday
June, 2026

A News 365Times Venture

ಸಿಎಂ ಸಿದ್ದರಾಮಯ್ಯ ಜೈಲಿಗೆ ಹೋಗೋದನ್ನ ತಪ್ಪಿಸಲು ಆಗಲ್ಲ- ಛಲವಾದಿ ನಾರಾಯಣಸ್ವಾಮಿ

Date:

ಬೆಂಗಳೂರು,ಫೆಬ್ರವರಿ,22,2025 (www.justkannada.in): ಸಿಎಂ ಸಿದ್ದರಾಮಯ್ಯ ಮುಡಾ ಕೇಸ್ ನ ಚಿಂತೆಯಲ್ಲಿದ್ದಾರೆ.  ಸಿಎಂ ಸಿದ್ದರಾಮಯ್ಯ ಜೈಲಿಗೆ ಹೋಗೋದನ್ನ ತಪ್ಪಿಸಲು ಆಗಲ್ಲ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ತಿಳಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಛಲವಾದಿ ನಾರಾಯಣಸ್ವಾಮಿ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ.  ಬಸ್ ನಿರ್ವಾಹಕನ ಮೇಲೆ ಪುಂಡಾಟಿಕೆ ನಡೆದಿದೆ.  ಕೋರಮಂಗಲದಲ್ಲಿ ಸಾಮೂಹಿಕ ಅತ್ಯಾಚಾರವಾಗಿದೆ ಎಂದರು.

ಕಾಂಗ್ರೆಸ್ ಸರ್ಕಾರ ಎಸ್ ಸಿಪಿ ಟಿಎಸ್ ಪಿ ಹಣವನ್ನ ಲೂಟಿ ಮಾಡಿದ್ದಾರೆ.  ದಲಿತರ ಹಣ ಲೂಟಿ ಮಾಡಿ ಸರ್ವರಿಗೂ ಗ್ಯಾರಂಟಿ ಕೊಡುತ್ತಿದ್ದಾರೆ. ದಲಿತರಿಗೆ ಮೋಸ ಮಾಡಿದ್ರೆ ಕೋರ್ಟ್ ಹೋಗುತ್ತೇವೆ. ರಾಜ್ಯಾದ್ಯಂತ 14 ತಂಡ ಕೆಲಸ ಮಾಡುತ್ತೇವೆ ಎಂದು ಛಲವಾದಿ ನಾರಾಯಣಸ್ವಾಮಿ ಹೇಳಿದರು.

Key words: muda case, CM Siddaramaiah, jail , Chalavadi Narayanaswamy

The post ಸಿಎಂ ಸಿದ್ದರಾಮಯ್ಯ ಜೈಲಿಗೆ ಹೋಗೋದನ್ನ ತಪ್ಪಿಸಲು ಆಗಲ್ಲ- ಛಲವಾದಿ ನಾರಾಯಣಸ್ವಾಮಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

‘നവകേരള രക്ഷാപ്രവര്‍ത്തനം’: മുന്‍ മുഖ്യമന്ത്രിയുടെ ഗണ്‍മാന്‍ ഉള്‍പ്പെടെയുള്ളവര്‍ക്ക് മുന്‍കൂര്‍ ജാമ്യം

തിരുവനന്തപുരം: നവകേരള യാത്രയ്ക്കിടെ ആലപ്പുഴയില്‍ വെച്ച് യൂത്ത് കോണ്‍ഗ്രസ് പ്രവര്‍ത്തകരെ മര്‍ദിച്ച...

அனல் பறந்த ஆலோசனைக் கூட்டம்: காங்கிரஸை வறுத்தெடுத்த மாநிலக் கட்சிகள்; 'அன்போடு' ராகுல் காந்தி பதில்!

டெல்லியில் ஜூன் 8 (நேற்று) நடைபெற்ற இந்தியா கூட்டணியின் ஆலோசனைக் கூட்டத்தில்,...

India Rank: ప్రపంచ టాప్-5 సైనిక శక్తుల్లో భారత్.. భారీగా అణ్వాయుధాలు, రక్షణ వ్యయం..

India Rank: ప్రపంచ దేశాలు రక్షణ వ్యయాన్ని భారీగా పెంచినట్లు స్టాక్‌హోమ్...

ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ವಂಚನೆ: ಸರ್ಕಾರಿ ನೌಕರನಿಗೆ 83.82 ಲಕ್ಷ ರೂ. ಪಂಗನಾಮ

ಬಾಗಲಕೋಟೆ, ಜೂ.9,2026 (www.justkannada.in): ‘ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ಸೈಬರ್ ಚೋರರು...