22
September, 2026

A News 365Times Venture

22
Tuesday
September, 2026

A News 365Times Venture

ರಾಜ್ಯ ಸರ್ಕಾರದಿಂದ ಎಲ್ಲದರಲ್ಲೂ ಭ್ರಷ್ಟಾಚಾರ, ನಿತ್ಯ ಬೆಲೆ ಏರಿಕೆ- ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Date:

ಹುಬ್ಬಳ್ಳಿ, ಫೆಬ್ರವರಿ ,26,2025 (www.justkannada.in): ರಾಜ್ಯ ಸರ್ಕಾರ ಎಲ್ಲದರಲ್ಲೂ ಭ್ರಷ್ಟಾಚಾರ ಮಾಡುತ್ತಿದೆ. ಗ್ಯಾರಂಟಿ ಘೋಷಿಸಿ ಈಗ ನಿತ್ಯ ಎಲ್ಲಾ ವಸ್ತುಗಳ ಬೆಲೆ ಏರಿಕೆ ಮಾಡುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿಕಾರಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಉಚಿತ ಗ್ಯಾರಟಿ  ಘೋಷಿಸಿ  ಕಾಂಗ್ರೆಸ್ ಅಧಿಕಾರಕ್ಕೆ ಬಂದಿತು. ಅಧಿಕಾರಕ್ಕೆ ಬಂದ ಮೇಲೆ ಎಲ್ಲದರ ಬೆಲೆ ಹೆಚ್ಚಳ ಮಾಡುತ್ತಿದೆ.  ಮನುಷ್ಯ ಸಾಯಬೇಕಾದ್ರೂ 50 ರೂ. ನೀಡಿ ಸಾಯಬೇಕು. ಸೂಸೂತ್ರವಾಗಿ ಸಾಯುವುದಕ್ಕಾದರೂ ಬಿಡಿ ಎಂದು ಲೇವಡಿ ಮಾಡಿದರು.

ಸಚಿವ  ಪ್ರಿಯಾಂಕ್ ಖರ್ಗೆಯಿಂದ ದುರಂಹಕಾರದ ವರ್ತನೆ ಸರಿಯಲ್ಲ. ಪ್ರಿಯಾಂಕ್ ಖರ್ಗೆ ತಂದೆ ಮಲ್ಲಿಕಾರ್ಜುನ ಖರ್ಗೆ ಅವರನ್ನ ನೋಡಿ ಕಲಿಯಬೇಕಿದೆ ಎಂದು ವಾಗ್ದಾಳಿ ನಡೆಸಿದರು.

ಬೆಳಗಾವಿಯಲ್ಲಿ ಬಸ ಕಂಡಕ್ಟರ್  ಮೇಲಿನ ಹಲ್ಲೆ ಅಕ್ಷಮ್ಯ ಅಪರಾಧ.  ಹಲ್ಲೆ ನಡೆಸಿದವರ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಪ್ರಹ್ಲಾದ್ ಜೋಶಿ ಹರಿಹಾಯ್ದರು.

Key words: Corruption, state government, Union Minister, Pralhad Joshi

The post ರಾಜ್ಯ ಸರ್ಕಾರದಿಂದ ಎಲ್ಲದರಲ್ಲೂ ಭ್ರಷ್ಟಾಚಾರ, ನಿತ್ಯ ಬೆಲೆ ಏರಿಕೆ- ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ನೇಮಕಾತಿ ಪ್ರಮಾಣಪತ್ರ ಪಡೆಯಲು ಬಂದಿದ್ದ ವೇಳೆ ಕಾರು ಡಿಕ್ಕಿ: ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಮೈಸೂರು,ಸೆಪ್ಟಂಬರ್‌,22,2026 (www.justkannada.in) ಕಾಲೇಜು ಮುಂಭಾಗ ನಿಂತಿದ್ದ ವೇಳೆ ಕಾರು ಡಿಕ್ಕಿಯಾಗಿ...

ഹൈദരാബാദ് ഗണേശോത്സവം; ഘോഷയാത്ര കടന്ന് പോവുന്ന പാതകളിലെ പള്ളികള്‍ തുണികൊണ്ട് മൂടി

ഹൈദരാബാദ്: 2026ലെ ഗണേശ ഘോഷയ്ക്ക് മുന്നോടിയായി ജാഥ കടന്ന് പോവുന്ന പ്രധാന...

"இடைத்தேர்தலைத் திணிப்பவர்களே தேர்தல் செலவையும் ஏற்க வேண்டும்" – தாராபுரத்தில் சீமான் ஆவேசம்

மதுராந்தகம், தாராபுரம் ஆகிய இரண்டு தொகுதிகளில் இடைத்தேர்தலுக்கான வாக்குப்பதிவு அக்டோபர் 6...

Heavy Rain Alert: ఏపీ వైపు దూసుకొస్తున్న తీవ్ర వాయుగుండం.. విశాఖ-గోపాల్‌పూర్ మధ్య తీరం దాటనున్న వాయుగుండం..!

Heavy Rain Alert: బంగాళాఖాతంలో ఏర్పడిన అల్పపీడనం వాయుగుండంగా బలపడింది. ఇది...