10
May, 2026

A News 365Times Venture

10
Sunday
May, 2026

A News 365Times Venture

ರೇಣುಕಾಸ್ವಾಮಿ ಕೊಲೆ ಕೇಸ್: ವಿಚಾರಣೆ ಏ.8ಕ್ಕೆ ಮುಂದೂಡಿದ ಕೋರ್ಟ್

Date:

ಬೆಂಗಳೂರು,ಫೆಬ್ರವರಿ,25,2025 (www.justkannada.in):  ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 57ನೇ ಸಿಸಿಹೆಚ್ ನ್ಯಾಯಾಲಯ ವಿಚಾರಣೆಯನ್ನ ಏಪ್ರಿಲ್ 8ಕ್ಕೆ ಮುಂದೂಡಿಕೆ ಮಾಡಿದೆ.

ಪ್ರಕರಣ ಸಂಬಂಧ ಆರೋಪಿಗಳಾದ ನಟ ದರ್ಶನ್ ಹಾಗೂ ಪವಿತ್ರಾಗೌಡ ಇಂದು  ಬೆಂಗಳೂರಿನ 57ನೇ ಸಿಸಿಹೆಚ್ ನ್ಯಾಯಾಲಯಕ್ಕೆ ಹಾಜರಾಗಿದ್ದರು. ಈ ವೇಳೆ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರು ಏಪ್ರಿಲ್ 8ಕ್ಕೆ ವಿಚಾರಣೆ ಮುಂದೂಡಿ ಆದೇಶಿಸಿದರು.

ನಟ ದರ್ಶನ್ ಹಾಗೂ ಪವಿತ್ರಗೌಡಗೆ  ಹೈಕೋರ್ಟ್ ಷರತ್ತುಬದ್ಧ ಜಾಮೀನು ನೀಡಿದೆ. ಜಾಮೀನು ಪ್ರಶ್ನಿಸಿ ಸರ್ಕಾರ ಸುಪ್ರೀಂಕೋರ್ಟ್ ಮೊರೆ ಹೋಗಿದೆ.

Key words: Renukaswamy, murder, case, Court, adjourns, hearing

The post ರೇಣುಕಾಸ್ವಾಮಿ ಕೊಲೆ ಕೇಸ್: ವಿಚಾರಣೆ ಏ.8ಕ್ಕೆ ಮುಂದೂಡಿದ ಕೋರ್ಟ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ടിപ്പു സുല്‍ത്താന്‍ സര്‍ക്കിളോ ഹനുമാന്‍ സര്‍ക്കിളോ; ആന്ധ്രാപ്രദേശില്‍ പേരിടുന്നതിനെ ചൊല്ലി സംഘര്‍ഷം: നിരോധനാജ്ഞ

കടപ്പ: ആന്ധ്രാപ്രദേശിലെ കടപ്പ ജില്ലയില്‍ ഒരു സ്ഥലത്തിന് പേര് ഇടുന്നതിനെ ചൊല്ലി...

'சி.ஜோசப் விஜய் எனும் நான்..!' – தமிழ்நாடு முதலமைச்சராக பொறுப்பேற்றார் தவெக தலைவர் விஜய்!

கடந்த ஏப்ரல் 23-ம் தேதி நடந்து முடிந்த தமிழ்நாடு சட்டமன்ற தேர்தலுக்கு...

Trisha: నీలిరంగు పట్టుచీరలో మెరిసిపోయిన త్రిష.. విజయ్ ప్రమాణ స్వీకార వేడుకలో స్పెషల్ అట్రాక్షన్!

Trisha: తమిళనాడు రాజకీయాల్లో సరికొత్త శకం మొదలైంది. ద్రవిడ దిగ్గజాలు డీఎంకె,...

ಲಾರಿಗೆ ಆಲ್ಟೋ ಕಾರು ಡಿಕ್ಕಿ: ನಾಲ್ವರು ಸ್ಥಳದಲ್ಲೇ ಸಾವು

ತುಮಕೂರು,ಮೇ,9,2026 (www.justkannada.in):  ಲಾರಿಗೆ ಅಲ್ಟೋ ಕಾರು ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ...